• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರಕರಣದ  ದಾಖಲೆಗಳನ್ನು ಸುಡಲು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧಿಗಳು!

Any Mind by Any Mind
May 22, 2022
in ದೇಶ
0
ಪ್ರಕರಣದ  ದಾಖಲೆಗಳನ್ನು ಸುಡಲು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧಿಗಳು!
Share on WhatsAppShare on FacebookShare on Telegram

ಪ್ರಕರಣದ ದಾಖಲೆಗಳನ್ನು ನಾಶಮಾಡಲು ಅಪರಾಧಿಗಳು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ  ಅಸ್ಸಾಂನ ನಾಗಾಂವ್ ಜಿಲ್ಲೆಯ ಬಟದ್ರವಾದಲ್ಲಿ ನಡೆದಿದೆ.

ADVERTISEMENT

ಹೌದು, ಅಸ್ಸಾಂನ ನಾಗಾಂವ್ ಜಿಲ್ಲೆಯ ಬಟದ್ರವಾದ ಪೊಲೀಸ್ ಠಾಣೆಗೆ ಅನಾಮದೇಯ ಗುಂಪೊಂದು ಬೆಂಕಿ ಹಚ್ಚಿದ್ದು, ಮೊದ ಮೊದಲು ಇದು ಕಸ್ಟಡಿ ಸಾವಿನ ಕುರಿತಾದ ಪ್ರತಿಕ್ರಿಯೆ ದಾಳಿ ಎಂದು ಚರ್ಚೆಯಾಗುತ್ತಿತ್ತು. ಆದರೀಗ ಈ  ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ದಾಳಿಯು “ಕ್ರಿಯೆ-ಪ್ರತಿಕ್ರಿಯೆ ಘಟನೆ” ಅಲ್ಲ ಬದಲಿಗೆ  ಪ್ರಕರಣದ ದಾಖಲೆಗಳನ್ನು ನಾಶಮಾಡಲು ಅಪರಾಧಿಗಳು ನಡೆಸಿರುವ ದಾಳಿ ಎಂದು ಅಸ್ಸಾಂ ರಾಜ್ಯ ಪೊಲೀಸ್ ಮುಖ್ಯಸ್ಥ ಭಾಸ್ಕರ್ ಜ್ಯೋತಿ ಮಹಂತ ಇಂದು ಹೇಳಿದ್ದಾರೆ.

ನಾಗಾಂವ್ ಜಿಲ್ಲೆಯ ಬಟದ್ರವಾ ಪೊಲೀಸ್ ಠಾಣೆಗೆ ಗುಂಪೊಂದು ಬೆಂಕಿ ಹಚ್ಚಿದ ಒಂದು ದಿನದ ನಂತರ ಪೊಲೀಸ್ ಮುಖ್ಯಸ್ಥರ ಈ ಹೇಳಿಕೆ ಹೊರಬಿದ್ದಿದೆ. ಹಿಂಸಾಚಾರದಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಈ ಸಂಬಂಧ ಇದುವರೆಗೆ 21 ಮಂದಿಯನ್ನು ಬಂಧಿಸಲಾಗಿದೆ.

ಅಸ್ಸಾಂ ರಾಜ್ಯ ಪೊಲೀಸ್ ಮುಖ್ಯಸ್ಥ ಭಾಸ್ಕರ್ ಜ್ಯೋತಿ ಮಹಂತ  ಅವರು ತಮ್ಮ ಟ್ವೀಟರ್‌ ನಲ್ಲಿ ಈ ಕುರಿತು ಬರೆದುಕೊಂಡಿದ್ದು, 39 ವರ್ಷದ ಮೀನು ಮಾರಾಟಗಾರ ಸಫಿಕುಲ್ ಇಸ್ಲಾಂ ಸಾರ್ವಜನಿಕವಾಗಿ ಮದ್ಯಪಾನ ಮಾಡುತ್ತಿದ್ದಾರೆ ಎಂಬ ದೂರನ್ನು ಪೊಲೀಸರು ಸ್ವೀಕರಿಸಿದ ನಂತರ ಇಸ್ಲಾಂನನ್ನು ಪೊಲೀಸ್ ಠಾಣೆಗೆ ಕರೆತರಲಾಯಿತು.

“ಅವನನ್ನು ಕರೆತರುವ ಮೊದಲು ಅವನು ಸಾರ್ವಜನಿಕ ರಸ್ತೆಯಲ್ಲಿ ಮಲಗಿದ್ದನು. ವೈದ್ಯಕೀಯ ತಪಾಸಣೆಯ ನಂತರ ಅವನನ್ನು ಠಾಣೆಗೆ ಕರೆತರಲಾಯ್ತು. ಮರುದಿನ ಅವನನ್ನು ಬಿಡುಗಡೆ ಮಾಡಿ ಅವನ ಹೆಂಡತಿಗೆ ಒಪ್ಪಿಸಲಾಯಿತು. ಅವನ ಹೆಂಡತಿ ಅವನಿಗೆ ಸ್ವಲ್ಪ ನೀರು/ಆಹಾರವನ್ನು ಕೊಟ್ಟಳು. ಅನಾರೋಗ್ಯದಿಂದ ಎರಡು ಆಸ್ಪತ್ರೆಗಳಿಗೆ ಕರೆದೊಯ್ಯಲಾದರೂ ದುರದೃಷ್ಟವಶಾತ್ ತೀರಿಕೊಂಡಿದ್ದಾರೆ ಎಂದು ಘೋಷಿಸಲಾಯಿತು,” ಶ್ರೀ ಮಹಾಂತ ಬರೆದಿದ್ದಾರೆ. ಪೊಲೀಸರಿಂದಲೇ ಸಾವನಪ್ಪಿದ್ದಾರೆ ಎಂದು ಅವರ ಕುಟುಂಬ ಈಗ ತೀರಿಕೊಂಡ ನಂತರ ದೂರು ನೀಡಿದ್ದಾರೆ.

ಅಸ್ಸಾಂ ಪೊಲೀಸರು ಈ ಸಾವನ್ನು “ತುಂಬಾ ಗಂಭೀರವಾಗಿ” ಪರಿಗಣಿಸಿದ್ದು, ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ ಎಂದು ಭಾಸ್ಕರ್ ಜ್ಯೋತಿ ಅವರು ಒತ್ತಿ ಹೇಳಿದರು. “ನಮ್ಮ ಕೊನೆಯಲ್ಲಿ ಯಾವುದೇ ಫೌಲ್ ಪ್ಲೇ ಇದ್ದರೆ, ನಾವು ಅದನ್ನು ಪತ್ತೆ ಹಚ್ಚುತ್ತೇವೆ ಮತ್ತು ಕಾನೂನಿನ ಪ್ರಕಾರ ತಪ್ಪಿತಸ್ಥರನ್ನು ಶಿಕ್ಷಿಸುತ್ತೇವೆ ಎಂದು ಹೇಳಿದರು.

ನಂತರ ರಾಜ್ಯ ಪೊಲೀಸ್ ಮುಖ್ಯಸ್ಥರು ಪೊಲೀಸ್ ಠಾಣೆಯ ಮೇಲಿನ ದಾಳಿಯ ಬಗ್ಗೆ ಮಾತನಾಡಿದರು. ” ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಠಾಣಾಯನ್ನು ಸುಟ್ಟುಹಾಕಿದ್ದಾರೆ. ಈ ಕೆಟ್ಟ ಅಂಶಗಳು ಮಹಿಳೆಯರು, ಪುರುಷರು, ಯುವಕರು ಮತ್ತು ಹಿರಿಯರು ಎಲ್ಲರ ಭಾಗಿ ಇದೆ. ಅವರು ಪೊಲೀಸ್ ಪಡೆಯ ಮೇಲೆ ನಡೆಸಿದ ಉಗ್ರ ಮತ್ತು ಸಂಘಟಿತ ದಾಳಿ ನಮ್ಮನ್ನು ಆಳವಾಗಿ ಯೋಚಿಸುವಂತೆ ಮಾಡಿದೆ,’’ ಎಂದಿ ಹೇಳಿದ್ದಾರೆ.

Tags: BJPCongress PartyCovid 19ನರೇಂದ್ರ ಮೋದಿಪೊಲೀಸ್ ಠಾಣೆಪ್ರಕರಣದ  ದಾಖಲೆಬಿಜೆಪಿ
Previous Post

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಜನರಿಗೆ ಕರೋನಾ ದೃಢ : 65 ಮಂದಿ ಸಾವು!

Next Post

ಅಜಾನ್ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಜೂನ್ 1ರಿಂದ ಎರಡನೇ ಸುತ್ತಿನ ಹೋರಾಟ : ಪ್ರಮೋದ್ ಮುತಾಲಿಕ್

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಹಿಂದೂಗಳ ವೋಟ್‌ಗೆ ಬಿಜೆಪಿ ಬದ್ದರಾಗಿರಿ : ಪ್ರಮೋದ ಮುತಾಲಿಕ್

ಅಜಾನ್ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಜೂನ್ 1ರಿಂದ ಎರಡನೇ ಸುತ್ತಿನ ಹೋರಾಟ : ಪ್ರಮೋದ್ ಮುತಾಲಿಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada