• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಡಿ.ಕೆ.ಸುರೇಶ್‌

Any Mind by Any Mind
April 20, 2023
in ರಾಜಕೀಯ
0
ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಡಿ.ಕೆ.ಸುರೇಶ್‌
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದೆ. ಈಗಾಗಲೇ ಪಕ್ಷದ ನಾಯಕರು ಹಾಗೂ ಮುಖಂಡರು ಆಯಾ ಪಕ್ಷಗಳ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ಚುನಾವಣಾ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ರಾಜ್ಯ ಚುನಾವಣಾ ಅಖಾಡದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ADVERTISEMENT

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಸಂಸದ ಡಿಕೆ ಸುರೇಶ್‌, ಕನಕಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹೌದು.. ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಇಂದು ಡಿಕೆ ಸುರೇಶ್‌ ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ಡಿ.ಕೆ.ಸುರೇಶ್‌ ಸಹೋದರ ಡಿ.ಕೆ.ಶಿವಕುಮಾರ್‌ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಇದೀಗ ಡಿ.ಕೆ.ಸುರೇಶ್‌ ಕೂಡ ಅದೇ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ.

Tags: #karnatakaassemblyelection #election2023 #dksuresh #nomination #kanakapura #congress #candidate #pratidhvani #pratidhvanidigital #pratidhvaninews
Previous Post

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅರ್ಜಿ ತಿರಸ್ಕರಿಸಿದ ಸೂರತ್ ಕೋರ್ಟ್ : ಜೈಲು ಶಿಕ್ಷೆ ಬಹುತೇಕ ಖಚಿತ!?

Next Post

ಜನ ಶಕ್ತಿ ವಿರೋಧಿಗಳು ಮಣ್ಣು ಮುಕ್ಕುತ್ತಾರೆ : ಸಿಎಂ ಬಸವರಾಜ ಬೊಮ್ಮಾಯಿ

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ಜನ ಶಕ್ತಿ ವಿರೋಧಿಗಳು ಮಣ್ಣು ಮುಕ್ಕುತ್ತಾರೆ : ಸಿಎಂ ಬಸವರಾಜ ಬೊಮ್ಮಾಯಿ

ಜನ ಶಕ್ತಿ ವಿರೋಧಿಗಳು ಮಣ್ಣು ಮುಕ್ಕುತ್ತಾರೆ : ಸಿಎಂ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!