• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಜೆ ಪರಿಷತ್‌ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ; ಪಕ್ಷೇತರವಾಗಿ ಸ್ಪರ್ಧೆ!

ಪ್ರತಿಧ್ವನಿ by ಪ್ರತಿಧ್ವನಿ
October 21, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು; ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಬಯಸಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ನಿರಾಶರಾಗಿದ್ದಾರೆ.. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸಿ.ಪಿ.ಯೋಗೇಶ್ವರ್‌ ಅವರು ಇಂದು ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.. ಸಂಜೆ 4 ಗಂಟೆಗೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಅನಂತರ ಅವರು ಚನ್ನಪಟ್ಟಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ..

ADVERTISEMENT

ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಹುಬ್ಬಳ್ಳಿಯಲ್ಲಿದ್ದಾರೆ.. ಹೀಗಾಗಿ ಸಿ.ಪಿ.ಯೋಗೇಶ್ವರ್‌ ಅವರು ಹುಬ್ಬಳ್ಳಿಗೆ ಹೋಗುತ್ತಿದ್ದಾರೆ.. ಸಂಜೆ ಹೊರಟ್ಟಿಯವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ.. ಇದಕ್ಕೂ ಮೊದಲು ಮಾತನಾಡಿರುವ ಯೋಗೇಶ್ವರ್‌ ಅವರು, ನಾನು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬೇಕು ಎಂದಿದ್ದೆ.. ಬಿಜೆಪಿ ಚಿಹ್ನೆಯಡಿ ಸ್ಪರ್ಧೆ ಮಾಡಲು ಇಚ್ಛೆ ಇತ್ತು.. ಆದ್ರೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡೋದು ನನಗೆ ಕಷ್ಟವಾಗುತ್ತದೆ.. ಹೀಗಾಗಿ ನಾನು ಪಕ್ಷೇತರವಾಗಿ ಸ್ಪರ್ಧೆ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ರಾಜೀನಾಮೆ ನೀಡಿದ ನಂತರ ನಾಳೆ ಈ ಬಗ್ಗೆ ತೀರ್ಮಾನ ಮಾಡತ್ತೇನೆ ಎಂದು ಯೋಗೇಶ್ವರ್‌ ಹೇಳಿದ್ದಾರೆ..‌

Tags: AnnouncedBy electionChannapatna assembly by-election.CP YogeshwarNon-Party Candidate
Previous Post

ತಾಕತ್ತಿದ್ರೆ ಮಾತ್ರ ರಾಜಕೀಯ ಮಾಡಿ ಅಂತಾ ಯತ್ನಾಳ್ ಹೇಳಿದ್ದು ಯಾಕೆ? ಯಾರಿಗೆ?

Next Post

ಚನ್ನ‘ಪಟ್ಟ’ಣ ‘ಕೈ’ವಶಕ್ಕೆ ಡಿಕೆ ಪ್ಲ್ಯಾನ್‌.. ಯೋಗೇಶ್ವರ್‌ಗೆ ಗಾಳ..!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಚನ್ನ‘ಪಟ್ಟ’ಣ ‘ಕೈ’ವಶಕ್ಕೆ ಡಿಕೆ ಪ್ಲ್ಯಾನ್‌.. ಯೋಗೇಶ್ವರ್‌ಗೆ ಗಾಳ..!

ಚನ್ನ‘ಪಟ್ಟ’ಣ ‘ಕೈ’ವಶಕ್ಕೆ ಡಿಕೆ ಪ್ಲ್ಯಾನ್‌.. ಯೋಗೇಶ್ವರ್‌ಗೆ ಗಾಳ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada