• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!

ಪ್ರತಿಧ್ವನಿ by ಪ್ರತಿಧ್ವನಿ
December 24, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ಅತಿ ಹೆಚ್ಚು ಆರ್ಥಿಕ ಲಾಭ ಪಡೆಯುವ ರಾಶಿಗಳಿವು..!
Share on WhatsAppShare on FacebookShare on Telegram

ಮೇಷ ರಾಶಿಯ ಇಂದಿನ ಭವಿಷ್ಯ

ADVERTISEMENT

ಮೇಷ ರಾಶಿಯವರ ಕುಟುಂಬದಲ್ಲಿ ಇಂದು ನೆಮ್ಮದಿಯ ವಾತಾವರಣ ಇರುತ್ತದೆ. ಯಾವುದೇ ವ್ಯವಹಾರದಲ್ಲೂ ಸುಲಭವಾಗಿ ಅನುಕೂಲ ಆಗುತ್ತದೆ. ಹೊಸ ವಾಹನ ಖರೀದಿಗಾಗಿ ಹಣ ಖರ್ಚು ಮಾಡಲಿದ್ದೀರಿ.

ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರು ಇಂದು ಹಣದ ವಹಿವಾಟಿನ ವಿಚಾರದಲ್ಲಿ ಸ್ವಲ್ಪ ಎಚ್ಚರದಿಂದಿರಿ. ನಿರುದ್ಯೋಗಗಳಿಗೆ ಇಂದು ಉತ್ತಮ ಉದ್ಯೋಗ ಅವಕಾಶಗಳು ಪ್ರಾಪ್ತಿಯಾಗುತ್ತದೆ. ಅವಕಾಶಗಳನ್ನು ಬಳಸಿಕೊಂಡರೆ ಯಶಸ್ಸು ನಿಮ್ಮದಾಗುತ್ತದೆ.

ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯ ವಿದ್ಯಾರ್ಥಿಗಳಿಗೆ ಈ ದಿನ ವಿಶೇಷವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಯಶಸ್ವಿಯಾಗುತ್ತಾರೆ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಮಾನಸಿಕ ಕಿರಿ ಕಿರಿ ಕಡಿಮೆಯಾಗಲಿದೆ.

ಕರ್ಕಾಟಕ ರಾಶಿಯ ಇಂದಿನ ಭವಿಷ್ಯ

ಕರ್ಕಾಟಕ ರಾಶಿಯವರಿಗೆ ಇಂದು ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಸಿಗುತ್ತದೆ. ಜಮೀನು ಅಥವಾ ಕೃಷಿ ಉಪಕರಣಗಳನ್ನು ಖರೀದಿಸುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ಉದ್ಯಮಕ್ಕೆ ಹೊಸ ದಾರಿ ತೆರೆದುಕೊಳ್ಳುತ್ತದೆ.

ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರಿಗೆ ವ್ಯಾಪಾರದಲ್ಲಿ ಭಾಧಿಸುತ್ತಿರುವ ಸಮಸ್ಯೆಗಳು ನಿವಾರಣೆಯಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಪ್ರಯತ್ನದಲ್ಲಿ ಅನುಕೂಲ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರು ಇಂದು ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮೊದಲು ಎರಡು ಬಾರಿ ಯೋಚಿಸಿ. ತರಕಾರಿ ಸಿಮೆಂಟ್, ಉಕ್ಕು ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗುವ ಸಾಧ್ಯತೆಗಳಿವೆ. ಮಾತಿನಲ್ಲಿ ಎಚ್ಚರಿಕೆ ಇರಲಿ.

ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯ ಡಾಕ್ಟರ್ ವೃತ್ತಿಯಲ್ಲಿ ಇರುವಂತವರು ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಉತ್ತಮ ಸಾಧನೆಯ ಪರಿಣಾಮವು ನಿಮ್ಮ ವೃತ್ತಿ ಜೀವನದ ಮೇಲೆ ಕಾಣುತ್ತದೆ. ಆರೋಗ್ಯ ಸುಧಾರಿಸಲಿದೆ.

ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ಅಪರಿಚಿತ ವ್ಯಕ್ತಿಯಿಂದ ತೊಂದರೆ ಉಂಟಾಗುತ್ತದೆ. ಹೀಗಾಗಿ ಬಹಳ ಎಚ್ಚರಿಕೆ ಅಗತ್ಯವಾಗಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಹೆಚ್ಚು. ಪ್ರೀತಿಯಲ್ಲಿ ಜಯ ಸಿಗುವ ಸಾಧ್ಯತೆ ಇದೆ.

ಧನು ರಾಶಿಯ ಇಂದಿನ ಭವಿಷ್ಯ

ಧನುಸ್ಸು ರಾಶಿಯವರು ಇಂದು ಮಕ್ಕಳಿಂದ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಬಹುದು. ದೊಡ್ಡ ಹಣಕಾಸಿನ ವಹಿವಾಟು ಈ ದಿನ ಮಾಡುವ ಸಾಧ್ಯತೆ ಹೆಚ್ಚಿದೆ. ಹಿತ ಶತ್ರುಗಳಿಂದ ದೂರ ಇರಿ.

ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರು ಇಂದು ನಿಮ್ಮ ಆರೋಗ್ಯದ ಬಗ್ಗೆ ಸೂಕ್ತ ಗಮನ ಕೊಡಬೇಕಾಗುತ್ತದೆ. ಕುಟುಂಬದೊಳಗಿನ ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ತಪ್ಪಿಸಿ. ಮಾತಿನಲ್ಲಿ ಎಚ್ಚರಿಕೆ ಇರಲಿ.

ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರು ಇಂದು ವಾಹನ ಚಾಲನೆ ಮಾಡುವಾಗ ಎಚ್ಚರ ವಹಿಸುವುದು ಉತ್ತಮ. ನಿಮಗೆ ಬರಬೇಕಾದ ಹಣದ ವಿಚಾರದಲ್ಲಿ ಅಥವಾ ಬರಬೇಕಾದ ಬಿಲ್ ಬಾಕಿ ಇದ್ದಲ್ಲಿ ಬರುವ ಅವಕಾಶ ಹೆಚ್ಚಿದೆ.

ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರು ಈ ದಿನ ನಿಮ್ಮ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಮಕ್ಕಳ ನಡವಳಿಕೆ, ಸ್ವಭಾವದಿಂದ ಮನಸ್ಸಿಗೆ ನೆಮ್ಮದಿ ಹಾಳಾಗುತ್ತದೆ. ಉದ್ಯೋಗ ಹಾಗೂ ಉದ್ಯಮದಲ್ಲಿ ಹೊಸ ಅವಕಾಶ ಸಿಗುವ ಸಾಧ್ಯತೆ ಇದೆ.

Tags: Astrologyastrology 2025KannadaKarnatakaRashi Bhavishya
Previous Post

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

Next Post

ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada