• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜನಸ್ತೋಮ :ವಿಶೇಷ ದರ್ಶನದ ಸಾಲಿನಲ್ಲೂ ನೂಕು ನುಗ್ಗಲು

ಪ್ರತಿಧ್ವನಿ by ಪ್ರತಿಧ್ವನಿ
June 18, 2023
in ಕರ್ನಾಟಕ
0
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜನಸ್ತೋಮ :ವಿಶೇಷ ದರ್ಶನದ ಸಾಲಿನಲ್ಲೂ ನೂಕು ನುಗ್ಗಲು
Share on WhatsAppShare on FacebookShare on Telegram

ಮೈಸೂರು : ಆಷಾಢ ಮಾಸ ಆರಂಭ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಜನಸಂದಣಿ ಜೋರಾಗಿದೆ. ನಾಡದೇವತೆ ಚಾಮುಂಡೇಶ್ವರಿಯ ದರ್ಶನಕ್ಕೆ ಭಕ್ತಾದಿಗಳು ಹಾಗೂ ಪ್ರವಾಸಿಗರು ಮುಗಿಬಿದ್ದಿದ್ದಾರೆ. ಭಕ್ತರು ಹಾಗೂ ಪ್ರವಾಸಿಗರಿಂದ ಮೈಸೂರು ಚಾಮುಂಡೇಶ್ವರಿ ದೇಗುಲ ತುಂಬಿ ತುಳುಕುತ್ತಿದೆ.

ADVERTISEMENT

100 ರೂಪಾಯಿ ಟಿಕೆಟ್​ ಪಡೆದು ನಿಲ್ಲುವ ವಿಶೇಷ ದರ್ಶನ ಹಾಗೂ ಧರ್ಮ ದರ್ಶನ ಎರಡೂ ವಿಭಾಗದಲ್ಲಿಯೂ ನೂಕು ನುಗ್ಗಲು ಜೋರಾಗಿದೆ, ಮುಂಜಾನೆಯಿಂದಲೇ ಭಕ್ತಾದಿಗಳು ದೇಗುಲದ ಆವರಣದಲ್ಲಿ ಜಮಾಯಿಸಿದ್ದಾರೆ.

ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೂ ಉಚಿತ ಬಸ್​ ಪ್ರಯಾಣ ಇರೋದ್ರಿಂದ ಭಕ್ತಾದಿಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಸರ್ಕಾರಿ ಬಸ್​ಗಳಲ್ಲಿ ಮೈಸೂರಿಗೆ ಆಗಮಿಸಿದ ಮಹಿಳೆಯರು ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆಯಲು ಮುಗಿಬಿದ್ದಿದ್ದಾರೆ.

Tags: Chamundeshwari Templechamundi hillFree BusMysoreShakti Yojana
Previous Post

ನೂತನ ಪ್ರೌಢಶಾಲೆಗೆ ಭೂಮಿ ಪೂಜೆ ನೆರವೇರಿಸಿದ ಬೊಮ್ಮಾಯಿ : ರಿಷಭ್​ ಶೆಟ್ಟಿ ಸಾಥ್​

Next Post

ಬಡವರ ಮೇಲೆ ಕಾಳಜಿಯಿದ್ದರೆ ಬಿಜೆಪಿಯವರೇ ಕೇಂದ್ರದ ಮೇಲೆ ಒತ್ತಡ ಹಾಕಲಿ : ಸಿಎಂ ಸಿದ್ದರಾಮಯ್ಯ

Related Posts

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. https://youtu.be/D9zRrwpvJbo?si=Vddh0WKRsWbVVQ6U ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ...

Read moreDetails
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
Next Post
ಉತ್ತರದಾಯಿತ್ವ ಇರುವ ಅಧಿಕಾರಿಗಳ, ಜನಪ್ರತಿನಿಧಿಗಳ ಅವಶ್ಯಕತೆ ಹೆಚ್ಚಿದೆ : ಸಿಎಂ ಸಿದ್ದರಾಮಯ್ಯ

ಬಡವರ ಮೇಲೆ ಕಾಳಜಿಯಿದ್ದರೆ ಬಿಜೆಪಿಯವರೇ ಕೇಂದ್ರದ ಮೇಲೆ ಒತ್ತಡ ಹಾಕಲಿ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!