• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, September 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ ಗ್ಯಾಂಗ್ ನಿಂದ ಸಲ್ಲಿಕೆಯಾಯ್ತು ಮೊದಲ ಜಾಮೀನು ಅರ್ಜಿ ! ಗಂಭೀರ ಪ್ರಕರಣದಲ್ಲಿ ಸಿಗುತ್ತಾ ಬೇಲ್ ?! 

ಪ್ರತಿಧ್ವನಿ by ಪ್ರತಿಧ್ವನಿ
June 28, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಡಿ ಗ್ಯಾಂಗ್ ಪೈಕಿ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ ! ಕೋರ್ಟ್ ನಿಂದ ಅಧಿಕೃತ ಆದೇಶ !
Share on WhatsAppShare on FacebookShare on Telegram

ಡಿ ಬಾಸ್ ಗ್ಯಾಂಗ್ (Darshan & gang) ನಿಂದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ(Renukaswamy murder case), ಇದೀಗ ಮೊದಲ ಜಾಮೀನು ಅರ್ಜಿಯ ಸಲ್ಲಿಕೆಯಾಗಿದೆ. ಸಿಸಿಎಚ್ 57 ನೇ ಕೋರ್ಟ್ ಗೆ ಜಾಮೀನು ಅರ್ಜಿಯ ಸಲ್ಲಿಕೆ ಮಾಡಲಾಗಿದೆ. ಆದ್ರೆ ಇದು ದರ್ಶನ್ ರ ಜಾಮೀನು ಅರ್ಜಿಯಲ್ಲ.

ADVERTISEMENT

ಇದೇ ಪ್ರಕರಣದ ಎ17 ಆಗಿರುವ ನಿಖಿಲ್ ನಾಯಕ್ (Nikhil nayak) ಪರವಾಗಿ ಜಾಮೀನು ಅರ್ಜಿ ಸಲ್ಲಿಸಲಾಗಿದೆ. ಇದೇ ಜೂನ್ 25 ನೇ ತಾರೀಕು ವಕೀಲ ರಘುನಾಥ ರೆಡ್ಡಿ ಮೂಲಕ ಜಾಮೀನು ಅರ್ಜಿ ಸಲ್ಲಿಸಲಾಗಿದ್ದು,ಸಿಆರ್ಪಿಸಿ ಸೆಕ್ಷನ್ 439 ಅಡಿಯಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಅರೇಸ್ಟ್ ಆಗಿದ್ದ ನಿಖಿಲ್, ಬನ್ನೇರುಘಟ್ಟ ರಸ್ತೆ ಕೆಂಬತ್ತಹಳ್ಳಿ ನಿವಾಸಿಯಾದ ನಿಖಿಲ್ ನಾಯಕ್,ಈ ಕೃತ್ಯದಲ್ಲಿ ಸಾಕ್ಷಿ ನಾಶದ ಗಂಭೀರ ಆರೋಪ ಹೊತ್ತಿದ್ದಾನೆ ಮತ್ತು ರೇಣುಕಾಸ್ವಾಮಿ ಕೊಲೆ ಬಳಿಕ ಮೃತದೇಹ ಸಾಗಿಸಿದ್ದ ಆರೋಪ ಕೂಡ ಇದೆ.ಆತನಂತರ ಹಣದ ವ್ಯವಹಾರಕ್ಕೆ ಕೊಲೆ ಮಾಡಿದ್ದಾಗಿ ಸರಂಡರ್ ಆಗಿದ್ದ ಮೂವರ ಪೈಕಿ ಈತ ಕೂಡ ಒಬ್ಬ.

Tags: ದರ್ಶನ್ ಗ್ಯಾಂಗ್ದರ್ಶನ್ ಜಮೀನು ಅರ್ಜಿನಟ ದರ್ಶನ್ ಜೈಲುನಿಖಿಲ್ ನಾಯಕ್ ಜಾಮೀನು ಅರ್ಜಿಪವಿತ್ರ ಗೌಡರೇಣುಕಾಸ್ವಾಮಿ ಮರ್ಡರ್ ಕೇಸ್ವಿಜಯಲಕ್ಷ್ಮಿ
Previous Post

ಮಗುವಿನ ಉತ್ತಮ ಆರೋಗ್ಯಕ್ಕೆ ತಾಯಿ ಹಾಲು ಮೊದಲ ಲಸಿಕೆ.!

Next Post

ತ್ವಚೆ ಸುಕ್ಕಾಗುವುದನ್ನು ತಡೆಯಲು ಈ ಸಿಂಪಲ್ ಮನೆಮದ್ದನ್ನು ಬಳಸಿ.!

Related Posts

ರೈತರ ಹಿತ ಕಾಪಾಡಲು ನಿಗಧಿತ ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸಿ : ಸಚಿವ ಕೆ.ಎಂ. ಶಿವಲಿಂಗೇಗೌಡ
Top Story

ರೈತರ ಹಿತ ಕಾಪಾಡಲು ನಿಗಧಿತ ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸಿ : ಸಚಿವ ಕೆ.ಎಂ. ಶಿವಲಿಂಗೇಗೌಡ

by ಪ್ರತಿಧ್ವನಿ
September 21, 2026
0

ಹಾಸನ : ರೈತರ ಹಿತಕಾಪಾಡಲು ನಿಗಧಿತ ಕಾಲಮಿತಿಯೊಳಗೆ ಸಮಸ್ಯೆಗಳನ್ನು ಬಗೆಹರಿಸಲು ಬದ್ಧತೆಯಿಂದ ಕರ್ತವ್ಯ ನಿರ್ವಹಿಸುವಂತೆ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ.ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ...

Read moreDetails
ಸೇತುವೆ ಮೇಲಿಂದ BMW ಕಾರ್ ಕೆಳಗೆ ಬಿದ್ದು ಮೂವರು ವಿದ್ಯಾರ್ಥಿಗಳು ಸಾವು : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

ಸೇತುವೆ ಮೇಲಿಂದ BMW ಕಾರ್ ಕೆಳಗೆ ಬಿದ್ದು ಮೂವರು ವಿದ್ಯಾರ್ಥಿಗಳು ಸಾವು : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

September 21, 2026
ವಿಧಾನ ಪರಿಷತ್ ಕಲಾಪ ಆರಂಭದಲ್ಲೇ ಕೋಲಾಹಲ: ‘ವಂದೇ ಮಾತರಂ’ ಗೀತೆ ಹಾಡುವ ವಿಚಾರಕ್ಕೆ ಕಾಂಗ್ರೆಸ್-ಬಿಜೆಪಿ ವಾಕ್ಸಮರ

ವಿಧಾನ ಪರಿಷತ್ ಕಲಾಪ ಆರಂಭದಲ್ಲೇ ಕೋಲಾಹಲ: ‘ವಂದೇ ಮಾತರಂ’ ಗೀತೆ ಹಾಡುವ ವಿಚಾರಕ್ಕೆ ಕಾಂಗ್ರೆಸ್-ಬಿಜೆಪಿ ವಾಕ್ಸಮರ

September 21, 2026
ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆ! ಇಂದಿನಿಂದಲೇ ಜಾರಿ!

`LPG’ ಗ್ರಾಹಕರ ಗಮನಕ್ಕೆ : ಸಬ್ಸಿಡಿ ಸಿಲಿಂಡರ್ ಪಡೆಯಲು ತಪ್ಪದೇ ಈ ಕೆಲಸ ಮಾಡಿ.!

September 21, 2026
ಶಾಸಕ ಹೆಚ್.ಕೆ.ಪಾಟೀಲ್ ಬರದ ಬಗ್ಗೆ ಪತ್ರ ಬರೆದಿರುವುದು ರಾಜ್ಯ ಸರ್ಕಾರದ ನಿಷ್ಕ್ರೀಯ ಆಡಳಿತಕ್ಕೆ ಸಾಕ್ಷಿ : ಜೆಡಿಎಸ್ ವ್ಯಂಗ್ಯ

ಶಾಸಕ ಹೆಚ್.ಕೆ.ಪಾಟೀಲ್ ಬರದ ಬಗ್ಗೆ ಪತ್ರ ಬರೆದಿರುವುದು ರಾಜ್ಯ ಸರ್ಕಾರದ ನಿಷ್ಕ್ರೀಯ ಆಡಳಿತಕ್ಕೆ ಸಾಕ್ಷಿ : ಜೆಡಿಎಸ್ ವ್ಯಂಗ್ಯ

September 21, 2026
Next Post
ತ್ವಚೆ ಸುಕ್ಕಾಗುವುದನ್ನು ತಡೆಯಲು ಈ ಸಿಂಪಲ್ ಮನೆಮದ್ದನ್ನು ಬಳಸಿ.!

ತ್ವಚೆ ಸುಕ್ಕಾಗುವುದನ್ನು ತಡೆಯಲು ಈ ಸಿಂಪಲ್ ಮನೆಮದ್ದನ್ನು ಬಳಸಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada