• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನನ್ನ ಮಗನನ್ನು ಕೊಂದವರಿಗೆ ಶಿಕ್ಷೆಯಾಗಬೇಕು, ಅವರನ್ನು ಗಲ್ಲಿಗೇರಿಸಿ : ಪ್ರವೀಣ್ ನೆಟ್ಟಾರು ಅವರ ತಾಯಿ ಒತ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
July 28, 2022
in ಕರ್ನಾಟಕ
0
ನನ್ನ ಮಗನನ್ನು ಕೊಂದವರಿಗೆ ಶಿಕ್ಷೆಯಾಗಬೇಕು, ಅವರನ್ನು ಗಲ್ಲಿಗೇರಿಸಿ : ಪ್ರವೀಣ್ ನೆಟ್ಟಾರು ಅವರ ತಾಯಿ ಒತ್ತಾಯ

PC : ANI

Share on WhatsAppShare on FacebookShare on Telegram

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ತಾಯಿ ತನ್ನ ಮಗನನ್ನು ಕೊಂದವರಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ. ನೆಟ್ಟಾರು ಹತ್ಯೆಯ ಕುರಿತು ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಬರೀ ಬೊಗಳೆ ಮಾತುಗಳೇ ಆಗಿದೆ ಎಂದು ಬಿಜೆಪಿ ರಾಜಕೀಯ ಮುಖಂಡರು ಮತ್ತು ಕಾರ್ಯರ್ತರಿಂದಲೇ ವ್ಯಾಪಕ ಪ್ರತಿಭಟನೆ ವ್ಯಕ್ರವಾಗಿದೆ.

ADVERTISEMENT

“ನನಗೆ ಆರೋಗ್ಯ ಸರಿ ಇಲ್ಲ. ಅವನ ತಂದೆಯೂ ಹೃದ್ರೋಗಿ. ಅವನು ನಮಗೆ ಒಬ್ಬನೇ ಮಗ, ನಮಗಾಗಿ ಮನೆ ನಿರ್ಮಿಸಲು ಯೋಜಿಸಿದ್ದ, ಈಗ ಅದನ್ನು ಯಾರು ನಿರ್ಮಿಸುತ್ತಾರೆ? ನನ್ನ ಮಗನನ್ನು ಕೊಂದವರಿಗೆ ಶಿಕ್ಷೆಯಾಗಬೇಕು, ಅವರನ್ನು ಗಲ್ಲಿಗೇರಿಸಬೇಕು” ಎಂದು ರಾಜ್ಯ ಸರ್ಕಾರವನ್ನು ಪ್ರವೀಣ್ ನೆಟ್ಟಾರು ಅವರ ತಾಯಿ ಒತ್ತಾಯಿಸಿದ್ದಾರೆ.

ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಪ್ರವೀಣ್ ನೆಟ್ಟಾರು ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆಯು ಸರ್ಕಾರದ ನಿರ್ಲಕ್ಷ್ಯದಿಂದಾಗಿರುವುದು ಎಂದು ದೂರಿದ ಬಿಜೆಪಿ ಯುವ ಕಾರ್ಯಕರ್ತರು, ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಬಾಲಾಜಿ ಶ್ರೀನಿವಾಸ್ ಎಂಬ ಟ್ವಿಟ್ಟಿಗರು, “ನಾನು ಬಿಜೆಪಿ ಕಾರ್ಯಕರ್ತ, ಅತ್ಯಂತ ಅಸಮರ್ಥ ಗೃಹ ಸಚಿವ  ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ನಾನು ಒತ್ತಾಯಿಸುತ್ತೇನೆ! ನೀವೂ ಒತ್ತಾಯಿಸಿ, ಇದು ನಮ್ಮ ಕಾರ್ಯಕರ್ತರೊಂದಿಗೆ ನಿಲ್ಲುವ ಸಮಯ.” ಎಂದಿದ್ದಾರೆ.

I’m a BJP karyakartha and I demand resignation of most inefficient Home Minister @JnanendraAraga ! RT if you demand too. Time to stand by our workers.

— Balaji Srinivas (@BalajiiSrinivas) July 27, 2022

ಇನ್ನು ಹಲವು ಟ್ವಿಟರ್ ಬಳಕೆದಾರರು ತಮ್ಮನ್ನು ಬಿಜೆಪಿ ಕಾರ್ಯಕರ್ತರು ಬೆಂಬಲಿಗರು ಎಂದು ಹೇಳಿ,  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ತಡರಾತ್ರಿ ತಮ್ಮ ಸರ್ಕಾರದ ಒಂದು ವರ್ಷವನ್ನು ಆಚರಿಸಲು ಯೋಜಿಸಿದ್ದ ಜನೋತ್ಸವ ಸಾಧನ ಸಮಾವೇಶ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

PC : ANI

ಏತನ್ಮಧ್ಯೆ, ಗೃಹ ಸಚಿವ ಆರಗ ಜ್ಞಾನೇಂದ್ರ, ತನಿಖೆ ನಡೆಯುತ್ತಿದೆ ಮತ್ತು ಅನೇಕರನ್ನು ಬಂಧಿಸಲಾಗಿದೆ. ನಮಗೆ PFI ಮತ್ತು SDPI ಮೇಲೆ ಅನುಮಾನವಿದೆ. ನಾನು ಯಾರ ಬಗ್ಗೆಯೂ ಪ್ರತಿಕ್ರಿಯಿಸಲಾರೆ… ಯಾರೇ ಆಗಿದ್ದರೂ ಪೊಲೀಸರು ಪತ್ತೆ ಮಾಡುತ್ತಾರೆ ಎಂದು ಹೇಳಿದ್ದಾರೆ. ಇದರ ಜೊತೆ ಇಂದು ಸುಮಾರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮಾಡುವ ಕೆಲಸ ನಡೆಯುತ್ತಿದೆ. ಪ್ರವೀಣ್ ಮನೆ ಕೇರಳ ಗಡಿ‌ ಭಾಗದಲ್ಲಿ ಇದೆ. ಅಲ್ಲಿಂದ ಇಲ್ಲಿಗೆ ಬಂದು ಏನೋ ಮಾಡಿ ಹೋಗೋದು ಬಹಳ ವರ್ಷಗಳಿಂದ ನಡೆಯುತ್ತಿದೆ. ಕೇರಳ ಹಾಗೂ ಕರ್ನಾಟಕ ಪೊಲೀಸರು ಜಂಟಿ ಕಾರ್ಯಚಾರಣೆ ಮಾಡಿದರೆ ಮಾತ್ರ, ಕೊಲೆಗಡುಕರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಇಂತಹ ಆಂತರಿಕ ಪ್ರತಿಭಟನೆಗಳನ್ನು ಎದುರಿಸುತ್ತಿರುವ ಬಿಜೆಪಿಗೆ ಈ ವರ್ಷ ಬೆಂಗಳೂರು ನಾಗರಿಕ ಸಂಸ್ಥೆ (ಬಿಬಿಎಂ)  ಚುನಾವಣೆ ಮತ್ತು 2023ರ ವಿಧಾನಸಭಾ ಚುನಾವಣೆ ದೊಡ್ಡ ಸವಾಲಾಗಬಹುದು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮಂಕಿಪಾಕ್ಸ್ ಲಸಿಕೆ ಅಭಿವೃದ್ಧಿಪಡಿಸಲು ಟೆಂಡರ್ ಕರೆದ ಕೇಂದ್ರ ಸರ್ಕಾರ

Next Post

ಕೈ ನಾಯಕನ ರಾಷ್ಟ್ರಪತ್ನಿ ಹೇಳಿಕೆ ವಿವಾದ: ಲೋಕಸಭೆಯಲ್ಲಿ ಕೋಲಾಹಲ

Related Posts

Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
0

ಮೈಸೂರಿನ ಬಾಬುನಾಯಕ್ ಅವರು ಮಲೈ ಮಹಾದೇಶ್ವರ (Male Madeshwara) ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಪ್ರೊ.ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಸ್ವಪ್ನಮಂಟಪ’ ಕನ್ನಡ ಚಿತ್ರವು ಇದೇ ಜುಲೈ ತಿಂಗಳ...

Read moreDetails

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
Next Post
ಕೈ ನಾಯಕನ ರಾಷ್ಟ್ರಪತ್ನಿ ಹೇಳಿಕೆ ವಿವಾದ: ಲೋಕಸಭೆಯಲ್ಲಿ ಕೋಲಾಹಲ

ಕೈ ನಾಯಕನ ರಾಷ್ಟ್ರಪತ್ನಿ ಹೇಳಿಕೆ ವಿವಾದ: ಲೋಕಸಭೆಯಲ್ಲಿ ಕೋಲಾಹಲ

Please login to join discussion

Recent News

Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!