• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ

ಪ್ರತಿಧ್ವನಿ by ಪ್ರತಿಧ್ವನಿ
October 23, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬೆಂಗಳೂರು- ಕಾಂಗ್ರೆಸ್‌‍ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದಿರುವ ಯೋಗೇಶ್ವರ್‌, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಈ ದಿನ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ.ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕೆಂದು ಕೋರಿದ್ದಾರೆ.

ADVERTISEMENT

ಇಲ್ಲಿಯವರೆಗೆ ತಾವು ನನಗೆ ನೀಡಿದ ಸಹಕಾರಕ್ಕೆ ವಂದನೆಗಳು ಎಂದು ಯೋಗೇಶ್ವರ್‌ ವಿಜಯೇಂದ್ರಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.ಈ ಪತ್ರವನ್ನು ವಾಟ್ಸಪ್‌ ಮೂಲಕ ಕಳುಹಿಸಿಕೊಟ್ಟಿದ್ದಾರೆ.

ಮೂರು ದಿನಗಳ ಹಿಂದೆ ಯೋಗೇಶ್ವರ್‌ ವಿಧಾನಪರಿಷತ್‌ ಸದಸ್ಯತ್ವಕ್ಕೂ ರಾಜೀನಾಮೆ ಕೊಟ್ಟಿದ್ದರು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್‌ ಸಿಗದಿದ್ದರಿಂದ ಕಾಂಗ್ರೆಸ್‌‍ ಸೇರ್ಪಡೆಯಾಗಿದ್ದಾರೆ.ಕೊನೆ ಕ್ಷಣದವರೆಗೂ ಎನ್‌ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಎಲ್ಲಾ ಪ್ರಯತ್ನಗಳನ್ನು ನಡೆಸಿದರೂ ಅದು ಕೈಗೂಡಲಿಲ್ಲ.ಜೆಡಿಎಸ್‌‍ ಚಿಹ್ನೆಯಿಂದ ಸ್ಪರ್ಧಿಸುವ ಆಫರ್‌ನ್ನು ಅವರು ನಯವಾಗಿಯೇ ತಿರಸ್ಕರಿಸಿದ್ದರು.

ಇದೀಗ ಕಾಂಗ್ರೆಸ್‌‍ ಸೇರಿರುವ ಯೋಗೇಶ್ವರ್‌ ಗುರುವಾರ ಅಪಾರ ಸಂಖ್ಯೆ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದು, ಅ.28 ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ನವೆಂಬರ್‌ 13ರಂದು ಮತದಾನ ನಡೆದು ನ.23ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Tags: CM Siddaramaiah‌Congress PartyCP Yogeshwar resigned from the primaryDCM DK Shivakumarmembership of BJP.
Previous Post

ಚನ್ನಪಟ್ಟಣದಲ್ಲಿ ಬೊಂಬೆ ಆಡಿಸೋ ಆಟದಲ್ಲಿ ಗೆಲುವು ಸಾಧಿಸ್ತಾ ಕಾಂಗ್ರೆಸ್‌‌..?

Next Post

ಚನ್ನಪಟ್ಟಣದಲ್ಲಿ ಬೊಂಬೆ ಆಡಿಸೋ ಆಟದಲ್ಲಿ ಗೆಲುವು ಸಾಧಿಸ್ತಾ ಕಾಂಗ್ರೆಸ್‌‌..?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಚನ್ನಪಟ್ಟಣದಲ್ಲಿ ಬೊಂಬೆ ಆಡಿಸೋ ಆಟದಲ್ಲಿ ಗೆಲುವು ಸಾಧಿಸ್ತಾ ಕಾಂಗ್ರೆಸ್‌‌..?

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!