• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ:ಪೊಲೀಸರಿಗೆ ಸಿಎಂ‌ ಸೂಚನೆ.

ಪ್ರತಿಧ್ವನಿ by ಪ್ರತಿಧ್ವನಿ
January 8, 2025
in Top Story, ಇತರೆ / Others, ಕರ್ನಾಟಕ
0
ಅಪರಾಧಿಗಳಿಗೆ  ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ:ಪೊಲೀಸರಿಗೆ ಸಿಎಂ‌ ಸೂಚನೆ.
Share on WhatsAppShare on FacebookShare on Telegram

ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು.

ADVERTISEMENT

ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ ಮಾನ ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ದವಿದೆ ಎಂದರು.

ಡಿಕೆಶಿ CM ಗ್ಯಾರಂಟಿ.. ಸಿದ್ರಾಮಯ್ಯರನ್ನ ಎಳೆದು ಬಿಸಾಕಿ ಬೇಕಾದ್ರೂ CM ಆಗ್ತಾರೆ ಎಂದ  reddy #pratidhvani

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಿ ಎಂದು ಸೂಚಿಸಿದರು.ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದರು.

ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಆದ್ದರಿಂದ ಶಿಕ್ಷೆಯ ಪ್ರಮಾಣ.

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕು ಎಂದರು.

ಪೇದೆಗಳು, ಎಸ್ ಐ ಗಳು, ಇನ್ಸ್ ಪೆಕ್ಟರ್ ಗಳೇ ಹೆಚ್ಚೆಚ್ಚು ಕೆಲಸ ಮಾಡ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

Tags: BangaloreChamarajpetChief Minister Siddaramaiahcreate a fear-free environment for common people.Create an atmosphere of fearCriminalsCubbon ParkDCM DK ShivakumarHome Minister Dr G Parameshwarstate is crossing 7 crores.
Previous Post

ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ:ಬಸವರಾಜ ಬೊಮ್ಮಾಯಿ

Next Post

ಕಲಿಂಗ ಲಾನ್ಸರ್ಸ್‌ನ್ನು ಗೆಲುವಿನ ಮಾರ್ಗದಲ್ಲಿ ಮುನ್ನಡೆಸಿದ ಭದ್ರ ರಕ್ಷಣಾ ಪ್ರದರ್ಶನ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
Next Post

ಕಲಿಂಗ ಲಾನ್ಸರ್ಸ್‌ನ್ನು ಗೆಲುವಿನ ಮಾರ್ಗದಲ್ಲಿ ಮುನ್ನಡೆಸಿದ ಭದ್ರ ರಕ್ಷಣಾ ಪ್ರದರ್ಶನ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!