ಮೇಷ ರಾಶಿಯ ಇಂದಿನ ಭವಿಷ್ಯ

ಮೇಷ ರಾಶಿಯವರಿಗೆ ಈ ಹೊಸ ವಾರದ ಆರಂಭ ಉತ್ಸಾಹಕರವಾಗಿರುತ್ತದೆ. ಕೆಲಸಗಳಲ್ಲಿ ವೇಗ ಸಿಗಲಿದ್ದು, ಅಂದುಕೊಂಡ ದೊಡ್ಡ ಕಾರ್ಯವೊಂದು ಯಶಸ್ವಿಯಾಗಲಿದೆ. ದೊಡ್ಡ ನಿರ್ಧಾರಗಳಿಗೆ ಇಂದು ಶುಭ ದಿನ.
ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರಿಗೆ ಇಂದು ಹಣಕಾಸಿನಲ್ಲಿ ಸ್ಥಿರತೆ ಇರಲಿದೆ. ಕುಟುಂಬದವರೊಂದಿಗೆ ಮುಖ್ಯವಾದ ವಿಷಯ ಮಾತನಾಡಲು ಉತ್ತಮ ಸಮಯವಾಗಿದೆ. ಆರೋಗ್ಯದಲ್ಲಿ ಚಿಕ್ಕ ಸುಧಾರಣೆಯಾಗಲಿದೆ.
ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರಿಗೆ ಇಂದು ಕೆಲಸದ ಒತ್ತಡ ಹೆಚ್ಚಾಗಬಹುದು. ಮುಖ್ಯ ಕೆಲಸಗಳನ್ನು ಬೆಳಗ್ಗೆ ಮುಗಿಸಿಕೊಳ್ಳಿ. ಎಲ್ಲಾ ಕೆಲಸದಲ್ಲಿಯೂ ಸಂಯಮ ಅಗತ್ಯವಾಗಿದೆ.
ಕಟಕ ರಾಶಿಯ ಇಂದಿನ ಭವಿಷ್ಯ

ಕಟಕ ರಾಶಿಯವರಿಗೆ ಇಂದು ಹೊಸ ಅವಕಾಶ ದೊರೆಯುವ ಸಾಧ್ಯತೆ ಇದೆ. ಮನೆಯ ವಿಷಯಗಳು ಸರಾಗವಾಗಿ ಹೋಗುತ್ತವೆ. ಕೆಲಸ ಕಾರ್ಯಗಳಿಗೆ ಸ್ನೇಹಿತರ ಬೆಂಬಲ ಸಿಗಲಿದೆ.
ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಮೆಚ್ಚುಗೆ ಸಿಗಲಿದೆ. ಹಳೆಯ ಬಾಕಿ ಕೆಲಸಗಳಿಗೆ ಪರಿಹಾರ ಸಿಗಲಿದೆ. ಖರ್ಚುಗಳಲ್ಲಿ ನಿಯಂತ್ರಣ ಅಗತ್ಯವಾಗಿದೆ.
ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರ ಹೊಸ ಯೋಜನೆಗಳು ಇಂದು ಯಶಸ್ವಿಯಾಗುವ ಸೂಚನೆ ಇದೆ. ಮುಖ್ಯವಾದ ಪ್ರಯಾಣಕ್ಕೆ ಇಂದು ಶುಭ ದಿನವಾಗಿದೆ. ಆರೋಗ್ಯ ಉತ್ತಮವಾಗಿರಲಿದೆ.
ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರಿಗೆ ಇಂದು ಸಣ್ಣ ಗೊಂದಲಗಳು ಎದುರಾದರೂ ಶಾಂತವಾಗಿರಿ. ಹಣಕಾಸು ವ್ಯವಹಾರಗಳಲ್ಲಿ ಜಾಗೃತಿಯಿಂದ ನಡೆದುಕೊಳ್ಳಿ. ಆರೋಗ್ಯದಲ್ಲಿ ಎಚ್ಚರಿಕೆ ಇರಲಿ. ಯಾರೊಂದಿಗೂ ವಾದ ಬೇಡ.
ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಮನೆಯಲ್ಲಿ ಶಾಂತಿ ಹೆಚ್ಚಾಗಲಿದೆ. ವ್ಯವಹಾರದಲ್ಲಿ ಚಿಕ್ಕ ಲಾಭ ಸಿಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಫಲಿತಾಂಶ ಸಿಗಲಿದೆ.
ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರಿಗೆ ಇಂದು ಹೊಸ ಕೆಲಸ ಆರಂಭಕ್ಕೆ ಉತ್ತಮ ದಿನ. ನಿಮ್ಮಲ್ಲಿರುವ ಆತ್ಮವಿಶ್ವಾಸ ಹೆಚ್ಚಲಿದೆ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲು ಆಸಕ್ತಿ ಹೆಚ್ಚಾಗಲಿದೆ. ಮನಸ್ಸಿಗೆ ನೆಮ್ಮದಿ ಎನಿಸುವ ದಿನವಾಗಿದೆ.
ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರು ಹಣಕಾಸಿನಲ್ಲಿ ಉತ್ತಮ ಬೆಳವಣಿಗೆಯಾಗಲಿದೆ. ಎಲ್ಲಾ ಕೆಲಸಗಳಲ್ಲೂ ಮನೆಯವರ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಅಭಿವೃದ್ಧಿಯಾಗಲಿದೆ.
ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರಿಗೆ ಇಂದು ಮನಸ್ಸಿನಲ್ಲಿ ಚಂಚಲತೆ ಹೆಚ್ಚಾಗಲಿದೆ. ಕೆಲಸದಲ್ಲಿ ಒತ್ತಡವಾಗಲಿದ್ದು, ಮಧ್ಯಾಹ್ನದ ನಂತರ ಸುಧಾರಣೆಯಾಗಲಿದೆ. ವಿಶ್ರಾಂತಿ ಅಗತ್ಯವಾಗಿದೆ.
ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರಿಗೆ ಇಂದು ಹೊಸ ಆದಾಯದ ಸೂಚನೆ ಇದೆ. ಸ್ನೇಹಿತರ ಸಹಕಾರದಿಂದ ಅಂದುಕೊಂಡ ಕಾರ್ಯ ಪೂರ್ಣಗೊಳ್ಳಲಿದೆ. ಮನೆಯಲ್ಲಿ ಸಮಾಧಾನ—ಸಣ್ಣ ಅಸಮಾಧಾನವನ್ನು ತಾಳ್ಮೆಯಿಂದ ನಿಭಾಯಿಸಿ.









