• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ದಕ್ಷಿಣ ಕನ್ನಡ | ಯುವತಿಯ ಕತ್ತು ಸೀಳಿ ಪರಾರಿಯಾದ ಅಪರಿಚಿತ ಯುವಕ..!

Any Mind by Any Mind
August 24, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ದಕ್ಷಿಣ ಕನ್ನಡ | ಯುವತಿಯ ಕತ್ತು ಸೀಳಿ ಪರಾರಿಯಾದ ಅಪರಿಚಿತ ಯುವಕ..!
Share on WhatsAppShare on FacebookShare on Telegram

ಪುತ್ತೂರು : ಮಹಿಳಾ ಠಾಣಾ ಬಳಿಯಲ್ಲೇ ಯುವತಿಯೋರ್ವಳಿಗೆ ಯುವಕನೋರ್ವ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆಯೊಂದು ವರದಿಯಾಗಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ADVERTISEMENT

ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಯುವತಿಯ ಕತ್ತು ಸೀಳಿ ಪರಾರಿಯಾದ ಘಟನೆ ದ.ಕ‌. ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ನಡೆದಿರುವ ಘಟನೆ ಇದಾಗಿದ್ದು, ಮೂರರಿಂದ ನಾಲ್ಕು ಭಾರೀ ಅಪರಿಚಿತ ವ್ಯಕ್ತಿಯು ಯುವತಿಯ ಕತ್ತುಗೆ ಸೀಳಿದ್ದಾನೆ.

ಚಿಂತಾಜನಕ ಸ್ಥಿತಿಯಲ್ಲಿರುವ ಯುವತಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ಪುತ್ತೂರಿನ ಬರೆಪ್ಪಾಡಿಯ ಯುವಕನಿಂದ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.ಬಂಟ್ವಾಳ ತಾಲೂಕಿನ ವಿಟ್ಲದ ಗೌರಿ ಎಂಬ ಯುವತಿಯ ಕತ್ತು ಗೆ ಸೀಳಿದ ಯುವಕ. ಚಿಂತಾಜನಕ ಸ್ಥಿತಿಯಲ್ಲಿರುವ ಯುವತಿ ಗೌರಿಯನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಶಿಫ್ಟ್ ಮಾಡಲಾಗಿದೆ

ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಧ್ಯೆ ಮಾತಿನಚಕಮಕಿ ನಡೆದಿದ್ದು ಕೊನೆಗೆ ಆಕೆ ಮಹಿಳಾ ಪೊಲೀಸ್ ಠಾಣೆಯ ಬಳಿ ಬಂದಾಗ ಬೈಕ್ ನಲ್ಲಿ ಬಂದ ಯುವಕ ಆಕೆಯ ಕತ್ತಿಗೆ ಚೂರಿಯಿಂದ ಇರಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಯುವತಿಯನ್ನು ಕುದ್ದು ಪದವಿನ ವಿಜಯನ್ ಎಂಬವರ ಪುತ್ರಿ ಗೌರಿ ಎಂದು ಗುರುತಿಸಲಾಗಿದ್ದು. ಯುವಕನ ಬೈಕ್ ನಂಬರ್ ಅಧಾರದಲ್ಲಿ ಪದ್ಮರಾಜ್ ಎಂದು ತಿಳಿದು ಬಂದಿದೆ.

Tags: Dakshina KannadamanglorePutturvitla
Previous Post

ಮೋದಿ ವಿರುದ್ಧ ವರದಿ ಪ್ರಕಟಿಸಿದ ದ. ಆಫ್ರಿಕಾದ ವೆಬ್‌ಸೈಟ್‌ಗೆ ಸೈಬರ್‌ ದಾಳಿ

Next Post

ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಬರಹ: ವಿಶ್ವೇಶ್ವರ್‌ ಭಟ್‌ ವಿರುದ್ಧ ಪ್ರಕರಣ ದಾಖಲು

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಬರಹ: ವಿಶ್ವೇಶ್ವರ್‌ ಭಟ್‌ ವಿರುದ್ಧ ಪ್ರಕರಣ ದಾಖಲು

ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಬರಹ: ವಿಶ್ವೇಶ್ವರ್‌ ಭಟ್‌ ವಿರುದ್ಧ ಪ್ರಕರಣ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!