ಐಪಿಎಲ್ನ ಇಂದಿನ ಪಂದ್ಯಾವಳಿಯಲ್ಲಿ ಟಾಸ್ ಗೆದ್ದಿರುವ ಸಿಎಸ್ಕೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ತಂಡದಲ್ಲಿ ಒಂದು ಬದಲಾವಣೆಯಾಗಿದ್ದು ಮಿಚೆಲ್ ಸ್ಯಾಂಟ್ನರ್ ಬದಲಿಗೆ ಮೊಯಿನ್ ಅಲಿ ತಂಡಕ್ಕೆ ವಾಪಾಸ್ಸಾಗಿದ್ದಾರೆ.
ಇನು ಆರ್ಸಿಬಿ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ನಾಯಕ ಫಾಪ್ ಡು ಪ್ಲೆಸಿಸ್ ಹೇಳಿದ್ದಾರೆ. ಎರಡು ತಂಡಗಳಿಗು ಈ ಪಂದ್ಯ ಪ್ಲೇ ಆಪ್ ದೃಷ್ಟಿಯಿಂದ ಬಹಳ ಮಹತ್ವಪಡೆದುಕೊಂಡಿದೆ.
