• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮತಾಂದತೆ ಮಿತಿಮೀರಿದೆ – ಸಿ.ಟಿ.ರವಿ !

ಪ್ರತಿಧ್ವನಿ by ಪ್ರತಿಧ್ವನಿ
September 12, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮತಾಂದತೆ ಮಿತಿಮೀರಿದೆ – ಸಿ.ಟಿ.ರವಿ !
Share on WhatsAppShare on FacebookShare on Telegram

ಮಂಡ್ಯದ ನಾಗಮಂಗಲದಲ್ಲಿ (Nagamangala) ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ (C T ravi) ಟ್ವಿಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ (Congress govt.) ಅಧಿಕಾರಕ್ಕೆ ಬಂದ ಅವಧಿಯಲ್ಲಿ ಮತಾಂದತೆ ಮಿತಿ ಮೀರಿದೆ. ನಾಗಮಂಗಲ ಗಲಾಟೆಗೆ ಸಂಪೂರ್ಣ ಸರ್ಕಾರವೇ ಹೊಣೆ ಹೊರಬೇಕು. ಕಿಡಿಗೇಡಿಗಳು ಮಚ್ಚು-ಲಾಂಗು ಹಿಡಿದು ಗಣೇಶನ ಮೇಲೆ ಗಲಾಟೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಉತ್ತರ ಪ್ರದೇಶದಲ್ಲಿ (Uttar pradesh) ಯೋಗಿ ಆದತ್ಯನಾಥ್ (Yogi adiyanath) ನೇತೃತ್ವದ ಮಾದರಿಯ ಸರ್ಕಾರವೇ ಇಂಥ ಕಿಡಿಗೇಡಿ ತನಕ್ಕೆ ತಕ್ಕ ಮದ್ದು ಅಂತ ಸಿ.ಟಿ ರವಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Tags: ಕಾಂಗ್ರೆಸ್ ಸರ್ಕಾರಗಣೇಶ ಮೆರವಣಿಗೆನಾಗಮಂಗಲ ಗಲಭೆಸಿಎಂ ಸಿದ್ದರಾಮಯ್ಯಸಿಟಿ ರವಿ
Previous Post

ಜಲ ಸಂಪನ್ಮೂಲ, ಸಣ್ಣ ನೀರಾವರಿ ಸಚಿವರ ಸಭೆ ಕರೆಯಲು ಈಶ್ವರ ಖಂಡ್ರೆ ಪತ್ರ

Next Post

ಪ್ರಜಾಸತ್ತೆಯ ಆಶಯಗಳೂ ಧರ್ಮಗಳ ಪಾರಮ್ಯವೂ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಪ್ರಜಾಸತ್ತೆಯ ಆಶಯಗಳೂ ಧರ್ಮಗಳ ಪಾರಮ್ಯವೂ

ಪ್ರಜಾಸತ್ತೆಯ ಆಶಯಗಳೂ ಧರ್ಮಗಳ ಪಾರಮ್ಯವೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada