• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕಕ್ಕೆ ಗಾಯದ ಮೇಲೆ ಬರೆ: ಕಾವೇರಿ ನೀರು ಹಂಚಿಕೆಯಲ್ಲಿ CWRC ಶಿಫಾರಸ್ಸು ಎತ್ತಿಹಿಡಿದ CWMA

ಪ್ರತಿಧ್ವನಿ by ಪ್ರತಿಧ್ವನಿ
August 11, 2026
in Top Story, ಕರ್ನಾಟಕ, ರಾಜಕೀಯ
0
ಬರದ ಛಾಯೆ ನಡುವೆ ರಾಜ್ಯಕ್ಕೆ ಶಾಕ್‌: ತಮಿಳುನಾಡಿಗೆ ನಿತ್ಯ ನೀರು ಹರಿಸಲು CWRC ಆದೇಶ
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಪ್ರತಿದಿನ 3,500 ಕ್ಯುಸೆಕ್‌ ನೀರನ್ನು 15 ದಿನಗಳ ಕಾಲ ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕಕ್ಕೆ ಸೂಚಿಸಿದೆ. ಈ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಶಿಫಾರಸನ್ನೇ ಪ್ರಾಧಿಕಾರವೂ ಮುಂದುವರಿಸಿದೆ.

ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತದೆ #pratidhvani

ಈ ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಈಗ ಸುಪ್ರೀಂಕೋರ್ಟ್‌ಗೆ ತೆರಳುವ ಬಗ್ಗೆ ಚಿಂತನೆ ನಡೆಸುತ್ತಿದೆ. ರಾಜ್ಯದಲ್ಲಿ ಮಳೆ ಕೊರತೆ ಇರುವುದರಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ರೈತರ ಬೆಳೆಗಳಿಗೆ ನೀರಿನ ಅಗತ್ಯವಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ತನ್ನ ವಾದವನ್ನು ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಆಗಸ್ಟ್‌ 12ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶೀಘ್ರವೇ ಜಲಸಂಪನ್ಮೂಲ ಇಲಾಖೆಯ ತಾಂತ್ರಿಕ ತಜ್ಞರು, ಹಿರಿಯ ವಕೀಲರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ಮುಂದಿನ ಕಾನೂನು ಕ್ರಮದ ಬಗ್ಗೆ ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

DILIP KUMAR IS ADVOCATE  : ಮಾಫಿ ಸಾಕ್ಷಿಯಲ್ಲಿ ವಿರುದ್ಧ ಹೇಳಿಕೆ ಕೊಟ್ರೆ ಏನಾಗುತ್ತದೆ..?

ಕರ್ನಾಟಕದ ಪರವಾಗಿ ಸಭೆಯಲ್ಲಿ ಭಾಗವಹಿಸಿದ್ದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಮಾತನಾಡಿ, ರಾಜ್ಯದ ಪರಿಸ್ಥಿತಿಯನ್ನು ವಿವರವಾಗಿ ಪ್ರಾಧಿಕಾರದ ಗಮನಕ್ಕೆ ತಂದಿದ್ದರೂ ಆದೇಶದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ತಮಿಳುನಾಡು ಹೆಚ್ಚಿನ ಪ್ರಮಾಣದ ನೀರನ್ನು ಬೇಡಿಕೆ ಇಟ್ಟಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ಅಷ್ಟು ಪ್ರಮಾಣದ ನೀರನ್ನು ಬಿಡುವುದು ಸಾಧ್ಯವಿಲ್ಲ ಎಂದು ಕರ್ನಾಟಕ ತನ್ನ ವಾದ ಮಂಡಿಸಿದೆ. ಆದರೂ CWMA ನೀರು ಬಿಡುಗಡೆಗೆ ಸೂಚನೆ ನೀಡಿರುವುದರಿಂದ ಸರ್ಕಾರ ಕಾನೂನು ಹೋರಾಟ ಮುಂದುವರಿಸಲು ನಿರ್ಧರಿಸಿದೆ.

Advocate Dilip Kumar I.S. on actor Darshan : ಮಾಫಿ ಸಾಕ್ಷಿಯಲ್ಲಿ ವಿರುದ್ಧ ಹೇಳಿಕೆ ಕೊಟ್ರೆ ಏನಾಗುತ್ತದೆ..?
Previous Post

ಸರ್ವಜ್ಞನಗರದಲ್ಲಿ ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆ: ಏನಿದರ ವಿಶೇಷತೆ..?

Next Post

ರಾಹುಲ್ ಗಾಂಧಿ ಜೊತೆ ದೋಣಿಯಲ್ಲಿ ಮಹಿಳೆ, ಮಗು; ಗಿರಿರಾಜ್ ಸಿಂಗ್ ಪೋಸ್ಟ್‌ಗೆ ಭಾರೀ ಚರ್ಚೆ

Related Posts

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌
Top Story

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

by ಪ್ರತಿಧ್ವನಿ
August 13, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಸಿಹೆಚ್‌ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ಕರ್ನಾಟಕ...

Read moreDetails
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

August 13, 2026
ಇಂದಿನಿಂದ ಮುಂಗಾರು ಅಧಿವೇಶನ: ಸದನದಲ್ಲಿ ಬಿಸಿ ಬಿಸಿ ಚರ್ಚೆ ವಿಷಯಗಳು ಇವು !

ಇಂದಿನಿಂದ ಮುಂಗಾರು ಅಧಿವೇಶನ: ಸದನದಲ್ಲಿ ಬಿಸಿ ಬಿಸಿ ಚರ್ಚೆ ವಿಷಯಗಳು ಇವು !

August 13, 2026
Next Post
ರಾಹುಲ್ ಗಾಂಧಿ ಜೊತೆ ದೋಣಿಯಲ್ಲಿ ಮಹಿಳೆ, ಮಗು; ಗಿರಿರಾಜ್ ಸಿಂಗ್ ಪೋಸ್ಟ್‌ಗೆ ಭಾರೀ ಚರ್ಚೆ

ರಾಹುಲ್ ಗಾಂಧಿ ಜೊತೆ ದೋಣಿಯಲ್ಲಿ ಮಹಿಳೆ, ಮಗು; ಗಿರಿರಾಜ್ ಸಿಂಗ್ ಪೋಸ್ಟ್‌ಗೆ ಭಾರೀ ಚರ್ಚೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada