• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ ಗ್ಯಾಂಗ್ ಪೈಕಿ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ ! ಕೋರ್ಟ್ ನಿಂದ ಅಧಿಕೃತ ಆದೇಶ !

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ಡಿ ಗ್ಯಾಂಗ್ ಪೈಕಿ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ ! ಕೋರ್ಟ್ ನಿಂದ ಅಧಿಕೃತ ಆದೇಶ !
Share on WhatsAppShare on FacebookShare on Telegram

ದರ್ಶನ್ & ಗ್ಯಾಂಗ್ (Darshan & gang ) ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಗೆ (Renuka swamy murder case) ಸಂಬಂಧಪಟ್ಟಂತೆ, ಪರಪ್ಪನ ಅಗ್ರಹಾರದಲ್ಲಿ ಇರುವ ೧೭ ಆರೋಪಿಗಳ ಪೈಕಿ ,ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ (Tumkur jail) ಶಿಫ್ಟ್ ಮಾಡಲಾಗಿದೆ.

ADVERTISEMENT

ಇದೇ ಪ್ರಕರಣದ ಆರೋಪಿಗಳಾದ ರವಿಶಂಕರ್, ಕಾರ್ತೀಕ್‌, ಕೇಶವ್ ಮತ್ತು ನಿಖಿಲ್ ರನ್ನ ತುಮಕೂರು ಜೈಲಿಗೆ ಶಿಫ್ಟ್ ಗೆ ಮಾಡುವಂತೆ 24 ನೇ ಎಸಿಎಂಎಂ ಕೋರ್ಟ್ (ACMM Court) ಆದೇಶ ಅಧೀಕೃತ ಆದೇಶ ನೀಡಿದೆ.

ಈ ಕೊಲೆ ಪ್ರಕರಣದಲ್ಲಿ ಮೊದಲು ತಾವೇ ಕೊಲೆಮಾಡಿದ್ದಾಗಿ ಪೊಲೀಸರ ಮುಂದೆ ಶರಣಾಗಿದ್ದ ಕಾರ್ತೀಕ್‌, ಕೇಶವ್ &ನಿಖಿಲ್, ಸಿನಿಮಾ ಸ್ಟೈಲ್ ನಲ್ಲಿ ಕಥೆ ಕಟ್ಟಿದ್ರು. 

ನಂತರ ಪೊಲೀಸರಗೆ ಅನುಮಾನ ಬಂದು , ಇವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದಾಗ,ಈ ಮೂವರ ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಆರೋಪಿಗಳು ಬಾಯ್ಬಿಟ್ಟಿದ್ರು. ಈ ಮೂವರು ಬಾಯ್ಬಿಟ್ಟಿದ್ದರಿಂದ ದರ್ಶನ್ ಅಂಡ್ ಗ್ಯಾಂಗ್ ಅರೆಸ್ಟ್ ಆಗಿತ್ತು.

ಇಂದು ಕೋರ್ಟ್ ನಲ್ಲಿ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆ ಗೆ ಆಕ್ಷೇಪ ವ್ಯಕ್ತಪಡಿಸಿದ್ರು. ಆದ್ರೂ ಯಾಕೆ ಆರೋಪಿಗಳ ವರ್ಗಾವಣೆ ಅಗತ್ಯ ಎಂದು ವಿವರಿಸಿದ ಎಸ್ಪಿಪಿ ಪಿ.ಪ್ರಸನ್ನಕುಮಾರ್ ನ್ಯಾಯಾಧೀಶರ ಗಮನಕ್ಕೆ ತಂದಿದ್ದರಿಂದ ಕೋರ್ಟ್ ಈ ಆದೇಶ ನೀಡಿದೆ.

Tags: ಡಿ ಗ್ಯಾಂಗ್ ಆರೋಪಿಗಳುತುಮಕೂರು ಜೈಲ್ದರ್ಶನ್ ಅಂಡ್ ಗ್ಯಾಂಗ್ಪರಪ್ಪನ ಅಗ್ರಹಾರಪ್ರಸನ್ನ ಕುಮಾರ್ ವಕೀಲ
Previous Post

ಪರಪ್ಪನ ಅಗ್ರಹಾರ ಜೈಲು ಪಾಲಾದ ಸೂರಜ್ ರೇವಣ್ಣ !

Next Post

ಪವಿತ್ರ ಗೌಡಗೆ 2 ಕೋಟಿ ಕೊಟ್ಟಿದ್ಯಾಕೆ ಮೃತ ಸೌಂದರ್ಯ ಜಗದೀಶ್ ?! ಪ್ರೊಡ್ಯೂಸರ್ ಪತ್ನಿಯಿಂದ ದೂರು ! 

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post
ಸೌಂದರ್ಯ ಜಗದೀಶ್ ರಿಂದ ದರ್ಶನ್ ಗೆಳತಿ ಪವಿತ್ರ ಗೌಡಗೆ ಎರಡು ಕೋಟಿ ಹಣ

ಪವಿತ್ರ ಗೌಡಗೆ 2 ಕೋಟಿ ಕೊಟ್ಟಿದ್ಯಾಕೆ ಮೃತ ಸೌಂದರ್ಯ ಜಗದೀಶ್ ?! ಪ್ರೊಡ್ಯೂಸರ್ ಪತ್ನಿಯಿಂದ ದೂರು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!