• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಭಾರೀ ಚರ್ಚೆಗೆ ಕಾರಣವಾದ ಡಿ.ಕೆ.ಶಿವಕುಮಾರ್ ಟ್ವೀಟ್

ಪ್ರತಿಧ್ವನಿ by ಪ್ರತಿಧ್ವನಿ
February 3, 2026
in ರಾಜಕೀಯ
0
ಭಾರೀ ಚರ್ಚೆಗೆ ಕಾರಣವಾದ ಡಿ.ಕೆ.ಶಿವಕುಮಾರ್ ಟ್ವೀಟ್
Share on WhatsAppShare on FacebookShare on Telegram

ಕೆಲವು ತಿಂಗಳಿನಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎನ್ನುವ ವಿಚಾರವು  ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಇದ್ದು ಇದೀಗ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಡಿದ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ.

ADVERTISEMENT
Siddaramaiah Darshan Case: ನಟ ದರ್ಶನ್ ಗೆ ಖಡಕ್ ಎಚ್ಚರಿಕೆ ಕೊಟ್ಟ CM ಸಿದ್ದರಾಮಯ್ಯ #pratidhvani#dboss #actor

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ 139 ಶಾಸಕರೂ ನನ್ನ ಬಲ. ಸಿಎಂ ಸಿದ್ದರಾಮಯ್ಯ ಅವರು ಶೇ 100ರಷ್ಟು ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ನಾವಿಬ್ಬರೂ ಪರಸ್ಪರ ಕೈಜೋಡಿಸಿ, ಜತೆಯಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ಮುಂದೆಯೂ ಕೆಲಸ ಮಾಡುತ್ತೇವೆ. ನಾವು ಜನಕ್ಕೆ ಮಾತು ಕೊಟ್ಟಿದ್ದು, ಆ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆಯುತ್ತಿದ್ದೇವೆ, ಮುಂದೆಯೂ ನಡೆಯುತ್ತೇವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

PODCAST: ಕರಾವಳಿಯಲ್ಲಿ ಹಿಂದು-ಮುಸಲ್ಮಾನ ನಡುವೆ ದ್ವೇಷ ಬಿತ್ತುವವರೇ ಇವರು..#pratidhvani

ಒಂದು ತಿಂಗಳಿಂದ ಡಿ.ಕೆ.ಶಿವಕುಮಾರ್ ಮಾತು, ಟ್ವೀಟ್‍ಗಳು ನೂರು ಅರ್ಥ ಬರುವಂತಿದ್ದು, ಎಲ್ಲರೂ ಗೊಂದಲಕ್ಕೆ ಒಳಗಾಗಿದ್ದಾರೆ’ ಎಂದು ಆರ್.ಅಶೋಕ್ ಹೇಳಿದ್ದಾರೆ. ನಿಮ್ಮ ಟ್ವೀಟ್ ಅರ್ಥವೇನು ಎಂದು ಅಶೋಕ್ ಡಿಕೆಶಿಯವರನ್ನು ಪ್ರಶ್ನಿಸಿದರು. ಅದಕ್ಕೆ ಡಿ.ಕೆ.ಶಿವಕುಮಾರ್ ನೀವು ಟ್ವೀಟ್ ಅನ್ನು ಯಾವ ರೀತಿ ಅರ್ಥ ಮಾಡಿಕೊಳ್ಳುತ್ತೀರಿ ಎಂಬುದು ನಿಮಗೆ ಬಿಟ್ಟ ವಿಚಾರ ಎಂದು ಹೇಳಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #tweetCMD K Shivakumar
Previous Post

ವಿಬಿಜಿ ಗ್ರಾಮ್ ಜಿ ಜಾರಿಗೆ ತಂದು ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ಸಂಪೂರ್ಣ ಧ್ವಂಸ ಮಾಡಲಾಗಿದೆ : ಸಿದ್ದರಾಮಯ್ಯ ಆಕ್ರೋಶ..!

Next Post

ಪಾಕಿಸ್ತಾನಕ್ಕೆ ಹೆಸರಿಟ್ಡಿದ್ದು ಭಾರತೀಯ ಮೂಲದ ಈ ವ್ಯಕ್ತಿ!

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಪಾಕಿಸ್ತಾನಕ್ಕೆ ಹೆಸರಿಟ್ಡಿದ್ದು ಭಾರತೀಯ ಮೂಲದ ಈ ವ್ಯಕ್ತಿ!

ಪಾಕಿಸ್ತಾನಕ್ಕೆ ಹೆಸರಿಟ್ಡಿದ್ದು ಭಾರತೀಯ ಮೂಲದ ಈ ವ್ಯಕ್ತಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada