• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

ಪ್ರತಿಧ್ವನಿ by ಪ್ರತಿಧ್ವನಿ
December 19, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Share on WhatsAppShare on FacebookShare on Telegram

ಮೇಷ ರಾಶಿಯ ಇಂದಿನ ಭವಿಷ್ಯ

ADVERTISEMENT

ಮೇಷ ರಾಶಿಯವರು ಈ ದಿನ ಮಾನಸಿಕ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಯಾವುದೇ ವ್ಯವಹಾರ ಮಾಡುವಾಗ ಎಚ್ಚರವಹಿಸಿ. ಪರಿಚಿತರೊಂದಿಗೆ ಹಣದ ವ್ಯವಹಾರ ಮಾಡುವ ಮುನ್ನ ಎರಡು ಬಾರಿ ಯೋಚಿಸಿ. ಆರೋಗ್ಯ ಸುಧಾರಿಸಲಿದೆ.

ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರಿಗೆ ಇಂದು ಕೆಲಸದ ನಡುವೆ ವಿಶ್ರಾಂತಿ ಲಭಿಸಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿಯಿಂದ ಮನಸಿಗೆ ನೆಮ್ಮದಿ ಹೆಚ್ಚಾಗಲಿದೆ. ಆತ್ಮೀಯರು ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ.

ಮಿಥುನ ರಾಶಿಯ ಇಂದಿನ ಭವಿಷ್ಯ


ಮಿಥುನ ರಾಶಿಯವರು ಇಂದು ಹಣಕಾಸಿನ ವ್ಯವಹಾರದಲ್ಲಿ ಅಭಿವೃದ್ಧಿ ಹೊಂದುತ್ತೀರಿ. ಮನೆಯಲ್ಲಿ ವಿನಾಕಾರಣ ಅಸಮಾಧಾನ ಹೆಚ್ಚಾಗಲಿದೆ. ಮಾತು ನಡೆ ನುಡಿಯಲ್ಲಿ ಎಚ್ಚರಿಕೆ ಇರಲಿ.

ಕಟಕ ರಾಶಿಯ ಇಂದಿನ ಭವಿಷ್ಯ

ಕಟಕ ರಾಶಿಯವರು ಸ್ನೇಹಿತರೊಂದಿಗೆ ಮನೋರಂಜನೆಗೋಸ್ಕರ ಹೆಚ್ಚು ಸಮಯ ಕಳೆಯುವ ಸಾಧ್ಯತೆ ಇದೆ. ಅನಾರೋಗ್ಯದಿಂದ ಖರ್ಚು ಹೆಚ್ಚಾಗಲಿದೆ. ಮಕ್ಕಳಿಂದ ನೆಮ್ಮದಿ ಸಿಗಲಿದೆ.

ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರ ದೀರ್ಘಕಾಲದ ಆರ್ಥಿಕ ಬಿಕ್ಕಟ್ಟಿಗೆ ಇಂದು ಮುಕ್ತಿ ಸಿಗಲಿದೆ. ಕುಟುಂಬದ ವ್ಯವಹಾರಗಳು ಹೆಚ್ಚು ಇರುತ್ತದೆ. ದಿಢೀರ್‌ ಧನ ಲಾಭವಾಗುವ ಸಾಧ್ಯತೆ ಇದೆ.

ಕನ್ಯಾ ರಾಶಿಯ ಇಂದಿನ ಭವಿಷ್ಯ


ಕನ್ಯಾ ರಾಶಿಯವರಿಗೆ ಇಂದು ಕೆಲಸದ ನಡುವೆ ವಿಶ್ರಾಂತಿ ಲಭಿಸಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿಯಿಂದ ಮನಸಿಗೆ ನೆಮ್ಮದಿ ಸಿಗಲಿದೆ. ಆತ್ಮೀಯರು ಮನೆಗೆ ಭೇಟಿ ನೀಡಲಿದ್ದಾರೆ.

ತುಲಾ ರಾಶಿಯ ಇಂದಿನ ಭವಿಷ್ಯ


ತುಲಾ ರಾಶಿಯವರಿಗೆ ಇಂದು ಕೆಲಸದಲ್ಲಿ ಹೆಚ್ಚು ಒತ್ತಡದಿಂದ ಮಾನಸಿಕ ಕಿರಿಕಿರಿ ಉಂಟಾಗುತ್ತದೆ. ಪ್ರಯಾಣದಲ್ಲಿ ಎಚ್ಚರ ವಹಿಸಿ. ಮಾತಿನಲ್ಲಿ ಎಚ್ಚರಿಕೆ ಇರಲಿ. ಖುಷಿಯಲ್ಲಿ ಯಾರಿಗೂ ಮಾತು ಕೊಡಬೇಡಿ.

ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರು ಇಂದು ಸಾಲ ಮರುಪಾವತಿ ಮಾಡುವ ಸಾಧ್ಯತೆ ಹೆಚ್ಚಿದೆ. ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಉತ್ತಮ. ಮಕ್ಕಳಿಂದ ಕಿರಿ ಕಿರಿಯಾಗುವ ಸಾಧ್ಯತೆ ಇದೆ.

ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರಿಗೆ ಇಂದು ಉದ್ಯೋಗದ ಪ್ರಯತ್ನಕ್ಕೆ ಪ್ರತಿ ಫಲ ಪ್ರಾಪ್ತಿ ಉಂಟಾಗುತ್ತದೆ. ಪುಣ್ಯಕ್ಷೇತ್ರದ ದರ್ಶನ ಮಾಡುವಿರಿ. ಮನಸ್ಸಿಗೆ ನೆಮ್ಮದಿ ಸಿಗುವ ಕೆಲಸದಲ್ಲಿ ಮಗ್ನರಾಗುತ್ತೀರಿ. ಮನೆಯಲ್ಲಿ ಖುಷಿ ಸಂತೋಷ ಹೆಚ್ಚಾಗಲಿದೆ.

ಮಕರ ರಾಶಿಯ ಇಂದಿನ ಭವಿಷ್ಯ


ಮಕರ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ಪ್ರಾಪ್ತಿ ಆಗುತ್ತದೆ. ಈ ದಿನ ಹೆಚ್ಚು ಖರ್ಚುಗಳು ಉಂಟಾಗುತ್ತದೆ. ಯಾರಿಗೂ ಸಾಲ ಕೊಡಬೇಡಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರು ಇಂದು ನಿಮ್ಮ ಸ್ನೇಹಿತರೊಂದಿಗೆ ಹೆಚ್ಚಿನ ಸಮಯ ಕಳೆಯುತ್ತೀರಿ. ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಆಹಾರದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಅಪರಿಚಿತರೊಂದಿಗೆ ಹಣದ ವ್ಯವಹಾರ ಒಳ್ಳೆಯದಲ್ಲ.

ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರಿಗೆ ಇಂದು ಕುಟುಂಬದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗ ಸ್ಥಳದಲ್ಲಿ ಕೆಲಸದ ಒತ್ತಡ ಹಾಗೂ ಅನಗತ್ಯ ಕಿರಿಕಿರಿ ಹೆಚ್ಚಾಗಲಿದೆ. ಮೌನ ವಹಿಸುವುದು ಉತ್ತಮ.

 

Tags: Astrologyastrology 2025KannadaRashi Bhavishya
Previous Post

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Next Post

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

Related Posts

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ
ಕರ್ನಾಟಕ

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

by ಪ್ರತಿಧ್ವನಿ
February 8, 2026
0

ಭಾನುವಾರ ಮಧ್ಯಾಹ್ನ ಜಿಲ್ಲೆಯ  ಮೈದಾನದಲ್ಲಿ ಖಾಸಗಿ ಮಿನಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. https://youtu.be/D88eNb34sAE?si=0kEZhKe-NIR-lYAl ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು...

Read moreDetails
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada