• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿರೋದು ತಾಲಿಬಾನ್ ಮಾದರಿ ಆಡಳಿತ.. ಕಾಂಗ್ರೆಸ್ ನಿಂದ ಕುತಂತ್ರಿ ರಾಜಕಾರಣ : ಸಿಟಿ ರವಿ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in Top Story, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿರೋದು ತಾಲಿಬಾನ್ ಮಾದರಿ ಆಡಳಿತ.. ಕಾಂಗ್ರೆಸ್ ನಿಂದ ಕುತಂತ್ರಿ ರಾಜಕಾರಣ : ಸಿಟಿ ರವಿ ವಾಗ್ದಾಳಿ
Share on WhatsAppShare on FacebookShare on Telegram

‘ಲೋಕ’ ಎಲೆಕ್ಷನ್ ಹತ್ತಿರವಾಗ್ತಿದ್ದಂತೆ ನಾಯಕರ ನಡುವಿನ ವಾಕ್ಸಮರ ಜೋರಾಗಿದೆ. ಸಿಎಂ ಸಿದ್ದು ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿಟಿ ರವಿ ಹರಿಹಾಯ್ದಿದ್ದಾರೆ. ಜನರ ಹಿತ ಮತ್ತು ರಾಜ್ಯದ ನೆಮ್ಮದಿಗಿಂತ ಕಾಂಗ್ರೆಸ್ಗೆ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಗಿದೆ. ತಾಲಿಬಾನ್ ಆಡಳಿತದ ಟ್ರೇಲರ್ ರಾಜ್ಯದಲ್ಲಿ ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಸಂವೇದನಾ ರಹಿತವಾಗಿ ವರ್ತಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಎಲ್ಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನಿಸಿದರು. ಒಂದೆಡೆ ಪ್ರಧಾನಿ ಮೋದಿಯವರು ಅಭಿವೃದ್ಧಿಯ ಟ್ರೇಲರ್ ಮಾದರಿಯನ್ನು ಮುಂದಿಟ್ಟಿದ್ದಾರೆ. ಆದರೆ, ಚುನಾವಣೆ ಗೆಲ್ಲುವ ಕರ್ಯಿತಂತ್ರಕಷ್ಟೇ ಸೀಮಿತವಾಗಿರುವ ಕಾಂಗ್ರೆಸ್ನ ಓಲೈಕೆ ರಾಜನೀತಿಯ ಪರಿಣಾಮ ರಾಜ್ಯದಲ್ಲಿನ ಆಡಳಿತವು ತಾಲಿಬಾನ್ ಮಾದರಿಯ ಆಡಳಿತವನ್ನು ನೆನಪಿಸುತ್ತಿದೆ ಎಂದು ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆತಂಕ ವ್ಯಕ್ತಪಡಿಸಿದರು. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನನ್ನು ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ನಡೆಸಲಾಗಿದೆ. ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಕಾರು ಪ್ರಯಾಣಿಕರನ್ನು ಅಡ್ಡಗಟ್ಟಿ ಹಲ್ಲೆ ಮಾಡಲಾಗಿದೆ. ಮೋದಿ ಪರ ರೀಲ್ಸ್ ಮಾಡಿದ್ದಕ್ಕೆ ಮೈಸೂರಿನಲ್ಲಿ ಯುವಕನ ಮೇಲೆ ಮೂತ್ರ ವಿಸರ್ಜಿಸಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕಾಲೇಜು ಆವರಣದಲ್ಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೇಸರಿ ಶಾಲು ಹಾಕಿದ್ದಕ್ಕೆ ಯುವಕನ ಮೇಲೆ ಕಾರು ಹರಿಸಿ ಕೊಲೆ ಮಾಡಲಾಗಿದೆ. ಯಾದಗಿರಿಯಲ್ಲಿ ದಲಿತ ಯುವಕನ ಹತ್ಯೆ ನಡೆದಿದೆ. ಇದೇನಾ ಸರ್ವ ಜನಾಂಗದ ಶಾಂತಿಯ ತೋಟ? ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂದು ಮರು ಪ್ರಶ್ನೆ ಮಾಡಿದರು.

ADVERTISEMENT
Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಪೋಕ್ಸೋ ಕಾಯ್ದೆ; ಮತ್ತೆ ಜೈಲುಪಾಲಾದ ಮುರುಘಾ ಶ್ರೀ!

Next Post

ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ

ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!