• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಪ್ರತಿಧ್ವನಿ by ಪ್ರತಿಧ್ವನಿ
January 20, 2022
in ಇದೀಗ
0
ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

gaurav gupta ias karnataka

Share on WhatsAppShare on FacebookShare on Telegram

ADVERTISEMENT

ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಂಭವವಿದೆ. ಮೊಬೈಲ್ ಟೆಸ್ಟಿಂಗ್ ಹಾಗೂ ಮೊಬೈಲ್ ಟ್ರಾಯಜಿನ್ ಮಾಡುವ ವ್ಯವಸ್ಥೆಯನ್ನು ಬಿಬಿಎಂಪಿ ಚಾಲನೆಯಲ್ಲಿಡಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

24 ಗಂಟೆಯೊಳಗೆ ಟೆಸ್ಟಿಂಗ್ ರಿಪೋರ್ಟ್ ಬರುವ ವ್ಯವಸ್ಥೆ ಮಾಡಲಾಗಿದೆ. 318 ಟ್ರಾಯಜಿನ್ ಟೀಮ್ ಮಾಡಲಾಗಿದೆ. 3000 ಕ್ಕೂ ಹೆಚ್ಚು ಸಿಬ್ಬಂದಿ ಟ್ರಾಯಜಿನ್ ಟೀಮ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಸಿಗೆ ಬೇಡಿಕೆ ಈಗ್ಲೂ ಇದೆ. ಖಾಸಗಿ ಆಸ್ಪತ್ರೆಯಲ್ಲಿ ಸಹ ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಸಹ ಟ್ರಾಯಾಜಿನ್ ಮಾಡಿ ನಂತರ ಅಗತ್ಯವಿದ್ದರೆ ಹಾಸಿಗೆ ವ್ಯವಸ್ಥೆ ಮಾಡುತ್ತಿದ್ದಾರೆ. ಯಾವುದೇ ರೀತಿಯ ಬೆಡ್ ಕೊರತೆ ಕಂಡು ಬಂದಿಲ್ಲ. ಡೆತ್ ರೇಟ್ ಸಹ ಕಡಿಮೆ ಇದೆ. ಯಾವುದೇ ಅಪಘಾತದಲ್ಲಿ ಸಾವನ್ನಪ್ಪಿರುವ ವ್ಯಕ್ತಿಗಳಿಗೂ ಕರೊನಾ ಟೆಸ್ಟ್ ಮಾಡಲಾಗುತ್ತಿದೆ. ಅಂತಹ ಸಂದರ್ಭದಲ್ಲಿ ಕೊರೊನಾ ಡೆತ್ ಅಂತ ದಾಖಲಾಗುತ್ತದೆ ಎಂದು ವಿವರಿಸಿದರು.

Tags: BBMPcovid19gaurav guptakarnatakanewsಕೋವಿಡ್ಗೌರವ್ ಗುಪ್ತಾಬಿಬಿಎಂಪಿಮೊಬೈಲ್ ಟೆಸ್ಟಿಂಗ್
Previous Post

ಪ್ರಧಾನ ಮಂತ್ರಿ ಹೊಸ ಕಛೇರಿ ನಿರ್ಮಾಣಕ್ಕೆ ಬಿಡ್ ಸಲ್ಲಿಸಿದ CPWD : 1200 ಕೋಟಿ ರೂ ನಿರ್ಮಾಣ ಯೋಜನೆ ಹೇಗಿದೆ ಗೊತ್ತೇ?

Next Post

ಕರೋನಾ ನಿಯಮಾವಳಿ ಕುರಿತು ನಾಳೆ ಸೂಕ್ತ ನಿರ್ಧಾರ : ಅಶ್ವಥ್ ನಾರಾಯಣ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

March 30, 2026
Next Post
ಕರೋನಾ ನಿಯಮಾವಳಿ ಕುರಿತು ನಾಳೆ ಸೂಕ್ತ ನಿರ್ಧಾರ : ಅಶ್ವಥ್ ನಾರಾಯಣ

ಕರೋನಾ ನಿಯಮಾವಳಿ ಕುರಿತು ನಾಳೆ ಸೂಕ್ತ ನಿರ್ಧಾರ : ಅಶ್ವಥ್ ನಾರಾಯಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!