ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!
ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....
Read moreDetails





