• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಡಿ ಕೆ ಶಿವಕುಮಾರ್ ವಿರುದ್ದ ಎಫ್ ಐ ಆರ್ ..!

Any Mind by Any Mind
April 1, 2024
in ಇದೀಗ, ರಾಜಕೀಯ
0
ಡಿ ಕೆ ಶಿವಕುಮಾರ್ ವಿರುದ್ದ ಎಫ್ ಐ ಆರ್ ..!
Share on WhatsAppShare on FacebookShare on Telegram

ADVERTISEMENT

ಬೆಂಗಳುರೂ: ಉಪಮುಖ್ಯಮಂತ್ರಿ ಡಿಕೆ ಶಿವ ಕುಮಾರ್ ಮತ್ತು ಬಿ ಆರ್ ನಾಯ್ಡು ವಿರುದ್ದ ಹೈಗ್ರೌಂಡ ಪೊಲೀಸರು ಎಫ್ ಐ ಆರ್ ( high ground police station) FIR ದಾಖಲು ಮಾಡಿದ್ದಾರೆ. ಬಿಜೆಪಿಯ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲು ಮಾಡಲಾಗಿದೆ. ನಾನು ಕರಸೇವಕ ನನ್ನನ್ನು ಬಂಧಿಸಿ ಅನ್ನೊ ಅಭಿಯಾನವನ್ನ ಬಿಜೆಪಿ ನಾಯಕರು ರಾಜ್ಯಾದ್ಯಾಂತ ಹಮ್ಮಿಕೊಂಡಿದ್ರು. ಹುಬ್ಬಳ್ಳಿಯಲ್ಲಿ ಕರಸೇವಕ ಒಬ್ಬನನ್ನ‌ ದಶಕಗಳ ನಂತ್ರ ಬಂಧನ ಮಾಡಲಾಗಿತ್ತು.

ಇದು ಕಾಂಗ್ರೇಸ್ ಸರ್ಕಾರ ಉದ್ದೇಶ ಪೂರ್ವಕವಾಗಿ ಬಂಧನ ಮಾಡಿದ್ದಾರೆ. ಹೀಗಾಗಿ ನಾವು ಕೂಡ ಕರಸೇವಕರು, ನಮ್ಮನ್ನು ಬಂಧಿಸಿ ಎಂದು ಪೋಸ್ಟರ್ ಹಿಡಿದು ಬಿಜೆಪಿ (BJP) ಹಲವು ನಾಯಕರು ಪ್ರತಿಭಟನೆ ನಡೆಸಿದ್ರು. ಅದನ್ನು ಡಿಕೆಶಿ ಸೇರಿದಂತೆ ಕಾಂಗ್ರೇಸ್ ನಾಯಕರು ತಿರುಚಿ ಪೋಸ್ಟರ್ ಗಳನ್ನ ಹಾಕಿದ್ರು. ಕಾಂಗ್ರೇಸ್ (Congress post) ತಿರುಚಿದ ಪೋಸ್ಟರ್ ಗಳು ಪೋರ್ಜರಿ ಹಾಗು ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಲು ಕಾರಣವಾಗಿದೆ ಎಂದು ದೂರು ಸಲ್ಲಿಕೆ ಮಾಡಲಾಗಿತ್ತು.

ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ದೂರು ಸಲ್ಲಿಕೆ ಮಾಡಿದ್ರು. ಅರ್ಜಿ ಪರಿಶೀಲಿಸಿದ ಕೋರ್ಟ್ ಪ್ರಕರಣದ ತನಿಖೆಗೆ ಆದೇಶಿಸಿತ್ತು. ಈ ಸಂಬಂಧ ಸದ್ಯ ಪ್ರಕರಣ ದಾಖಲು ಮಾಡಿರುವ ಹೈಗ್ರೌಂಡ ಪೊಲೀಸರು ಉಪಮುಖ್ಯಮಂತ್ರಿಗಳ ವಿರುದ್ದ ಎಫ್ ಐ ಆರ್ ದಾಖಲಿಸಿ ತನಿಖೆಗೆ ಮುಂದಾಗಿದ್ದಾರೆ..

Tags: 2024 India general electionB. S. YediyurappaBangalore‌basavaraj bommaiBJPC. T. RaviChief Election CommissionerCongress PartydkshiavkumarDKShivakumarFIRHdKumaraswamyK. S. Eshwarappalok sabha election 2024political partyPratap SimhasiddaramaiahSiddaramaiah CMV. Sunil Kumarನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಯದುವೀರ್ ಒಡೆಯರ್ ಒಟ್ಟು ಆಸ್ತಿ ಎಷ್ಟು..? ಅಫಿಡವಿಟ್ ನಲ್ಲಿ ಮಾಹಿತಿ ಬಹಿರಂಗ

Next Post

ಮೋಸ ಮಾಡಿದವ್ರ ಜೊತೆ HDK ಮೈತ್ರಿ.. ಮಂಡ್ಯದಲ್ಲಿ ಗುಡುಗಿದ ಡಿಕೆಶಿ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಮೋಸ ಮಾಡಿದವ್ರ ಜೊತೆ HDK ಮೈತ್ರಿ.. ಮಂಡ್ಯದಲ್ಲಿ ಗುಡುಗಿದ ಡಿಕೆಶಿ

ಮೋಸ ಮಾಡಿದವ್ರ ಜೊತೆ HDK ಮೈತ್ರಿ.. ಮಂಡ್ಯದಲ್ಲಿ ಗುಡುಗಿದ ಡಿಕೆಶಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada