• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸದ್ದು ಮಾಡುತ್ತಿದೆ ದಳಪತಿ ವಿಜಯ್ ಸಿಎಂ ಹೇಳಿಕೆ !

Any Mind by Any Mind
February 3, 2024
in ದೇಶ
0
ಸದ್ದು ಮಾಡುತ್ತಿದೆ ದಳಪತಿ ವಿಜಯ್ ಸಿಎಂ ಹೇಳಿಕೆ !
Share on WhatsAppShare on FacebookShare on Telegram

ಕಾಲಿವುಡ್ ನಟ ವಿಜಯ್ ದಳಪತಿ (Vijay Thalapathy) ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ADVERTISEMENT

ನೀವು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ ಏನಾಗುತ್ತದೆ ಎಂದು ವಿಜಯ್ ಅವ್ರಿಗೆ ಕೇಳಿದಾಗ ಸಿಎಂ ಆದರೆ ʻನಾನು ಎಂದಿಗೂ ನಟಿಸುವುದಿಲ್ಲ’ ಎಂದು ಉತ್ತರಿಸಿದ್ದರು. ರಾಜಕೀಯಕ್ಕೆ ವಿಜಯ್ ಎಂಟ್ರಿ ಕೊಟ್ಟಿರೋ ಬೆನ್ನಲ್ಲೇ ಸಿಎಂ ಸ್ಥಾನದ ಕುರಿತು ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ವಿಜಯ್ ಪಕ್ಷ ಸ್ಥಾಪಿಸಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಅವರ ಮುಂದಿನ ನಡೆಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಕಳೆದ ನವೆಂಬರ್‌ನಲ್ಲಿ ತ್ರಿಷಾ ಜೊತೆಗಿನ ವಿಜಯ್ ದಳಪತಿ ಸಿನಿಮಾ ರಿಲೀಸ್ ಆದ್ಮೇಲೆ ಹೊಸ ಚಿತ್ರಗಳನ್ನು ವಿಜಯ್ ಒಪ್ಪಿಕೊಂಡಿದ್ದಾರೆ. ಈ ಮದ್ಯ ರಾಜಕೀಯದಲ್ಲಿ ಹೇಗೆ ಸಕ್ರಿಯರಾಗಿರುತ್ತಾರೆ ಕಾದು ನೋಡಬೇಕಿದೆ.

#Vijay #Dalapativijay #Tamilnadu #Kollywood #Politics

Previous Post

ಹಲವು ಉತ್ಪನ್ನಗಳಿಗೆ ‘ಮೈಸೂರು’ ಬ್ರಾಂಡ್; ಯದುವೀರ್ ಹರ್ಷ

Next Post

ನಾನು, ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ: ಸಿ.ಟಿ ರವಿ

Related Posts

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ
Top Story

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

by ಪ್ರತಿಧ್ವನಿ
July 14, 2026
0

ವಿಪರ್ಯಾಸವೆಂದರೆ ನಮ್ಮ ದೇಶದಲ್ಲಿ ಯಾವುದೇ ಘಟನೆ ನಡೆದರೂ ಅದು ಕೊನೆಯದಾಗಿ ಪಡೆದುಕೊಳ್ಳುವುದು ರಾಜಕೀಯ ಸ್ವರೂಪವನ್ನು. ಅಭಿವೃದ್ಧಿಯಾಗಲಿ, ಹಗರಣವಾಗಲಿ, ದುರ್ಘಟನೆಯಾಗಲಿ ಏನೇ ನಡೆದರೂ ಕೂಡ ಕೊನೆಯಲ್ಲಿ ರಾಜಕೀಯ ಪಕ್ಷಗಳ...

Read moreDetails
ಮತದಾನ–ಶಾಸನಬದ್ಧ ಹಕ್ಕು ಮಾತ್ರ ಆಗಿರಕೂಡದು

ಮತದಾನ–ಶಾಸನಬದ್ಧ ಹಕ್ಕು ಮಾತ್ರ ಆಗಿರಕೂಡದು

July 14, 2026
ಲೈಂಗಿ** ಕಿರುಕುಳ ಕೇಸ್‌: ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ಶಾಕ್

ಲೈಂಗಿ** ಕಿರುಕುಳ ಕೇಸ್‌: ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ಶಾಕ್

July 13, 2026
ವಿಯೆಟ್ನಾಂನಲ್ಲಿ ಬೋಟ್ ದುರಂತ: 15 ಭಾರತೀಯ ಪ್ರವಾಸಿಗರ ದುರ್ಮ**

ವಿಯೆಟ್ನಾಂನಲ್ಲಿ ಬೋಟ್ ದುರಂತ: 15 ಭಾರತೀಯ ಪ್ರವಾಸಿಗರ ದುರ್ಮ**

July 12, 2026
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
Next Post
ನಾನು, ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ: ಸಿ.ಟಿ ರವಿ

ನಾನು, ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ: ಸಿ.ಟಿ ರವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada