• Home
  • About Us
  • ಕರ್ನಾಟಕ
Friday, June 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದಕ್ಷಿಣ ಕನ್ನಡ ಪ್ರವಾಸೋದ್ಯಮ ಅಭಿವೃದ್ದಿಯತ್ತ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಿತ್ತ

ಪ್ರತಿಧ್ವನಿ by ಪ್ರತಿಧ್ವನಿ
June 10, 2025
in Top Story, ಕರ್ನಾಟಕ, ರಾಜಕೀಯ
0
ದಕ್ಷಿಣ ಕನ್ನಡ ಪ್ರವಾಸೋದ್ಯಮ ಅಭಿವೃದ್ದಿಯತ್ತ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಿತ್ತ
Share on WhatsAppShare on FacebookShare on Telegram

ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮು ಸಂಘರ್ಷಗಳಿಂದ ಹೊರತರುವತ್ತ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿಯ ಕಡೆ ಹೆಚ್ಚಿನ ಗಮನ ಹರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಿ ಉದ್ಯೋಗ ಸೃಷ್ಟಿಯಾದರೆ, ಉತ್ತಮ ವಾತಾವರಣ ನಿರ್ಮಾಣ ಮಾಡಬಹುದು. ಅಭಿವೃದ್ಧಿಯತ್ತ ಮಂಗಳೂರು ಮುಖ ಮಾಡಿ ನೋಡುವಂತೆ ಮಾಡುವಲ್ಲಿ ಪ್ರವಾಸೋದ್ಯಮವನ್ನು ಪ್ರಮುಖ ಅಸ್ತ್ರವನನ್ನಾಗಿ ಬಳಸಲು ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ.

#watch :C M Siddaramaiah on viratkohli ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…! #siddaramaiah #pratidhvani

ಈ ನಿಟ್ಟಿನಲ್ಲಿ ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಪ್ರಸ್ತುತದಲ್ಲಿರುವ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವಂತೆ ಸೂಚನೆ ನೀಡಿದರು. ಮಂಗಳೂರಿನಲ್ಲಿ 12 ಬೀಚ್ ಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಮಾಹಿತಿ ಪಡೆದ ಸಚಿವರು, ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆಗಳನ್ನ ರೂಪಿಸುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದರು. ವಿಶೇಷವಾಗಿ ಜಿಲ್ಲೆಯಲ್ಲಿ ಹೋಮ್ ಸ್ಟೇ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಮೊಗವೀರ ಮಹಾಜನ ಸಭಾ ಅಧ್ಯಕ್ಷರು, ಬ್ಯಾರಿ, ತುಳು ಅಕಾಡೆಮಿ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡಿದ್ದರು.‌ ಪಾರ್ಕಿಂಗ್ ಸೇರಿದಂತೆ ಮಂಗಳೂರಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಸಮಸ್ಯೆಗಳ ಪರಿಹಾರ ಕುರಿತು ಸಭೆಯಲ್ಲಿ ಚರ್ಚೆ ನಡೆಸಿಲಾಯಿತು. ಮತ್ತೊಂದು ಸುತ್ತಿನ ಸಭೆ ನಡೆಸಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಅನುಷ್ಢಾನ ಕುರಿತು ಅಂತಿಮ ನಿರ್ಣಯಗಳನ್ನ ತೆಗೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.‌

Tags: BJPbjp dakshina kannada visitbjp vs police dakshina kannadaDakshina Kannadadakshina kannada breakingdakshina kannada floodsdakshina kannada newsdakshina kannada news todaydakshina kannada political newsdakshina kannada politicsdakshina kannada rainDinesh Gundu Raodinesh gundu rao | abdul rahmandinesh gundu rao congressdinesh gundu rao latestdinesh gundu rao latest news dakshina kannadadinesh gundu rao newsdinesh gundu rao on bjpdinesh gundu rao speechdinesh gundu rao today newsdinesh gundu rao todays newsfir row dakshina kannadakannada breaking newskannada latest newskannada live newskannada newskannada news channelkannada news livelatest kannada newsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

Next Post

ಸಿದ್ದು-ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಿದ್ರಾ..!?

Related Posts

Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
0

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ, ಪರಿಶೀಲನೆ, ಜಿಲ್ಲೆಯ 130 ಮನೆಗಳಿಗೆ ಭಾಗಶಃ ಹಾನಿ, ಜಿಲ್ಲಾಡಳಿತದಿಂದ ತ್ವರಿತ ಪರಿಹಾರ...

Read moreDetails

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

June 13, 2025

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

June 13, 2025

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

June 13, 2025

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

June 13, 2025
Next Post
ಸಿದ್ದು-ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಿದ್ರಾ..!?

ಸಿದ್ದು-ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಿದ್ರಾ..!?

Recent News

Top Story

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

by ಪ್ರತಿಧ್ವನಿ
June 13, 2025
Top Story

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

by ಪ್ರತಿಧ್ವನಿ
June 13, 2025
Top Story

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

by ಪ್ರತಿಧ್ವನಿ
June 13, 2025
Top Story

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

by ಪ್ರತಿಧ್ವನಿ
June 13, 2025
Top Story

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

by ಪ್ರತಿಧ್ವನಿ
June 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೇಟಿ ನೀಡಿದ ಸಂತೋಷ ಲಾಡ್..

June 13, 2025

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

June 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada