ಮೇಷ ರಾಶಿಯ ಇಂದಿನ ಭವಿಷ್ಯ

ಮೇಷ ರಾಶಿಯವರು ಇಂದು ನಿಮ್ಮ ನಕಾರಾತ್ಮಕ ಭಾವನೆಗಳನ್ನು ಹಿಡಿತದಲ್ಲಿಟ್ಟುಕೊಳ್ಳಿ. ವೃತ್ತಿ-ವ್ಯವಹಾರ ವಿಷಯಗಳು ವೇಗವಾಗಿ ಕೆಲಸಗಳು ಆಗುತ್ತದೆ. ಅಪರಿಚಿತ ವ್ಯಕ್ತಿಯಿಂದ ತೊಂದರೆಯಾಗುವ ಸಾಧ್ಯತೆ ಇದೆ. ಹೊಸಬರ ಸ್ನೇಹ ಮಾಡುವ ಮುನ್ನ ಎಚ್ಚರ.
ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರಿಗೆ ಇಂದು ಅದೃಷ್ಟ ನಿಮ್ಮ ಕೈ ಹಿಡಿಯಲಿದ್ದು ಹೆಜ್ಜೆ-ಹೆಜ್ಜೆಗೂ ಅನುಕೂಲಕರ ಪರಿಸ್ಥಿತಿ ಇರಲಿದೆ. ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಫಲಿತಾಂಧ ಸಿಗಲಿದೆ.
ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರಿಗೆ ಇಂದು ಹಣಕಾಸಿನ ವಿಚಾರದಲ್ಲಿ ಹಠಾತ್ ಬದಲಾವಣೆಗಳು ಸಂಭವಿಸಬಹುದು.ಮನೆಯಲ್ಲಿ ಪರಸ್ಪರ ಸಹಕಾರ ಮನೋಭಾವ ಹೆಚ್ಚಾಗಲಿದೆ. ಶತ್ರುಗಳ ಭಯ ಕಾಡುತ್ತದೆ. ಮನೆ ದೇವರ ಪ್ರಾರ್ಥನೆ ಅಗತ್ಯ.
ಕರ್ಕಾಟಕ ರಾಶಿಯ ಇಂದಿನ ಭವಿಷ್ಯ

ಕರ್ಕಾಟಕ ರಾಶಿಯವರು ಇಂದು ಆಸ್ತಿ ಮತ್ತು ಕಟ್ಟಡಕ್ಕೆ ಸಂಬಂಧಿಸಿದ ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿ ಹಾಗೂ ಲಾಭ ಉಂಟಾಗುತ್ತದೆ. ಮೇಲಾಧಿಕಾರಿಗಳ ಸಹಾಯದಿಂದಾಗಿ ದೊಡ್ಡ ಯೋಜನೆಗಳು ಯಶಸ್ವಿಯಾಗುತ್ತವೆ.
ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರಿಗೆ ಇಂದು ನಿಮ್ಮೆಲ್ಲಾ ಯೋಜನೆಗಳನ್ನು ಯಶಸ್ವಿಯಾಗಿ ಮುಗಿಯುತ್ತದೆ. ಮಾರ್ಕೆಟಿಂಗ್, ಬ್ಯಾಂಕಿಂಗ್ ಅವರಿಗೆ ಇಂದು ದಿಢೀರ್ ಧನಲಾಭವಾಗುವ ಸಾಧ್ಯತೆ ಇದೆ. ಧಾರ್ಮಿಕ ಕ್ಷೇತ್ರಗಳ ದರ್ಶನವನ್ನು ಪಡೆಯುವಿರಿ.
ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರು ಇಂದು ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳಲ್ಲಿ ಬಹಳ ಎಚ್ಚರ ವಹಿಸುವುದು ಮುಖ್ಯವಾಗಿರುತ್ತದೆ. ಆಸ್ತಿಯನ್ನು ಮಾರಾಟ ಮಾಡುವ ವ್ಯವಹಾರದಲ್ಲಿ ವಿಳಂಬ ಉಂಟಾಗುತ್ತದೆ. ಕೌಟುಂಬಿಕ ನೆಮ್ಮದಿ ಹೆಚ್ಚಾಗಲಿದೆ.
ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರು ಇಂದು ಹೊಸ ಯೋಜನೆಗಳನ್ನು ಶುರು ಮಾಡುವ ಮುನ್ನ ಹಣದ ಅಭಾವ ಉಂಟಾಗುತ್ತದೆ. ಸ್ನೇಹಿತರು ನೆರವಿಗೆ ಬರುವ ಸಾಧ್ಯತೆ ಇದೆ. ಕೆಲಸ ಕಾರ್ಯಗಳಲ್ಲಿ ವಿಳಂಬ ಉಂಟಾಗುತ್ತದೆ. ಖರ್ಚಿನ ಮೇಲೆ ನಿಯಂತ್ರಣ ಅಗತ್ಯವಾಗಿದೆ.
ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರ ಜೀವನದಲ್ಲಿ ಇಂದು ಆಸಕ್ತಿದಾಯಕ ಮತ್ತು ರೋಮಾಂಚಕಾರಿ ಘಟನೆ ಸಂಭವಿಸಬಹುದು. ಪ್ರಭಾವಿ ವ್ಯಕ್ತಿಗಳ ಕೆಲಸ ಕಾರ್ಯಗಳಲ್ಲಿ ಹೆಚ್ಚು ಪಾಲ್ಗೊಳ್ಳುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರಿಗೆ ಇಂದು ವೃತ್ತಿ-ವ್ಯವಹಾರ ವಿಷಯಗಳು ವೇಗವಾಗಿ ಕೆಲಸಗಳು ಆಗುತ್ತದೆ. ವೈದಿಕ ಕ್ಷೇತ್ರದಲ್ಲಿ ಇರುವಂಥವರಿಗೆ ಉತ್ತಮ ಅಭಿವೃದ್ಧಿ ಕಾಣುವಿರಿ. ವಿದ್ಯಾರ್ಥಿಗಳು ವಿಷಯ ಆಯ್ಕೆಯಲ್ಲಿ ಎಚ್ಚರಿಕೆವಹಿಸಿ.
ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರ ವಿದೇಶಕ್ಕೆ ಸಂಬಂಧಪಟ್ಟ ವ್ಯವಹಾರದಲ್ಲಿ ಇಂದು ಹೆಚ್ಚು ಅನುಕೂಲ ಉಂಟಾಗುತ್ತದೆ. ಸ್ವಂತ ಉದ್ಯೋಗಸ್ಥರಿಗೆ ಹೆಚ್ಚಿನ ಮಟ್ಟಿಗೆ ಲಾಭ ಪ್ರಾಪ್ತಿಯಾಗುತ್ತದೆ. ಕೌಟುಂಬಿಕ ಕಿರಿ ಕಿರಿ ಕಡಿಮೆಯಾಗಿ ಮಾನಸಿಕ ನೆಮ್ಮದಿ ಹೆಚ್ಚಾಗುತ್ತದೆ.
ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರಿಗೆ ಇಂದು ಮನೆ ವಿಚಾರಕ್ಕೆ ಸಂಬಂಧಪಟ್ಟ ಖರ್ಚುಗಳು ಹೆಚ್ಚಾಗುತ್ತವೆ. ಸರ್ಕಾರಿ ಕೆಲಸದಲ್ಲಿ ಇರುವಂತವರಿಗೆ ಕೆಲಸದ ಒತ್ತಡ ಉಂಟಾಗುತ್ತದೆ. ಹೂಡಿಕೆಯಿಂದ ಲಾಭ ಗಳಿಸುವ ಸಾಧ್ಯತೆಗಳು ಹೆಚ್ಚಾಗಿದೆ.
ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರಿಗೆ ಇಂದು ನಿಮಗೆ ಅಗತ್ಯಕ್ಕಿಂತ ಹೆಚ್ಚು ಖರ್ಚುಗಳು ಉಂಟಾಗುತ್ತದೆ. ದೂರದ ಪ್ರಯಾಣ ಕೆಲಸ ಕಾರ್ಯಗಳಲ್ಲಿ ಕಾರ್ಯಸಿದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸುವುದು ಉತ್ತಮ. ಮಾನಸಿಕ ನೆಮ್ಮದಿ ಹೆಚ್ಚಾಗಲಿದೆ.









