• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಚ್ಚಲು ಬಾಯಿಗೆ ಉತ್ತರ ಕೊಡುವಷ್ಟು ಕೆಳಮಟ್ಟಕ್ಕಿಳಿಯಲ್ಲ: ಡಿಕೆಶಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 16, 2023
in ಕರ್ನಾಟಕ, ರಾಜಕೀಯ
0
ಬಚ್ಚಲು ಬಾಯಿಗೆ ಉತ್ತರ ಕೊಡುವಷ್ಟು ಕೆಳಮಟ್ಟಕ್ಕಿಳಿಯಲ್ಲ: ಡಿಕೆಶಿ ಕಿಡಿ
Share on WhatsAppShare on FacebookShare on Telegram

ಮೈಸೂರು: ಬಚ್ಚಲು ಬಾಯಿಗೆ ಉತ್ತರ ಕೊಡುವಷ್ಟು ಮಟ್ಟಿಗೆ ನಾನು ಕೆಳ ಮಟ್ಟಕ್ಕೆ ಇಳಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕಿಡಿ ಕಾರಿದ್ದಾರೆ.

ADVERTISEMENT

ನಗರದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿರುವ ಅಸ್ವತ್ಥನಾರಾಯಣ ವಿರುದ್ಧ ಕೆಂಡವಾದರು.

ಅವನ ಮಾತಿಗೆ ನಾನು ಉತ್ತರ ಕೊಡಲ್ಲ. ಇದಕ್ಕೆ ಸಿಎಂ ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರೆ ಉತ್ತರ ಕೊಡಬೇಕು ಅಂತ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಸುದೀಪ್ ನನ್ನ ಸ್ನೇಹಿತ..

ಸುದೀಪ್ ನನ್ನ ಒಬ್ಬ ಸ್ನೇಹಿತ, ಅವರೂ ಕೂಡ ಸಮಾಜದಲ್ಲಿ ಒಂದೊಳ್ಳೆ ಸಾಧನೆ ಮಾಡಿದ್ದಾರೆ. ಸಾಮಾಜಿಕ ಕ್ಷೇತ್ರಗಳಲ್ಲೂ ಕೆಲಸ ಮಾಡುತ್ತಿದ್ದಾರೆ. ನಾನು ಅವರನ್ನು ಭೇಟಿ ಮಾಡಿದ್ದೆ ನನ್ನ 35 ವರ್ಷಗಳ ಅನುಭವದಲ್ಲಿ ಅವರ ಜೊತೆ ಒಂದಷ್ಟು ಚರ್ಚೆ ಮಾಡಿದ್ದೇನೆ. ರಾಜಕಾರಣಕ್ಕೆ ಬನ್ನಿ ಎಂದು ಬಲವಂತ ಮಾಡಿಲ್ಲ ಎಂದು  ಶಿವಕುಮಾರ್ ತಿಳಿಸಿದರು.

ಪ್ಯಾರಿಸ್ ಮಾಡೋದು ಬೇಡ, ಪ್ಯಾರಿಸ್ ರೀತಿ ರಸ್ತೆ ಮಾಡಿಸಿ ಸಾಕು

ಪ್ಯಾರಿಸ್ ಮಾದರಿಯಲ್ಲಿ  ಅಭಿವೃದ್ಧಿ ಮಾಡುತ್ತೇನೆ ಎಂದಿರುವ ಮೋದಿ ಜೀ ದಯಮಾಡಿ ಪ್ಯಾರಿಸ್ ಮಾಡೋದು ಬೇಡ ಪ್ಯಾರಿಸ್ ತರ ಒಂದೇ ಒಂದು ರೋಡ್ ಮಾಡಿಸಿ  ಸಾಕು. ಈ ಸರ್ಕಾರ ವಚನ ಭ್ರಷ್ಟ ಸರ್ಕಾರ ಎಂದು ಕಿಡಿಕಾರಿದ ಡಿಕೆಶಿ,  ಬಿಜೆಪಿಯವರಿಗೆ ಆಡಳಿತ ಮಾಡಲು ಬರಲ್ಲ ಅವರಿಗೆ ಅನುಭವ ಇಲ್ಲ ಬರಿ ಭ್ರಷ್ಟಾಚಾರ ಅಷ್ಟೇ. ಭ್ರಷ್ಟಾಚಾರ ಮಾಡುವುದರಲ್ಲಿ ನಿಸ್ಸೀಮರು ಎಂದು ವ್ಯಂಗ್ಯವಾಡಿದರು.

Tags: D K ShivakumarMysore
Previous Post

ಅಶ್ವತ್ಥ ನಾರಾಯಣ ಗೋಡ್ಸೆ ವಂಶಸ್ಥರು: ಯು. ಟಿ ಖಾದರ್ ವಾಗ್ದಾಳಿ

Next Post

ರಾಮನಗರ: ರಾಗಿ ಖರೀದಿ ಕೇಂದ್ರದ ಗೋದಾಮಿನಲ್ಲಿ ಅಗ್ನಿ ಅವಘಡ

Related Posts

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

by ಪ್ರತಿಧ್ವನಿ
April 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post
ರಾಮನಗರ: ರಾಗಿ ಖರೀದಿ ಕೇಂದ್ರದ ಗೋದಾಮಿನಲ್ಲಿ ಅಗ್ನಿ ಅವಘಡ

ರಾಮನಗರ: ರಾಗಿ ಖರೀದಿ ಕೇಂದ್ರದ ಗೋದಾಮಿನಲ್ಲಿ ಅಗ್ನಿ ಅವಘಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!