• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಟ್ಟಡ ನಿರ್ಮಾಣದ ವೇಳೆ ಕರೆಂಟ್ ಶಾಕ್ – ನಾಲ್ವರು ಕಾರ್ಮಿಕರು ಜಸ್ಟ್ ಮಿಸ್ !!

ಪ್ರತಿಧ್ವನಿ by ಪ್ರತಿಧ್ವನಿ
October 28, 2024
in Top Story, ಇದೀಗ, ಕರ್ನಾಟಕ
0
ಕಟ್ಟಡ ನಿರ್ಮಾಣದ ವೇಳೆ ಕರೆಂಟ್ ಶಾಕ್ – ನಾಲ್ವರು ಕಾರ್ಮಿಕರು ಜಸ್ಟ್ ಮಿಸ್ !!
Share on WhatsAppShare on FacebookShare on Telegram

ಕರೆಂಟ್ ಶಾರ್ಟ್ ಸರ್ಕ್ಯೂಟ್ ನಿಂದ (Current short circuit) ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ADVERTISEMENT

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರು, ಅದೇ ಕಟ್ಟಡದ ಬಳಿ ವಾಸ ಮಾಡಲು ಚಿಕ್ಕ ರೂಂ ನಿರ್ಮಿಸಿಕೊಂಡಿದ್ದರು.

ಆದ್ರೆ ರಾತ್ರಿ ರೂಂನಲ್ಲಿ ಕರೆಂಟ್ ಶಾರ್ಟ್ ಸೆರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ.ಆ ವೇಳೆಮಲಗಿದ್ದ ನಾಲ್ವರಿಗೆ ಗಾಯಗಳಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಮಿಕರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

Tags: ಕರೆಂಟ್ ಶಾಕ್ಕಾರ್ಮಿಕರಿಗೆ ಕರೆಂಟ್ ಶಾಕ್ಬೆಂಗಳೂರು ಕಟ್ಟಡ ನಿರ್ಮಾಣ
Previous Post

ಬೆಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಅವಧಿಯಲ್ಲಿ :ಸಚಿವ HK ಪಾಟೀಲ್ ಸ್ಪೋಟಕ ಆರೋಪ!

Next Post

ಏರ್ಪೋರ್ಟ್ ರಸ್ತೆಯಲ್ಲಿ ರೋಡ್ ರೇಜ್ – ಬೆಳಗ್ಗಿನ ಜಾವ 3 ಗಂಟೆಯಲ್ಲಿ ಕಿಡಿಗೇಡಿ ಅಟ್ಟಹಾಸ ! 

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಏರ್ಪೋರ್ಟ್ ರಸ್ತೆಯಲ್ಲಿ ರೋಡ್ ರೇಜ್ – ಬೆಳಗ್ಗಿನ ಜಾವ 3 ಗಂಟೆಯಲ್ಲಿ ಕಿಡಿಗೇಡಿ ಅಟ್ಟಹಾಸ ! 

ಏರ್ಪೋರ್ಟ್ ರಸ್ತೆಯಲ್ಲಿ ರೋಡ್ ರೇಜ್ - ಬೆಳಗ್ಗಿನ ಜಾವ 3 ಗಂಟೆಯಲ್ಲಿ ಕಿಡಿಗೇಡಿ ಅಟ್ಟಹಾಸ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!