• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೈಕಮ್ಯಾಂಡ್ ವಿರುದ್ಧ ದಲಿತ ಸಚಿವರ ಅಸಮಾಧಾನ..? ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಹೆಚ್.ಸಿ.ಮಹದೇವಪ್ಪ ಭೇಟಿ! 

Chetan by Chetan
January 17, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹೈಕಮ್ಯಾಂಡ್ ವಿರುದ್ಧ ದಲಿತ ಸಚಿವರ ಅಸಮಾಧಾನ..? ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಹೆಚ್.ಸಿ.ಮಹದೇವಪ್ಪ ಭೇಟಿ! 
Share on WhatsAppShare on FacebookShare on Telegram

ಗೃಹ ಸಚಿವ ಪರಮೇಶ್ವರ್ (Parameshwar) ನಿವಾಸಕ್ಕೆ ಬೆಳ್ಳಂ ಬೆಳಗ್ಗೆಯೇ ಸಚಿವ ಮಹಾದೇವಪ್ಪ (HC Mahadevappa) ಆಗಮಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಗೃಹ ಸಚಿವರ ನಿವಾಸಕ್ಕೆ ಸಚಿವ ಹೆಚ್.ಸಿ.ಮಹಾದೇವಪ್ಪ ಆಗಮಿಸಿದ್ದಾರೆ.ಎಸ್.ಸಿ,ಎಸ್.ಟಿ, (SC ST) ಸಚಿವರು ಮತ್ತು ಶಾಸಕರ ಸಭೆಗೆ ಹೈಕಮಾಂಡ್ ಬ್ರೇಕ್ ಹಾಕಿದ ಹಿನ್ನೆಲೆ ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT

ಹೀಗಾಗಿ ಮುಂದಿನ ಕಾರ್ಯತಂತ್ರ ಏನು… ಹೇಗೆ ಎಂಬುದರ ಬಗ್ಗೆ ಗೃಹ ಸಚಿವ ಪರಮೇಶ್ವರ್ ಜೊತೆಗೆ ಮಹಾದೇವಪ್ಪ ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಕಳೆದ ವಾರ ರಾಜ್ಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೀವಾಲಾ (Randeep singh surjewala) ಸಚಿವರ ಸಭೆಗೆ ಅನುಮತಿ ನೀಡಲು ನಿರಾಕರಿಸಿದ್ದರು. ಇದು ದಲಿತ ಸಮುದಾಯದ ಸಚಿವರು ಮತ್ತು ಶಾಸಕರ ಅಸಮಾಧಾನಕ್ಕೆ ಕಾರಣವಾಗಿತ್ತು.

ಇಂದು ಮತ್ತೆ ರಾಜ್ಯಕ್ಕೆ ಸುರ್ಜೀವಾಲಾ ಆಗಮಿಸಿದ್ದು,ಸಚಿವರು, ಶಾಸಕರ ಸಭೆಗೆ ಅನುಮತಿ ಪಡೆಯುವ ಬಗ್ಗೆ ಸಚಿವರು ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದ್ರೆ ಈ ವಿಚಾರದಲ್ಲಿ ಹೈ ಕಮಾಂಡ್ ನಡೆ ವೀರಿದ್ಧ ಸ್ವತಃ ಸಚಿವರೇ ಅಸಮಾಧಾನಗೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಭಿತ್ತಮತ ಸ್ಫೋಟಗೊಳ್ಳುವಂತೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Tags: ಡಾ.ಜಿ.ಪರಮೇಶ್ವರ್ದಲಿತ ಸಚಿವರುದಿನ್ನೀರ್ ಪಾಲಿಟಿಕ್ಸ್ರಣದೀಪ್ ಸಿಂಗ್ ಸುರ್ಜೇವಾಲಾಹೆಚ್.ಸಿ ಮಹದೇವಪ್ಪ
Previous Post

ಭಾರತ ಓಪನ್ 2025: ಕ್ವಾರ್ಟರ್-ಫೈನಲ್ ಹಂತದಲ್ಲಿ ಭಾರತೀಯ ಶಟ್ಲರ್‌ಗಳ ರೋಚಕ ಸಮರ

Next Post

ಸಿಟಿ ರವಿ ಒಂದಲ್ಲ..ಎರಡಲ್ಲ..ಒಟ್ಟು 7 ಬಾರಿ ಆ ಪದ ಬಳಸಿದ್ದಾರೆ..! ಸಿಐಡಿ ತನಿಖೆಯಲ್ಲಿ ಸತ್ಯ ಸ್ಪೋಟ..?! 

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಸಿಟಿ ರವಿ ಒಂದಲ್ಲ..ಎರಡಲ್ಲ..ಒಟ್ಟು 7 ಬಾರಿ ಆ ಪದ ಬಳಸಿದ್ದಾರೆ..! ಸಿಐಡಿ ತನಿಖೆಯಲ್ಲಿ ಸತ್ಯ ಸ್ಪೋಟ..?! 

ಸಿಟಿ ರವಿ ಒಂದಲ್ಲ..ಎರಡಲ್ಲ..ಒಟ್ಟು 7 ಬಾರಿ ಆ ಪದ ಬಳಸಿದ್ದಾರೆ..! ಸಿಐಡಿ ತನಿಖೆಯಲ್ಲಿ ಸತ್ಯ ಸ್ಪೋಟ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!