• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಸ್ಲಿಂ ಯುವಕರ ಜೋಡಿ ಕೊಲೆ ಆರೋಪಿ ಗೋರಕ್ಷಕ ಮೋನು ಮಾನೇಸರ್ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
September 12, 2023
in Top Story, ದೇಶ
0
ಮುಸ್ಲಿಂ ಯುವಕರ ಜೋಡಿ ಕೊಲೆ ಆರೋಪಿ ಗೋರಕ್ಷಕ ಮೋನು ಮಾನೇಸರ್ ಅರೆಸ್ಟ್
Share on WhatsAppShare on FacebookShare on Telegram

 ಮುಸ್ಲಿಂ ಯುವಕರ ಜೋಡಿ ಕೊಲೆ ಪ್ರಕರಣದಲ್ಲಿ ರಾಜಸ್ತಾನ ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಗೋರಕ್ಷಕ ಮೋನು ಮಾನೇಸರ್ ಅವರನ್ನು ಹರಿಯಾಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹರಿಯಾಣ ಪೊಲೀಸರು ಅವರನ್ನು ರಾಜಸ್ಥಾನ ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ರಾಜಸ್ಥಾನದ ಇಬ್ಬರು ಮುಸ್ಲಿಮರನ್ನು ಕೊಂದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮೋನು ಮಾನೇಸರ್‌ ಕಳೆದ ಕೆಲವು ತಿಂಗಳುಗಳಿಂದ ತಲೆ ಮರೆಸಿಕೊಂಡಿದ್ದ.

ಅತ್ಯಾಧುನಿಕ ಮೆಷೀನ್‌ ಗನ್‌ ಗಳೊಂದಿಗೆ ಗೋರಕ್ಷಣೆಗೆಂದು ತಂಡ ಕಟ್ಟಿ ಇಳಿಯುತ್ತಿದ್ದ ಮೋನು ಮಾನೇಸರ್‌ ಹಲವರಿಗೆ ಹಲ್ಲೆ ನಡೆಸಿಯೂ ಸ್ಥಳೀಯ ರಾಜಕಾರಣಿಗಳ ಕೃಪಕಟಾಕ್ಷದಿಂದ ಅಪರಾಧ ಚಟುವಟಿಕೆಗಳಲ್ಲಿ ತೊಡಗುತ್ತಿದ್ದ ಎನ್ನಲಾಗಿದೆ. ಸ್ಥಳೀಯ ಪೊಲೀಸ್‌ ಅಧಿಕಾರಿಗಳೊಂದಿಗೂ ಉತ್ತಮ ಸಂಬಂಧ ಹೊಂದಿದ್ದ.

2015 ರಲ್ಲಿ ಗೋಸಂರಕ್ಷಣಾ ಕಾನೂನನ್ನು ಜಾರಿಗೊಳಿಸಿದ ಬಳಿಕ ಹರ್ಯಾಣ ಸರ್ಕಾರ ಸ್ಥಾಪಿಸಿದ್ದ ಜಿಲ್ಲಾ ಗೋಸಂರಕ್ಷಣಾ ಕಾರ್ಯಪಡೆಯ ಸದಸ್ಯನಾಗಿರುವ ಮೋನು ಮಾನೇಸರ್‌, ಮೇವಾತ್‌ನಲ್ಲಿ ಗೋರಕ್ಷಕರ ಗುಂಪಿನ ನಾಯಕನಾಗಿದ್ದಾನೆ.

ಬಜರಂಗದಳದ ಸದಸ್ಯ ಮತ್ತು ಗೋರಕ್ಷಕನಾಗಿ ಗುರುತಿಸಿಕೊಂಡಿದ್ದ ಮೋನು ಮಾನೇಸರ್ ಅಲಿಯಾಸ್ ಮೋಹಿತ್ ಯಾದವ್, ಗುರುಗ್ರಾಮ್ ಬಳಿಯ ಮನೇಸರ್ ಮೂಲದವನು.

 ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಘಾಟ್ಮೀಕಾ ಗ್ರಾಮದ ನಿವಾಸಿಗಳಾದ ನಾಸಿರ್ ಮತ್ತು ಜುನೈದ್ ಎಂಬ ಇಬ್ಬರನ್ನು ಫೆಬ್ರವರಿ 15 ಅಪಹರಿಸಿ ಕೊಂದಿರುವ ಪ್ರಕರಣದಲ್ಲಿ ರಾಜಸ್ಥಾನ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಮೋನು ಮಾನೇಸರ್ ಅವರನ್ನು ಆರೋಪಿ ಎಂದು ಹೆಸರಿಸಿದ್ದಾರೆ.

ರಾಜಸ್ತಾನ ಪೊಲೀಸರು ಹುಡುಕಾಡುತ್ತಿದ್ದರೂ, ನುಹ್ ನಲ್ಲಿ ನಡೆದ ವಿಶ್ವ ಹಿಂದೂ ಪರಿಷದ್‌ ಮೆರವಣಿಗೆಯಲ್ಲಿ ತಾನು ಪಾಲ್ಗೊಳ್ಳುವುದಾಗಿ ಹೇಳಿಕೊಂಡು ವಿಡಿಯೋ ಬಿಡುಗಡೆ ಮಾಡಿದ್ದ ಮೋನು ಮಾನೆಸಾರ್‌ ತಾಕತ್ತಿದ್ದರೆ ನನ್ನನ್ನು ತಡೆಯಿರಿ ಎಂದು ಸವಾಲು ಹಾಕಿ ನುಹ್‌ ಗಲಭೆಗೆ ಪ್ರಚೋದನೆ ನೀಡಿದ್ದ.

Tags: BJPCow VigilantedetainedDouble MurderHaryanaMonu ManesarRajastanriotsಬಿಜೆಪಿ
Previous Post

ನೆಹರು ಕಾಲದಿಂದಲೂ ಹಿಂದಿ ಹೇರಿಕೆ ಇದೆ: ಸಂಗೀತ ನಿರ್ದೇಶಕ ಹಂಸಲೇಖ

Next Post

ಅನಿಷ್ಠ ಸರ್ಕಾರದ ವಿರುದ್ದದ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬಸವರಾಜ ಬೊಮ್ಮಾಯಿ

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
ಬಸವರಾಜ ಬೊಮ್ಮಾಯಿ

ಅನಿಷ್ಠ ಸರ್ಕಾರದ ವಿರುದ್ದದ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada