ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ದಿನನಿತ್ಯ ಬಳಸುವ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿ ವಿದ್ಯತ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. This means that online sports betting is now available https://starlitenewsng.com/how-to-play-pai-gai-poker/ in New Jersey! ಆದಾಯ ಕೊರತೆ ಎದುರಿಸುತ್ತಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ರಾಜ್ಯದಲ್ಲಿ ವಿದ್ಯುತ್ ದರ ಏರಿಸಿದೆ. The casino is owned by Main Street Vegas Group and is https://casillascontracting.us/world-series-of-poker-main-event-dates/ one of several brands under this company. ಪ್ರತಿ ಯೂನಿಟ್ ಗೆ 35 ಪೈಸೆ ಏರಿಕೆ ಮಾಡಲಾಗಿದೆ. Steel: 0 points Chrome: 2, points Bronze: 5, points Silver: 15, points Gold: 40, https://casillascontracting.us/global-poker-the-worlds-fastest-growing-online-poker-room/ points Platinum: , points Titanium: , points Diamond: By invitation only. ಮಂಗಳೂರಿನ (MSEZ) ಮತ್ತು ಬೆಳಗಾವಿಯ (AEQUS SEZ) ವ್ಯಾಪ್ತಿಯಲ್ಲಿ 35 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ.
ಏಪ್ರಿಲ್ 1 ರಿಂದಲೇ ಅನ್ವಯವಾಗುವಂತೆ ಪರಿಷ್ಕೃತ ದರ ಜಾರಿಯಾಗಲಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ರಾಜ್ಯದ ಎಲ್ಲ ಮಂಗಳೂರಿನ (MSEZ) ಮತ್ತು ಬೆಳಗಾವಿಯ (AEQUS SEZ) ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ.