• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಯುವ ಆಟಗಾರನ ಸ್ಫೋಟಕ ಆಟ; ವೇಗದ ಅರ್ಧಶತಕ ದಾಖಲು!

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ಕ್ರೀಡೆ
0
ಯುವ ಆಟಗಾರನ ಸ್ಫೋಟಕ ಆಟ; ವೇಗದ ಅರ್ಧಶತಕ ದಾಖಲು!
Share on WhatsAppShare on FacebookShare on Telegram

ಬೃಹತ್ ಟಾರ್ಗೆಟ್ ಬೆನ್ನಟ್ಟಿದಾಗ ಹಿರಿಯ ಆಟಗಾರರೇ ಸುಸ್ತಾಗಿ ಹೋಗುತ್ತಾರೆ. ಆದರೆ, ಯುವ ಆಟಗಾರನೊಬ್ಬ ಸ್ಫೋಟಕ ಆಟವಾಡಿ ವೇಗದ ಅರ್ಧ ಶತಕ ಸಿಡಿಸಿದ್ದಾರೆ.

ADVERTISEMENT

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತಾಗಿತ್ತು. ಏಕೆಂದರೆ, ಆಟದಲ್ಲಿ ಬರೀ ಸಿಕ್ಸರ್, ಬೌಂಡರಿಗಳ ಅಬ್ಬರವೇ ಇತ್ತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಹಾಗೂ ಶಹಬಾಜ್ ಅಹ್ಮದ್ ಸ್ಫೋಟಕ ಆಟದಿಂದಾಗಿ 266 ರನ್ ಗಳಿಸಿತ್ತು.

ಅಲ್ಲದೇ, ಈ ಜೋಡಿ ಮೊದಲ 6 ಓವರ್ ಗಳಲ್ಲಿ ಬರೋಬ್ಬರಿ 125 ರನ್ ಗಳಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಪವರ್‌ ಪ್ಲೇನಲ್ಲಿ ಅತ್ಯಧಿಕ ರನ್ ಗಳಿಸಿದ ದಾಖಲೆ ಮಾಡಿತು.
ಬೃಹತ್ 267 ರನ್ ಗಳ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡ ಆರಂಭಿಕ ಮುನ್ನಡೆ ಪಡೆಯಿತು. ಡೆಲ್ಲಿ ಪರ ಆಸ್ಟ್ರೇಲಿಯಾದ ಯುವ ಬ್ಯಾಟರ್ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಈ ಐಪಿಎಲ್ನ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದರು. ಜೇಕ್ ಫ್ರೇಸರ್ ಮೆಕ್‌ಗುರ್ಕ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.

ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್ ನಲ್ಲಿ ಆಡಿದ್ದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ತಲಾ 16 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು. ಒಟ್ಟಾರೆ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಐಪಿಎಲ್ ಇತಿಹಾಸದಲ್ಲಿಯೇ ಮೂರನೇ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಮಾಡಿದ್ದಾರೆ. ಈ ಯುವ ಆಟಗಾರ ಈ ಪಂದ್ಯದಲ್ಲಿ ಒಟ್ಟು 65 ರನ್ ಗಳನ್ನು 18 ಎಸೆತಗಳಲ್ಲಿ ಗಳಿಸಿದ್ದಾರೆ.

Tags: CricketDelhiIPLsrh
Previous Post

ಡೆಲ್ಲಿ ವಿರುದ್ಧವೂ ದಾಖಲೆಯ ಟಾರ್ಗೆಟ್ ನೀಡಿ ಗೆದ್ದು ಬೀಗಿದ ಹೈದರಾಬಾದ್!

Next Post

Blackheads-Natural remedie :ಬ್ಲಾಕ್ ಹೆಡ್ಸ್ ಗೆ ಇಲ್ಲಿದೆ ಶಾಶ್ವತ ಪರಿಹಾರ.!

Related Posts

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ
ಕ್ರೀಡೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

by ಪ್ರತಿಧ್ವನಿ
April 30, 2026
0

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಿಕ್ಸ್–ಫೋರ್‌ಗಳ ಸುರಿಮಳೆಗೈಯುತ್ತಾ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆಯುತ್ತಿರುವ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಈಗ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಚರ್ಚೆಗೆ...

Read moreDetails
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
Next Post
Blackheads-Natural remedie :ಬ್ಲಾಕ್ ಹೆಡ್ಸ್ ಗೆ ಇಲ್ಲಿದೆ ಶಾಶ್ವತ ಪರಿಹಾರ.!

Blackheads-Natural remedie :ಬ್ಲಾಕ್ ಹೆಡ್ಸ್ ಗೆ ಇಲ್ಲಿದೆ ಶಾಶ್ವತ ಪರಿಹಾರ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!