• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯುವಕರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ : ನಿರ್ದೇಶಕ ಶ್ರೀನಿವಾಸ ರಾಜು

ಪ್ರತಿಧ್ವನಿ by ಪ್ರತಿಧ್ವನಿ
February 20, 2025
in ಕರ್ನಾಟಕ, ವಾಣಿಜ್ಯ, ವಿಶೇಷ
0
ಯುವಕರು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ : ನಿರ್ದೇಶಕ ಶ್ರೀನಿವಾಸ ರಾಜು
Share on WhatsAppShare on FacebookShare on Telegram

ಒಬ್ಬ ವ್ಯಕ್ತಿ ಹೇಗೆಲ್ಲಾ ತನ್ನ ದೇಶಪ್ರೇಮ ವ್ಯಕ್ತಪಡಿಸುತ್ತಾನೆ ಎಂಬುದನ್ನು ‘ಮಿಷನ್ ಹಿಂದೂಸ್ತಾನ್'(‘Mission Hindustan)ಪುಸ್ತಕದಲ್ಲಿ ಲೇಖಕಿ ವೇದಶ್ರೀ(author Vedashree ) ಅವರು ವಿವರಿಸಿದ್ದಾರೆ ಎಂದು ನಿರ್ದೇಶಕ ಶ್ರೀನಿವಾಸ್ ರಾಜು(Srinivas Raju)ತಿಳಿಸಿದರು.
ಚಿತ್ರಕಲಾ ಪರಿಷತ್ ನಲ್ಲಿ ಸರಸ್ವತಿ ಸಂಪದ ಪ್ರಕಾಶನದಿಂದ ನಡೆದ ಮಿಷನ್ ಹಿಂದೂಸ್ತಾನ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಸ್ತಕ ಓದುವುದು ಸುಲಭ, ಆದರೆ ಬರೆಯಲು ಹೆಚ್ಚು ಕಾಲ ತೆಗೆದುಕೊಳ್ಳುತ್ತದೆ. ಲವ್ ಸ್ಟೋರಿ ಜೊತೆ ಫಿಕ್ಷನ್ ಸೇರಿಸಿಕೊಂಡು ಬರೆಯುವುದು ಕಷ್ಟ ಅದನ್ನುವರು ಮಾಡಿದ್ದಾರೆ, ಅದರಲ್ಲಿ ದೇಶಪ್ರೇಮ ಸಾರುವ ಕೆಲಸ ಮಾಡಿದ್ದಾರೆ. ಮೊಘಲ್, ಫ್ರೆಂಚ್, ಕಾಶ್ಮೀರ್, ಪುರಾತನ ಕಾಲದ ವೈಭವ, ರಾಜ ಮಹಾರಾಜರ ಕಾಲದ ಸಂಸ್ಕೃತಿಯನ್ನು ಬಳಸಿದ್ದಾರೆ. ಈ ಪುಸ್ತಕದಲ್ಲಿ ಎಲ್ಲವೂ ಇದೆ. ದಯವಿಟ್ಟು ಓದಿ, ಅರ್ಥವಾಗುತ್ತದೆ ಸರಳವಾಗಿದೆ ಎಂದು ಹೇಳಿದರು.

ADVERTISEMENT

ಪ್ರಸ್ತುತ ಜನರಿಗೆ ಅರ್ಥವಾಗುವ ರೀತಿ ಸರಳವಾಗಿ ಇಂಗ್ಲಿಷ್ ಭಾಷೆಯಲ್ಲಿ ಈ ಪುಸ್ತಕವನ್ನುಬರೆದಿದ್ದಾರೆ.
ಅರ್ಥವಾಗುವ ರೀತಿ ಕಥೆಯನ್ನು ಕೊಂಡೊಯ್ದಿದ್ದಾರೆ. ವೇದ, ಪುರಾಣ, ಇತಿಹಾಸ, ರಾಜ ಮಹಾರಾಜರ ಕಾಲದ ವೈಭವವನ್ನು ತೋರಿಸಿದ್ದಾರೆ. ಜನಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ಪುಸ್ತಕದಲ್ಲಿ ಸಾಕಷ್ಟು ವಿಶೇಷತೆಗಳಿವೆ. ಅದನ್ನು ಓದಿದಾಗ ಮಾತ್ರ ಅರ್ಥವಾಗುತ್ತದೆ. ಎಲ್ಲರೂ ಪುಸ್ತಕವನ್ನು ಓದಿ ಎಂದು ಕಿವಿಮಾತು ಹೇಳಿದರು.
ವೈದ್ಯೆ ಡಾ.ವತ್ಸಲಾ ಕಾಶಿ ಮಾತನಾಡಿ ನಮ್ಮ ವೃತ್ತಿ ಯಾವುದೇ ಇದ್ದರೂ, ಹಿಂದೂ ಧರ್ಮ ಎನ್ನುವುದು ಒಂದು ವಿಶೇಷ, ಪುರಾಣದ ಕಾಲದ ಪ್ರೀತಿ ಹೇಗಿತ್ತು, ಇದೀಗ ಪರಿಸ್ಥಿತಿ ಬೇರೆ ಇದೆ. ಎರಡು ವ್ಯಕ್ತಿಗಳ ಸಂಬಂಧ ಹೀಗೆ ಅಭಿವೃದ್ಧಿಯಾಗುತ್ತದೆ ಎಂಬುದನ್ನು ಪುಸ್ತಕದಲ್ಲಿ ಹೇಳಿದ್ದಾರೆ. ಸಾಮಾಜಿಕ ಜೀವನದಲ್ಲಿ ಎಷ್ಟು ಸಾಮರಸ್ಯ ಇರುತ್ತದೆ. ದೇಶಾಭಿಮಾನ ಉಳಿಸಿಕೊಳ್ಳಕೆಂದರೆ ಇತಿಹಾಸ ಕಲಿಸುತ್ತೇವೆ. ಎಲ್ಲರೂ ಧರ್ಮಾಭಿಮಾನ ಬೆಳೆಸಿಕೊಳ್ಳಲಿ.

MUDA case ಸಿದ್ರಾಮಯ್ಯಗೆ ಕ್ಲೀನ್​ಚಿಟ್ ಕೊಟ್ಟಿದೆ, DCM ಡಿಕೆಶಿ ರಿಯಾಕ್ಷನ್  #pratidhvani

ಎಲ್ಲಾ ವಯೋಮಾನದವರು ಪುಸ್ತಕಗಳನ್ನು ಓದಬಹುದು. ಯುವಕರು ಇದೀಗ ಧರ್ಮದ ಬಗ್ಗೆ ಅಸಕ್ತಿ ತೋರುತ್ತಿರುವುದು ಕಂಡುಬರುತ್ತಿದೆ ಎಂದರು.
ಲೇಖಕಿ ವೇದಶ್ರೀ(author Vedashree ) ಮಾತನಾಡಿ, ಯುವಕರು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಓದಿ ಜ್ಞಾನ ಬೆಳೆಸಿಕೊಳ್ಳಬೇಕು. ಮಕ್ಕಳು ಹೆಚ್ಚಿನ ಜ್ಞಾನ ಪಡೆಯಬೇಕಾದರೆ, ಅವರಲ್ಲಿ ಪುಸ್ತಕಗಳ ಬಗ್ಗೆ ಪ್ರೀತಿ ಬೆಳೆಸಬೇಕು, ಹೀಗಾಗಿ ಮಕ್ಕಳಿಗೆ ಅನುಕೂಲವಾಗಲಿ ಎಂದು 300 ಪುಸ್ತಕಗಳನ್ನು ಕೊಂಡು ಕೊಳ್ಳುವುದಾಗಿ ತಿಳಿಸಿದರು.

Tags: author VedashreeMission HindustanSrinivas Raju
Previous Post

ಸಿಎಂ ವಿರುದ್ಧ ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಕೆ, ಯಾವ ನಾಯಕರು ಏನಂದ್ರು..?

Next Post

ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!