ದಲಿತ ಯುವಕನಿಗೆ ಪೊಲೀಸರಿಂದ ಕಿರುಕುಳ, ಮೂತ್ರ ಕುಡಿಯುವಂತೆ ಒತ್ತಾಯ ಆರೋಪ: SI ತಲೆದಂಡಕ್ಕೆ ಆಗ್ರಹ

ಚಿಕ್ಕಮಗಳೂರಿನ ಮೂಡಿಗೆರೆಯ ಗೋಣಿಬೀಡು ಪೊಲೀಸ್‌ ಠಾಣೆಯಲ್ಲಿ ಪರಿಶಿಷ್ಟ ಜಾತಿಯ ಯುವಕನೊಬ್ಬನ ಮೇಲೆ ಪೊಲೀಸರಿಂದ ಅಮಾನವೀಯ ದೌರ್ಜನ್ಯ ನಡೆದಿರುವುದಾಗಿ ದೂರು ಕೇಳಿ ಬಂದಿದೆ. ತನ್ನ ಮೇಲೆ ದೌರ್ಜನ್ಯವೆಸಗಿದ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವಕರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ADVERTISEMENT ಗ್ರಾಮಸ್ಥರ ಮೌಖಿಕ ದೂರುಗಳ ಆಧಾರದ ಮೇಲೆ ಮೇ 10 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕಿರಂಗುಂದ ನಿವಾಸಿ ಪುನಿತ್ ಕೆ.ಎಲ್ ಎಂಬಾತನನ್ನು ಗೋನಿಬೀಡು ಪೊಲೀಸರು … Continue reading ದಲಿತ ಯುವಕನಿಗೆ ಪೊಲೀಸರಿಂದ ಕಿರುಕುಳ, ಮೂತ್ರ ಕುಡಿಯುವಂತೆ ಒತ್ತಾಯ ಆರೋಪ: SI ತಲೆದಂಡಕ್ಕೆ ಆಗ್ರಹ