• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹಿಜಾಬ್ ವಿವಾದ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತ ಒಂದು ವಾರ ನಿಷೇಧಾಜ್ಞೆ ವಿಸ್ತರಣೆ

ಪ್ರತಿಧ್ವನಿ by ಪ್ರತಿಧ್ವನಿ
February 19, 2022
in ಇದೀಗ
0
ಹಿಜಾಬ್ ವಿವಾದ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತ ಒಂದು ವಾರ ನಿಷೇಧಾಜ್ಞೆ ವಿಸ್ತರಣೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಪ್ರತಿದಿನ ಹಿಜಾಬ್‌ ಕೇಸರಿ ಶಾಲು ವಿವಾದ (Hijab Row) ತಾತಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ (dakshina Kannada) ಎಲ್ಲಾ ಶಾಲಾ-ಕಾಲೇಜುಗಳ (school and college) ಸುತ್ತಮುತ್ತ ಪ್ರಸ್ತುತ ಚಾಲ್ತಿಯಲ್ಲಿರುವ ನಿಷೇಧಾಜ್ಞೆಗಳನ್ನು (144 session) ಫೆಬ್ರವರಿ 26 ರವರೆಗೆ ವಿಸ್ತರಿಸಿದೆ ಎಂದು ಜಿಲ್ಲಾಢಳಿತ ತಿಳಿಸಿದೆ. ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಶಾಲಾ-ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಫೆ.19ರ ಸಂಜೆ 6ರಿಂದ ಫೆ.26ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಸ್ತರಣೆಯಾಗಿದೆ ಎಂದು ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಫೆ.14 ಬೆಳಿಗ್ಗೆ 6ರಿಂದ ಫೆ.19 ಸಂಜೆ 6 ವರಗೆ ನಿಷೇಧಾಜ್ಙೆ ವಿಧಿಸಲಾಗಿತ್ತು. ಆದರೆ ಈ ಒಂದು ವಿವಾದ ಮುಗಿಯದ ಕಾರಣ ಮುಂಜಾಗ್ರತ ಕಾರಣ ಮತ್ತೆ ಒಂದು ವಾರಗಳ ಕಾಲ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.

Tags: BJPCongress PartyHIJABhijab controversyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

6 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ!

Next Post

ಈಶ್ವರಪ್ಪ ಭಾಗವಧ್ವಜ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಅಹೋರಾತ್ರಿ ಧರಣಿ ಬಿಜೆಪಿಗೆ ವರದಾನವಾಯ್ತಾ?

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಈಶ್ವರಪ್ಪ ಭಾಗವಧ್ವಜ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಅಹೋರಾತ್ರಿ ಧರಣಿ ಬಿಜೆಪಿಗೆ ವರದಾನವಾಯ್ತಾ?

ಈಶ್ವರಪ್ಪ ಭಾಗವಧ್ವಜ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಅಹೋರಾತ್ರಿ ಧರಣಿ ಬಿಜೆಪಿಗೆ ವರದಾನವಾಯ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!