• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕ್ರಿಕೆಟರ್‌ ಚೇತೇಶ್ವರ ಪೂಜಾರ ಬಾವ ಸಾವಿಗೆ ಶರಣು

ಪ್ರತಿಧ್ವನಿ by ಪ್ರತಿಧ್ವನಿ
November 27, 2025
in Top Story, ಕ್ರೀಡೆ
0
ಕ್ರಿಕೆಟರ್‌ ಚೇತೇಶ್ವರ ಪೂಜಾರ ಬಾವ ಸಾವಿಗೆ ಶರಣು
Share on WhatsAppShare on FacebookShare on Telegram

ನವದೆಹಲಿ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಚೇತೇಶ್ವರ ಪೂಜಾರ ಅವರ ಬಾವ ಜೀತ್ ಪಬಾರಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಹೊರಬಿದ್ದಿದೆ.

ADVERTISEMENT
Mahantesh Bilagi IAS Motivational Speech ಸಮಾಜದಿಂದ ಪಡೆದದ್ದು ಸಮಾಜಕ್ಕೆ ನೀಡಬೇಕೆನ್ನೋದಾಗಿತ್ತು ಇವರ ಮಂತ್ರ.

ಮಾಜಿ ಗೆಳತಿ ದೂರಿನ ಮೇರೆಗೆ ಅತ್ಯಾಚಾರದ ಆರೋಪ ಎದುರಿಸುತ್ತಿದ್ದ ಜೀತ್ ಪಬಾರಿ ರಾಜ್​ಕೋಟ್​ನಲ್ಲಿರುವ ತಮ್ಮ ನಿವಾಸದಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ಪಂದ್ಯದ ಕಾಮೆಂಟ್ರಿ ಮಾಡುತ್ತಿದ್ದ ಚೇತೇಶ್ವರ ಪೂಜಾರ ತಕ್ಷಣವೇ ಬಾವನ ನಿವಾಸಕ್ಕೆ ವಾಪಸ್‌ ಆಗಿದ್ದಾರೆ.

IAS Officer Mahantesh Bilagi Passed Away: IAS ಅಧಿಕಾರಿ ಬೀಳಗಿ ಇನ್ನಿಲ್ಲ.. ಸ್ನೇಹಿತರ ನೋವಿನ ಮಾತು

ಜೀತ್ ಪಬಾರಿ ಮೇಲಿನ ಆರೋಪವೇನು..?

ಜೀತ್ ಪಬಾರಿ ಮೊದಲು ನಿಶ್ಚಿತಾರ್ಥ ಮಾಡಿಕೊಂಡಿದ್ದ ಮಹಿಳೆ, ಜೀತ್ ನನ್ನ ಮೇಲೆ ಅತ್ಯಾಚಾರ ಎಸೆಗಿದ್ದಾರೆ ಎಂದು ಆರೋಪಿಸಿದ್ದರು. ನನ್ನೊಂದಿಗೆ ಸಂಬಂಧದಲ್ಲಿ ಜೀತ್ ಏಕಾಏಕಿ ಬೇರೆ ಮದುವೆಯಾದರು ಎಂದು ಮಹಿಳೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ದಾಖಲಾದ ಬಳಿಕ ಜೀತ್ ಪಬಾರಿ ಖಿನ್ನತೆಗೆ ಜಾರಿದ್ದರು ಎನ್ನಲಾಗಿದೆ.

Tags: cheteshwar pujaraCricketcricketerDeathsuicide
Previous Post

ವಿಕಸಿತ ಭಾರತ ಸಾಕಾರಕ್ಕೆ ಕ್ರಾಂತಿಕಾರಿ ಹೆಜ್ಜೆ: ₹7,280 ಕೋಟಿಯ ಯೋಜನೆಗೆ ಕೇಂದ್ರ ಅಸ್ತು

Next Post

ಸಿಎಂ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ

Related Posts

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
0

ಬೆಂಗಳೂರು : ನಟ ದರ್ಶನ್‌(Darshan) ಅಭಿನಯದ ಬಹು ನಿರೀಕ್ಷಿತ ಡೆವಿಲ್‌(Devil) ಚಿತ್ರ ಇಂದು ಬಿಡುಗಡೆಯಾಗಿದ್ದು, ಅಭಿಮಾನಿಗಳಿಗೆ ಹಬ್ಬದ ಸಂಭ್ರಮವನ್ನು ತಂದಿದೆ. ರಾಜ್ಯದ ಹಲವು ನಗರಗಳಲ್ಲಿ ಬೆಳಗ್ಗೆ 6.30ರ...

Read moreDetails
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

December 11, 2025
Next Post
ಸಿಎಂ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ

ಸಿಎಂ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ

Recent News

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

by ಪ್ರತಿಧ್ವನಿ
December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ
Top Story

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!