• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮತ್ತೊಮ್ಮೆ ಸಿಎಂ ಆಗುವ ಇಂಗಿತ ಹೊರ ಹಾಕಿದ ಡಿ.ಕೆ ಶಿವಕುಮಾರ್​..!

ಪ್ರತಿಧ್ವನಿ by ಪ್ರತಿಧ್ವನಿ
April 20, 2023
in ರಾಜಕೀಯ
0
ಮತ್ತೊಮ್ಮೆ ಸಿಎಂ ಆಗುವ ಇಂಗಿತ ಹೊರ ಹಾಕಿದ ಡಿ.ಕೆ ಶಿವಕುಮಾರ್​..!
Share on WhatsAppShare on FacebookShare on Telegram

ಮಂಡ್ಯ : ಕಾಂಗ್ರೆಸ್​ ಶಕ್ತಿಯೇ ಇಡೀ ದೇಶದ ಶಕ್ತಿ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್​ ಇತಿಹಾಸವೇ ದೇಶದ ಇತಿಹಾಸವಾಗಿದೆ. ಕಳೆದ ಚುನಾವಣೆಯಲ್ಲಿ ಗಣಿಗ ರವಿಕುಮಾರ್​ ಕಡಿಮೆ ಮತಗಳ ಅಂತರದಲ್ಲಿ ಸೋತಿದ್ದರು. ಎಲ್ಲಾ ಸಂದರ್ಭದಲ್ಲಿಯೂ ಶಕ್ತಿ ಮೀರಿ ಪ್ರಾಮಾಣಿಕ ಸೇವೆ ಮಾಡಿದ್ದಾರೆ ಎಂದು ಹೇಳಿದರು.

ADVERTISEMENT

ಮಂಡ್ಯದಲ್ಲಿ 16 ಮಂದಿ ಕಾಂಗ್ರೆಸ್​ ಟಿಕೆಟ್​ಗೆ ಅರ್ಜಿ ಸಲ್ಲಿಸಿದ್ದರು. ಡಾ. ಕೃಷ್ಣ ಪಕ್ಷೇತರರಾಗಿ ಅರ್ಜಿ ಸಲ್ಲಿಸಿದ್ದಾರೆ. ಟಿಕೆಟ್​ ಸಿಗದೇ ಇದ್ದಾಗ ನೋವಾಗೋದು ಸಹಜ, ಆದರೆ ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವುದು ನನ್ನ ಅಭ್ಯರ್ಥಿ , ಚೆಲುವರಾಯಸ್ವಾಮಿ ಮೇಲೆ ನಿಂತಿದೆ. ಮಂಡ್ಯದಲ್ಲಿ ಎಂಥೆತವರನ್ನೊ ಪಲ್ಟಿ ಮಾಡಿಸಿದ ಇತಿಹಾಸ ಇದೆ‌. ಈ ಬಾರಿ ನೀವೆಲ್ಲರೂ ನನಗೆ ಶಕ್ತಿ ಕೊಡುತ್ತೀರಾ ಎಂಬ ನಂಬಿಕೆಯಿದೆ ಎಂದರು.

ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್​ ಗೆಲುವು ಸಾಧಿಸಿತ್ತು. ಮೈಸೂರು ಹೆದ್ದಾರಿಯಿಂದ ವ್ಯಾಪಾರ ವಹಿವಾಟಿಗೆ ಪೆಟ್ಟು ಬೀಳ್ತು.ಆದರೆ ರಸ್ತೆ ವಿಚಾರದಲ್ಲಿ ಯಾರೊಬ್ಬರೂ ಸದನದಲ್ಲಿ ದನಿ ಎತ್ತಲೇ ಇಲ್ಲ. ಯಾಕೆ ಇವರ ಧ್ವನಿ ಬಿದ್ದು ಹೋಗಿತ್ತಾ..? ಎಂದು ಡಿಕೆಶಿ ಪ್ರಶ್ನಿಸಿದ್ರು.

ಅಮಿತ್ ಶಾ ಮಂಡ್ಯದಲ್ಲಿ ಅಮುಲ್ ಜೊತೆಗೆ ನಂದಿನಿ ತೆಗೆದುಕೊಂಡು ಹೋಗ್ತೀನಿ ಅಂದ್ರು‌. ನಂದಿನಿ ನಮ್ಮವಳಪ್ಪ?..ಹೇಗೆ ಕರ್ಕೊಂಡು ಹೋಗ್ತೀರಿ.ಬಿಜೆಪಿ-ಜೆಡಿಎಸ್ ನ ಅಂಡರ್ಸ್ಟ್ಯಾಂಡಿಗ್ ಏನೇ ಇರಲಿ.ಮೇ 10 ಪ್ರಜಾಪ್ರಭುತ್ವದ ಹಬ್ಬ.ರಾಜ್ಯವನ್ನ ಬದಲಾವಣೆ ಮಾಡುವ ದಿನ.ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಪಡೆಯಲು ಅವಕಾಶವಿರುವ ದಿನ ಎಂದು ಹೇಳಿದರು.

ಇದೇ ವೇಳೆ ಸಿಎಂ ಆಗುವ ಇಂಗಿತವನ್ನು ಮತ್ತೊಮ್ಮೆ ಹೊರ ಹಾಕಿದ ಡಿ.ಕೆ ಶಿವಕುಮಾರ್​, ನನ್ನನ್ನು ವಿಧಾನಸೌಧದಲ್ಲಿ ಕೂರಿಸುವ ಆಸೆ ನಿಮಗೆಲ್ಲರಿಗೂ ಇದೇ ಅಲ್ವಾ..? ಮಂಡ್ಯದಲ್ಲಿ ಏಳು ಸ್ಥಾನವನ್ನು ಕಾಂಗ್ರೆಸ್​ಗೆ ನೀಡಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಎಂ ಕುರ್ಚಿ ನನ್ನದೇ ಎಂದು ಹೇಳಿದರು.

Tags: BJPCMDK ShivakumarJDSKPCC presidentMandyaಕಾಂಗ್ರೆಸ್​ಕೆಪಿಸಿಸಿ ಅಧ್ಯಕ್ಷಜೆಡಿಎಸ್​ಡಿ.ಕೆ ಶಿವಕುಮಾರ್​ಬಿಜೆಪಿಮಂಡ್ಯಸಿಎಂ
Previous Post

“ದಾದಾ ಸಾಹೇಬ್ ಫಾಲ್ಕೆ” ಚಲನಚಿತ್ರೋತ್ಸವದಲ್ಲಿ `ಬ್ರಹ್ಮಕಮಲ’

Next Post

ವಿಭಿನ್ನ ಕಥಾಹಂದರದ ʻಕ್ರೀಂʼ ಸಿನಿಮಾಗೆ ಸಂಯುಕ್ತ ಹೆಗಡೆ ನಾಯಕಿ

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ವಿಭಿನ್ನ ಕಥಾಹಂದರದ ʻಕ್ರೀಂʼ ಸಿನಿಮಾಗೆ ಸಂಯುಕ್ತ ಹೆಗಡೆ ನಾಯಕಿ

ವಿಭಿನ್ನ ಕಥಾಹಂದರದ ʻಕ್ರೀಂʼ ಸಿನಿಮಾಗೆ ಸಂಯುಕ್ತ ಹೆಗಡೆ ನಾಯಕಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!