• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Dalits, minorities are second class citizens? : ದಲಿತ, ಅಲ್ಪಸಂಖ್ಯಾತ, ಹಿಂದುಳಿದವರನ್ನ ಸರ್ಕಾರ ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದೆ

ಪ್ರತಿಧ್ವನಿ by ಪ್ರತಿಧ್ವನಿ
May 31, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Dalits, minorities are second class citizens? : ದಲಿತ, ಅಲ್ಪಸಂಖ್ಯಾತ, ಹಿಂದುಳಿದವರನ್ನ ಸರ್ಕಾರ ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದೆ
Share on WhatsAppShare on FacebookShare on Telegram

ಕೇಂದ್ರದಲ್ಲಿ ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲು ಒಂದಲ್ಲ ಒಂದು ರೀತಿಯ ವಿವಾದಗಳನ್ನು ತನ್ನ ಮೈಮೇಲೆ ಎಳೆದುಕೊಳ್ಳುತ್ತಿದೆ ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ (pmmodi) ಅವರನ್ನು ವಿಜೃಂಭಿಸುವ ಕೆಲಸದಲ್ಲಿ ಕೆಲ ಬಿಜೆಪಿ ಕೃಪಾಪೋಷಿತ ಮಾಧ್ಯಮಗಳು (media) ತೊಡಗಿಸಿಕೊಂಡಿವೆ, ಹೀಗಾಗಿ ವಾಸ್ತವದ ಸಮಸ್ಯೆಗಳ ಬಗ್ಗೆ ಜನರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆ ಗೊತ್ತಾಗುತ್ತಿಲ್ಲ ಅಂತ ವಿರೋಧ ಪಕ್ಷಗಳು ಸಾಕಷ್ಟು ಬಾರಿ ಆರೋಪವನ್ನು ಮಾಡಿಕೊಂಡು ಬಂದಿವೆ

ADVERTISEMENT

ಅದರಲ್ಲೂ ಸಾಕಷ್ಟು ಮಂದಿ ದಲಿತರು (Dalits) ಅಲ್ಪಸಂಖ್ಯಾತರು (minorities) ಹಿಂದುಳಿದವರು ಸೇರಿದಂತೆ ವಿವಿಧ ವರ್ಗದ ಜನರು ಅನ್ಯಾಯಕ್ಕೆ ತುಳಿತಕ್ಕೆ ಕೇಂದ್ರ ಸರ್ಕಾರದಿಂದ ಒಳಗಾಗುತ್ತಿದ್ದಾರೆ ಅಂತ ಹಲವು ನಾಯಕರು ಈ ಹಿಂದಿನಿಂದಲೂ ಬಿಜೆಪಿ ಸರ್ಕಾರವನ್ನು ವ್ಯಾಪಕವಾಗಿ ಟೀಕೆ ಮಾಡುತ್ತಾ ಬಂದಿದ್ದಾರೆ

ಇದೀಗ ಕೇಂದ್ರ ಸರ್ಕಾರದ ವಿರುದ್ಧ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ (Priyankkharge) ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಹಿಂದಿನಿಂದಲೂ ದಮನಿತರ ಅಲ್ಪಸಂಖ್ಯಾತರ ಮತ್ತು ದಲಿತರ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ ಮಾಡುತ್ತಿದೆ ಜೊತೆಗೆ ಸಾಕಷ್ಟು ಅನ್ಯಾಯಗಳನ್ನು ಕೂಡ ಮಾಡುತ್ತಿದೆ ಅಂತ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ ಪ್ರಿಯಾಂಕ್ ಖರ್ಗೆ ಇದೀಗ ಮತ್ತೊಮ್ಮೆ ಕೇಂದ್ರದ ವಿರುದ್ಧ ಸಿಡಿದೆದ್ದಿದ್ದಾರೆ

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಲ್ಪಸಂಖ್ಯಾತರು, ದಲಿತರು ಮತ್ತು ಆದಿವಾಸಿಗಳು ಅಭದ್ರತೆಯ ಭಾವನೆಯಲ್ಲಿದ್ದಾರೆ ಎಂದು ನಿಮಗೆ ಅನಿಸುವುದಿಲ್ಲವೇ? ಎಸ್‌ಸಿ, ಎಸ್‌ಟಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತರೆಲ್ಲರೂ ದೇಶದಲ್ಲಿ ಎರಡನೇ ದರ್ಜೆಯ ನಾಗರಿಕರಂತೆ (second class citizens) ನೋಡಲಾಗುತ್ತಿದೆ” ಎಂಬ ಹೇಳಿಕೆಯನ್ನು ನೀಡುವ ಮೂಲಕ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಅಂತ ಪರೋಕ್ಷವಾಗಿ ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ. ಒಟ್ಟಾರೆಯಾಗಿ ಪ್ರಿಯಾಂಕ ಖರ್ಗೆ ಅವರ ಈ ಹೇಳಿಕೆಗೆ ಮುಂದಿನ ದಿನಗಳಲ್ಲಿ ಬಿಜೆಪಿ ಪಾಳಯ ಯಾವ ರೀತಿಯಾಗಿ ಪ್ರತಿಕ್ರಿಯೆಯನ್ನು ನೀಡಲಿದೆ ಅನ್ನೋದನ್ನ ಕಾದು ನೋಡಬೇಕಾಗಿದೆ

Tags: backward peopleBJPBJP GovernmentBreaking NewsbsbommaiCongress PartyDalitsGovernmentlatestnewstodayminoritiesModiPMModiPriyank Khargesecond class citizensನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Save Government Schools : ಸರ್ಕಾರಿ ಶಾಲೆಗಳನ್ನು ಉಳಿಸಿ.. ದಾಖಲಾತಿ ಹೆಚ್ಚಿಸಿ‌ :‌ ನಟ ಡಾಲಿ ಧನಂಜಯ್

Next Post

CM Siddaramaiah‌ : ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
CM Siddaramaiah‌ : ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah‌ : ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!