• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಲವೇ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ನಾಮಪತ್ರ – ಕಾಂಗ್ರೆಸ್‌ಗೆ ಟಕ್ಕರ್ ಕೊಡಲು HDK ರಣತಂತ್ರ !

ಪ್ರತಿಧ್ವನಿ by ಪ್ರತಿಧ್ವನಿ
October 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೆಲವೇ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ನಾಮಪತ್ರ – ಕಾಂಗ್ರೆಸ್‌ಗೆ ಟಕ್ಕರ್ ಕೊಡಲು HDK ರಣತಂತ್ರ !
Share on WhatsAppShare on FacebookShare on Telegram

ಬಿಜೆಪಿ (Bjp) ತೊರೆದು ಕಾಂಗ್ರೆಸ್ (Congress) ಸೇರ್ಪಡೆಯಾಗಿದ್ದ ಹಿನ್ನಲೆ ನಿರೀಕ್ಷೆಯಂತೆ ಚನ್ನಪಟ್ಟಣ ಕಾಂಗ್ರೆಸ್ ಟಿಕೆಟ್ ಸಿ.ಪಿ. ಯೋಗೇಶ್ವರ್‌ಗೆ (Cp yogeshwar) ನೀಡಲಾಗಿದೆ. ಹೀಗಾಗಿ ಚನ್ನಪಟ್ಟಣದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇವತ್ತು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಲಿದ್ದಾರೆ.

ADVERTISEMENT

ಇಂದು ಬೆಳಗ್ಗೆ 11 ಗಂಟೆಗೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಇದೇ ವೇಳೆ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರೋಡ್ ಶೋ (Road show) ನಡೆಸಲಿದ್ದಾರೆ. ಮೈತ್ರಿ ನಾಯಕರ ವಿರುದ್ಧ ಬೃಹತ್ ಶಕ್ತಿ ಪ್ರದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah), ಡಿಸಿಎಂ ಡಿ.ಕೆ.ಶಿವಕುಮಾ‌ರ್ (Dcm Dk Shivakumar), ಸಚಿವರಾದ ಚಲುವರಾಯಸ್ವಾಮಿ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

ಇನ್ನೊಂದೆಡೆ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆಯ ಗೊಂದಲಕ್ಕೆ ಬಿದ್ದಿದ್ದು, ಇಂದು ಅಭ್ಯರ್ಥಿಯ ಹೆಸರು ಘೋಷಿಸುವುದಾಗಿ ನಿನ್ನೆ ಕುಮಾರಸ್ವಾಮಿ ಹೇಳಿದ್ದಾರೆ. ಹೀಗಾಗಿ ನಿಖಿಲ್ (Nikhil kumaraswamy) ಸ್ಪರ್ಧೆ ಮಾಡ್ತಾರಾ ಅಥವಾ ಅನಿತಾ ಕುಮಾರಸ್ವಾಮಿಯನ್ನ (Anitha kumara swamy) ಕಣಕಿಳಿಸ್ತಾರ ಕಾದು ನೋಡಬೇಕಿದೆ.

Tags: ಎಚ್ ಡಿ ಕುಮಾರಸ್ವಾಮಿಚನ್ನಪಟ್ಟಣ ಬೈ ಎಲೆಕ್ಷನ್ಯೋಗೇಶ್ವರ್ ನಾಮಪತ್ರಸಿಪಿ ಯೋಗೇಶ್ವರ್
Previous Post

ಟರ್ಕಿಯಲ್ಲಿ ಉಗ್ರರ ಭೀಕರ ದಾಳಿ – ಐವರು ಸಾವು !

Next Post

ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಗೆ ಬಿಗ್ ರಿಲೀಫ್ !!

Related Posts

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..
Top Story

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

by ಪ್ರತಿಧ್ವನಿ
April 9, 2026
0

2025-2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ...

Read moreDetails
ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

April 9, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

April 7, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಗೆ ಬಿಗ್ ರಿಲೀಫ್ !!

ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಗೆ ಬಿಗ್ ರಿಲೀಫ್ !!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada