• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

”ಕಡಲೂರ ಕಣ್ಮಣಿ” ತೆರೆಗೆ ಬರಲು ಸಿದ್ದ .

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
”ಕಡಲೂರ ಕಣ್ಮಣಿ” ತೆರೆಗೆ ಬರಲು ಸಿದ್ದ .
Share on WhatsAppShare on FacebookShare on Telegram

ರಾಮ್ ಪ್ರೊಡಕ್ಷನ್ (Ram Productions Banner) ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕೊಳ ಶೈಲೇಶ್ ಆರ್ ಪೂಜಾರಿ(Kola Shylesh R Poojari), ಬಸವರಾಜ್ ಗಚ್ಚಿ (Basavaraj Gacchi) ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್(Vinod Ram), ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್ ಎಂ (Mahesh Kumar M) ಅವರ ಸಹ ನಿರ್ಮಾಣವಿದೆ. ಯುವ ಪ್ರತಿಭೆ ರಾಮ್ ಪ್ರಸಾದ್ ಹುಣಸೂರ(Hunasura) ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ADVERTISEMENT

ನಾಯಕನಾಗಿ ಶಿರಸಿ ಮೂಲದ ಅರ್ಜುನ್‌ ನಗರ್ಕರ್‌ “ಕಡಲೂರ ಕಣ್ಮಣಿ” (Kadaloora Kanmani) ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ನಿಶಾ ಯಾಲಿನಿ(Nisha Yalini) ನಾಯಕಿಯಾಗಿ ನಟಿಸಿದ್ದು. ಅಂಜು (Anju) ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಡುಪಿ(Udupi), ಮಂಗಳೂರು (Mangaluru) ಹೊನ್ನಾವರ,(Honnavara) ಮಂಕಿ(Manki), ಮುರುಡೇಶ್ವರದ(Murudeshwara) ಸುತ್ತಮುತ್ತಲ್ಲಿನ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ‌. ಈ ಮನಮೋಹಕ ಪ್ರಾಕೃತಿಕ ಸ್ಥಳಗಳನ್ನು ಮನೋಹರ್(Manohar), ರವಿರಾಮ್(Raviram) ಸುಂದರವಾಗಿ ಚಿತ್ರೀಕರಿಸಿದ್ದಾರೆ. ‘ಕಡಲೂರ ಕಣ್ಮಣಿ’ ಚಿತ್ರಕ್ಕೆ ನಿರ್ದೇಶಕರಾದ ರಾಮ್ ಪ್ರಸಾದ್ (Ram Prasad) ಅವರು ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.

‘ಕಡಲೂರ ಕಣ್ಮಣಿ’ ಅಂದರೆ
ವಜ್ರ ಎಂದೂ ಅರ್ಥ.
ಚಿತ್ರಕಥೆ ಯುವ ಮನಸುಗಳ ಪ್ರೀತಿ ಪ್ರೇಮದ ಮೇಲೆ ಸಾಗುತ್ತದೆ.
ಸಿಟಿಯ ಹುಡುಗ ಕಡಲ ತೀರದ
ಹುಡುಗಿಯ ಪ್ರೇಮ ಕಥೆಯೇ ‘ಕಡಲೂರ ಕಣ್ಮಣಿ’.ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಚಿತ್ರದ ಕಲಾವಿದರು ತುಂಬಾ ಚಂದವಾಗಿ ನಟಿಸಿದ್ದಾರೆ.ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿವೆ.
ಸಂಕಲನ ಕಾರ್ಯದಲ್ಲಿ ನಿಶಿತ್ ಪೂಜಾರಿ ತಮ್ಮ ಕೈಚಳಕ ತೋರಿಸಿದ್ದಾರೆ.
ಬಂಡೆ ಚಂದ್ರು ರವರ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶಗಳು ಚೆನ್ನಾಗಿ ಮೂಡಿ ಬಂದಿವೆ.’ಕಡಲೂರ ಕಣ್ಮಣಿ’ ಚಿತ್ರವನ್ನು ಡಿಎಸ್‌ಕೆ ಸಿನಿಮಾಸ್ ಸಂಸ್ಥೆಯ Dr ಸುನೀಲ್ ಕುಂಬಾರ್ ರವರು ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡುತ್ತಿದ್ದಾರೆ ಎಂದು ನಿರ್ದೇಶಕ ರಾಮ್ ಪ್ರಸಾದ್ ಹುಣಸೂರ ತಿಳಿಸಿದ್ದಾರೆ

Tags: KadalurakanmanikannadanewmovieRam Prasad Hunasura
Previous Post

Team India Victory Parade | Mumbai | T20 World Champion |BCCI | Itch |Cricket | Wankhede Stadium

Next Post

ಮಳೆಗಾಲದಲ್ಲಿ ಚಿಗುರೊಡೆದ ಕಿತ್ತಾಳೆ ತೋಟ..

Related Posts

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 
ಸಿನಿಮಾ

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

by ಪ್ರತಿಧ್ವನಿ
April 28, 2026
0

ನಿರ್ದೇಶಕ ಪ್ರೇಮ್ ಅವರ ಬಹುನಿರೀಕ್ಷಿತ ‘ಕೆಡಿ’ ಸಿನಿಮಾದ ಪ್ರಚಾರ ಭಾಗವಾಗಿ ನಡೆದ ಪ್ರೆಸ್ ಮೀಟ್‌ನಲ್ಲಿ ಕಿಚ್ಚ ಸುದೀಪ್ ಭಾಗವಹಿಸಿ ಹಲವು ವಿಷಯಗಳ ಬಗ್ಗೆ ಮಾತನಾಡಿದರು. ವಿಶೇಷವಾಗಿ ‘ಸೆರಗ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
Next Post
ಮಳೆಗಾಲದಲ್ಲಿ ಚಿಗುರೊಡೆದ ಕಿತ್ತಾಳೆ ತೋಟ..

ಮಳೆಗಾಲದಲ್ಲಿ ಚಿಗುರೊಡೆದ ಕಿತ್ತಾಳೆ ತೋಟ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada