• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಲಿತ ಯುವಕ ದೇವಸ್ಥಾನಕ್ಕೆ ಪ್ರವೇಶ ಮಾಡಿದ್ದಕ್ಕೆ ಕಂಬಕ್ಕೆ ಕಟ್ಟಿ ಹಲ್ಲೆ :18 ಜನರ ವಿರುದ್ಧ ಕೇಸ್

ಪ್ರತಿಧ್ವನಿ by ಪ್ರತಿಧ್ವನಿ
September 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬಾಗಲಕೋಟೆ: ದೇವಸ್ಥಾನ (Hindu Temple) ಪ್ರವೇಶಿದ್ದಕ್ಕೆ ದಲಿತ ಯುವಕನ್ನ (Dalit Youth) ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದಲ್ಲಿ ನಡೆದಿದೆ. ದ್ಯಾಮವ್ವನ ಗುಡಿ ಪ್ರವೇಶಿದ್ದಕ್ಕೆ ಸವರ್ಣೀಯರು ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ADVERTISEMENT

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕ ಅರ್ಜುನ್‌ ಮೇಲೆ ಕುಡುಗೋಲಿನಿಂದ ಹಲ್ಲೆ (Assault) ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೇ ದೇವಸ್ಥಾನದ ಮುಂದಿನ ವಿದ್ಯುತ್ ಕಂಬಕ್ಕೆ (Electricity Pole ) ಕಟ್ಟಿ ಮನಸೋ ಇಚ್ಛೆ ಥಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಸಿಎಂ ಸಿದ್ದು ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಅಮಾನವೀಯ ಕೃತ್ಯ

ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸಿದ್ದ ಕ್ಷೇತ್ರದಲ್ಲೇ ಅಮಾನವೀಯ ಕೃತ್ಯ ನಡೆದಿದ್ದು, ಘಟನೆ ಸಂಬಂಧ ಕೆರೂರ ಪೊಲೀಸ್ ಠಾಣೆಯಲ್ಲಿ 18 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ಸೆಪ್ಟೆಂಬರ್ 10 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಲಿತ ಯುವಕನನ್ನು ಥಳಿಸಿದ್ದು ಮಾತ್ರವಲ್ಲದೇ ಘಟನೆ ಬಳಿಕ ದಲಿತರನ್ನು ಸವರ್ಣೀಯರು ಬಹಿಷ್ಕಾರ ಕೂಡ ಮಾಡಿದ್ದಾರೆ. ಸವರ್ಣೀಯರ ಕೇರಿ ಒಳಗೆ ದಲಿತರು ಕಾಲಿಡದಂತೆ ಡಂಗೂರ ಹಾಕಲಾಗಿದೆ. ಹಲ್ಲೆಗೆ ಒಳಗಾದ ಯುವಕನನ್ನು ಅರ್ಜುನ್ ಮಾದರ್ ಎಂದು ಗುರುತಿಸಲಾಗಿದ್ದು, ದ್ಯಾಮವ್ವನ ಗುಡಿ ಪ್ರವೇಶಿದ್ದಕ್ಕೆ ಜಾತಿ ನಿಂದನೆ ಮಾಡಿ ಕಟ್ಟಿಗೆ, ಕಲ್ಲುಗಳಿಂದ ಹಲ್ಲೆ ಮಾಡಿದ್ದಾರೆ.

Tags: CM Siddaramaiah‌Home minister Dr.G ParameshwaraHuman Right Activist
Previous Post

ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕಾಶ್ಮೀರಿ ಪಂಡಿತರ ಕರೆ

Next Post

ಗ್ಯಾರೆಂಟಿ ನಿಲ್ಲಿಸುತ್ತಾರೆ ಎನ್ನುವವರ ಮಾತು ಕೇಳಬೇಡಿ:ಸಿಎಂ ಸಿದ್ದರಾಮಯ್ಯ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಗ್ಯಾರೆಂಟಿ ನಿಲ್ಲಿಸುತ್ತಾರೆ ಎನ್ನುವವರ ಮಾತು ಕೇಳಬೇಡಿ:ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada