• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ವಿರುದ್ಧ ವರದಿ ಪ್ರಕಟಿಸಿದ ದ. ಆಫ್ರಿಕಾದ ವೆಬ್‌ಸೈಟ್‌ಗೆ ಸೈಬರ್‌ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
August 24, 2023
in Top Story, ದೇಶ, ರಾಜಕೀಯ, ವಿದೇಶ
0
ಮೋದಿ ವಿರುದ್ಧ ವರದಿ ಪ್ರಕಟಿಸಿದ ದ. ಆಫ್ರಿಕಾದ ವೆಬ್‌ಸೈಟ್‌ಗೆ ಸೈಬರ್‌ ದಾಳಿ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ವರದಿ ಮಾಡಿದ ಕೆಲವೇ ಗಂಟೆಗಳಲ್ಲಿ ಭಾರತೀಯ ಸರ್ವರ್‌ಗಳಿಂದ ತಮ್ಮ ವೆಬ್‌ಸೈಟ್‌ ಮೇಲೆ ಸೈಬರ್‌ ದಾಳಿ ನಡೆದಿದೆ ಎಂದು ದಕ್ಷಿಣ ಆಫ್ರಿಕಾದ ʼಡೈಲಿ ಮೇವೆರಿಕ್’ ಎಂಬ ಸುದ್ದಿ ಮಾಧ್ಯಮ ಹೇಳಿದೆ.

ADVERTISEMENT

ಬ್ರಿಕ್ಸ್‌ ಸಮ್ಮೇಳನಕ್ಕೆ ದಕ್ಷಿಣಾ ಆಫ್ರಿಕಾ ತೆರಳಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ದಕ್ಷಿಣ ಆಫ್ರಿಕಾ ಸರ್ಕಾರ ಕ್ಯಾಬಿನೆಟ್‌ ಸಚಿವನನ್ನು ಕಳುಹಿಸಿದ್ದು ಪ್ರಧಾನಿ ಮೋದಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹಾಗಾಗಿ, ಅವರು ತಮ್ಮ ವಿಮಾದಿಂದ ಇಳಿಯಲು ನಿರಾಕರಿಸಿದ್ದಾರೆ ಎಂದು ಡೈಲಿ ಮೇವರಿಕ್‌ ವರದಿ ಮಾಡಿತ್ತು.

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ವಿಮಾನದಿಂದ ಇಳಿಯಲು ನಿರಾಕರಿಸಿದ ವರದಿಯನ್ನು ಪ್ರಕಟಿಸಿದ ಬಳಿಕ, ಭಾರತದಿಂದ ದೊಡ್ಡ ಪ್ರಮಾಣದಲ್ಲಿ ಸೈಬರ್‌ ದಾಳಿ ನಮ್ಮ ವೆಬ್‌ಸೈಟ್‌ ಮೇಲೆ ನಡೆದಿದೆ ಡೈಲಿ ಮೇವರಿಕ್‌ ವರದಿ ಮಾಡಿದೆ.

“ಬ್ರಿಕ್ಸ್‌ ಸಮ್ಮೇಳನಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಗಮಿಸಿದಾಗ ಅವರನ್ನು ಅಧಿಕೃತವಾಗಿ ಸ್ವಾಗತಿಸಲು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ ಅವರೇ ಖುದ್ದು ಹಾಜರಿದ್ದರು. ಆದರೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದಾಗ ಅವರನ್ನು ಸ್ವಾಗತಿಸಲು ಕೇವಲ ಮಂತ್ರಿಯೊಬ್ಬರನ್ನು ಮಾತ್ರ ಕಳುಹಿಸಿತ್ತು. ಇದರಿಂದ ಅಸಮಾಧಾನಗೊಂಡ ಪ್ರಧಾನಿ ಮೋದಿ ಅವರು ತಮ್ಮ ವಿಮಾನದಿಂದ ಇಳಿಯಲು ನಿರಾಕರಿಸಿದ್ದಾರೆ. ಕೊನೆಗೆ ಉಪಾಧ್ಯಕ್ಷ ಪಾಲ್ ಮಶಾಟೈಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಂದಿದ್ದಾರೆ” ಎಂದು ಡೈಲಿ ಮೇವರಿಕ್‌ ವರದಿಯಲ್ಲಿ ಹೇಳಿತ್ತು.

 ಈ ಲೇಖನವನ್ನು ಪ್ರಕಟಿಸಿದ ಬಳಿಕ ತಮ್ಮ ವೆಬ್‌ಸೈಟ್‌ ಮೇಲೆ ಭಾರತೀಯ ಸರ್ವರ್‌ಗಳಿಂದ ದಾಳಿಯಾಗಿದೆ. ಇದನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ. ಭಾರತದಲ್ಲಿ ನಮ್ಮ ವೆಬ್‌ಸೈಟ್‌ ಈಗ ಕಾರ್ಯನಿರ್ವಹಿಸುತ್ತಿಲ್ಲ. ಹಾಗಾಗಿ, ಇದನ್ನು ಸರಿಪಡಿಸಲು ಮತ್ತು ಭಾರತೀಯ ಓದುಗರಿಗೆ ಲೇಖನ ತಲುಪಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಡೈಲಿ ಮೇವರಿಕ್‌ ಮೂಲಗಳು ಹೇಳಿವೆ.

Tags: BRICScyber attacksDaily MaverickNarendra ModiSouth Africaನರೇಂದ್ರ ಮೋದಿ
Previous Post

ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ, ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿಕೆ

Next Post

ದಕ್ಷಿಣ ಕನ್ನಡ | ಯುವತಿಯ ಕತ್ತು ಸೀಳಿ ಪರಾರಿಯಾದ ಅಪರಿಚಿತ ಯುವಕ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ದಕ್ಷಿಣ ಕನ್ನಡ | ಯುವತಿಯ ಕತ್ತು ಸೀಳಿ ಪರಾರಿಯಾದ ಅಪರಿಚಿತ ಯುವಕ..!

ದಕ್ಷಿಣ ಕನ್ನಡ | ಯುವತಿಯ ಕತ್ತು ಸೀಳಿ ಪರಾರಿಯಾದ ಅಪರಿಚಿತ ಯುವಕ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!