• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೈಲಿನಲ್ಲಿ ಡ್ಯಾನ್ಸ್, ಮಸ್ತಿ: ನಾಲ್ವರ ವಿರುದ್ಧ FIR

ಪ್ರತಿಧ್ವನಿ by ಪ್ರತಿಧ್ವನಿ
November 12, 2025
in Top Story, ಕರ್ನಾಟಕ, ರಾಜಕೀಯ, ಶೋಧ
0
ಜೈಲಿನಲ್ಲಿ ಡ್ಯಾನ್ಸ್, ಮಸ್ತಿ: ನಾಲ್ವರ ವಿರುದ್ಧ FIR
Share on WhatsAppShare on FacebookShare on Telegram

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ವೈರಲ್ ಸಂಬಂಧ ಈಗ ಮತ್ತೊಂದು Fir ದಾಖಲಾಗಿದೆ. ಜೈಲಿನ ಒಳಗೆ ಕೆಲ ಕೈದಿಗಳು ಡ್ಯಾನ್ಸ್ ಮಾಡಿ ವಿಡಿಯೋ ಮಾಡಿದ್ದ ಘಟನೆ ಸಂಬಂಧ ಜೈಲಿನ ಬಂಧಿಗಳಾದ ಕಾರ್ತಿಕ್, ಧನಂಜಯ, ಮಂಜುನಾಥ್ ಅಲಿಯಾಸ್ ಕೋಳಿ ಮಂಜ, ಚರಣ್ ರಾವ್ ವಿರುದ್ಧ FIR ದಾಖಲಾಗಿದೆ.

ADVERTISEMENT

2018 ನವೆಂಬರ್ ನಿಂದ 2025 ನವೆಂಬರ್ ಅವಧಿಯಲ್ಲಿ ನಡೆದ ಘಟನೆ ನಡೆದಿದೆ ಎನ್ನಲಾಗಿದ್ದು, ಬ್ಯಾರಕ್ 8 ಕೊಠಡಿ ಸಂಖ್ಯೆ 7 ರಲ್ಲಿ ನಡೆದ ಡ್ಯಾನ್ಸ್ ಮಾಡಿದ್ದಾರೆ. ಈ ಕೊಠಡಿಯಲ್ಲಿ ಡ್ಯಾನ್ಸ್, ನಿಷೇಧಿತ ವಸ್ತುವಿನ ಜೊತೆ ಕಾಣಿಸಿಕೊಂಡಿರುವವರ ವಿರುದ್ಧ, ಮೊಬೈಲ್ ನಲ್ಲಿ ಸೆರೆ ಹಿಡಿದವರು, ಮೊಬೈಲ್ ತಂದವರು, ಯಾವಾಗ ಚಿತ್ರೀಕರಿಸಿದರು, ಸರ್ಕ್ಯುಲೇಟ್ ಮಾಡಿದವರು ವಿರುದ್ಧ ತನಿಖೆ ನಡೆಸಲು ಜೈಲಿನ ಅಧಿಕಾರಿಗಳು ದೂರು ನೀಡಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇನ್ನು ಜೈಲಿನಲ್ಲಿ ಮೊಬೈಲ್ ಬಳಸಿದ್ದ ಸಂಬಂಧ ಜೈಲು ಅಧಿಕಾರಿಗಳು ಆಂತರಿಕ ತನಿಖೆ ನಡೆಸಿದ್ದು, ಮೂವರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ‌.
ಸ್ಮಗ್ಲಿಂಗ್ ಆರೋಪಿ ತರುಣ್ ಕೊಂಡೂರು, ಸೀರಿಯಲ್ ಕಿಲ್ಲರ್ ಉಮೇಶ್ ರೆಡ್ಡಿ, ಮತ್ತೊಬ್ಬ ಆರೋಪಿ ಜುಹಾದ್ ಹಮೀದ್ ಶಕೀಲ್ ವಿಚಾರಣೆ ನಡೆಸಲಾಗಿದೆ‌

ಜೈಲಿನಲ್ಲಿ ರಾಜಾತಿಥ್ಯ: ಮೂವರು ಅಧಿಕಾರಿಗಳ ಅಮಾನತು - hosadigantha.com

Tags: actor darshan caseBangaloreBangalore Central Jailbangalore newsbangalore policebangalore prison terror caseBengaluru Jailbengaluru jail casebengaluru jail exposebengaluru jail security lapsedarshan jail casegangsters enjoying in jailiskcon bangalore caseiskcon bangalore case in supreme courtiskcon bangalore court caseit casejail breakjail corruption indiajail officialsjail scandal bengalurujail securityjaya caseparappana agrahara jail exposedranya rao gold smuggling casesasikala gets vvip treatment in bangalore jail
Previous Post

ನಟ ಉಪೇಂದ್ರ ದಂಪತಿ ಮೊಬೈಲ್​ ಹ್ಯಾಕ್​ ಮಾಡಿದ್ದ ಆರೋಪಿ ಅರೆಸ್ಟ್

Next Post

ಮಕ್ಕಳ ಪಠ್ಯಪುಸ್ತಕದಲ್ಲಿ ಜಾತಿ-ಧರ್ಮಕ್ಕೆ ಸಂಬಂಧಿಸಿದ ವಿಚಾರಗಳಿರಬಾರದು-ಸಚಿವ ಮಧು ಬಂಗಾರಪ್ಪ

Related Posts

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?
Top Story

ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕೂಡಲೇ ರದ್ದುಪಡಿಸಿ: ರಾಜ್ಯಪಾಲರಿಗೆ IISc ತಜ್ಞರ ವರದಿ! ಕಾರಣವೇನು?

by ಪ್ರತಿಧ್ವನಿ
September 1, 2026
0

ಬೆಂಗಳೂರಿನ ಹೆಬ್ಬಾಳ ಸುರಂಗ ರಸ್ತೆ ಯೋಜನೆ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (IISc) ತಜ್ಞರ ತಂಡ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರೊ. ಆಶೀಶ್ ವರ್ಮಾ ನೇತೃತ್ವದ ಸಿವಿಲ್...

Read moreDetails
ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!

ಸೆ.12ರಂದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ; ಡಿಕೆಶಿ ಸಿಎಂ ಆಗಿ ಮುಂದುವರಿಯಲ್ಲ ಎಂದ ಜೆಡಿಎಸ್ ಶಾಸಕ!

September 1, 2026
ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

September 1, 2026
ವಿದೇಶ ಪ್ರವಾಸ, ವಿದೇಶಿ ಮದುವೆ, ಚಿನ್ನ ಖರೀದಿ ಬೇಡ: ಭಾರತೀಯರಿಗೆ ಪ್ರಧಾನಿ ಮೋದಿ ಮಹತ್ವದ ಮನವಿ

ವಿದೇಶ ಪ್ರವಾಸ, ವಿದೇಶಿ ಮದುವೆ, ಚಿನ್ನ ಖರೀದಿ ಬೇಡ: ಭಾರತೀಯರಿಗೆ ಪ್ರಧಾನಿ ಮೋದಿ ಮಹತ್ವದ ಮನವಿ

September 1, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

September 1, 2026
Next Post
ಮಕ್ಕಳ ಪಠ್ಯಪುಸ್ತಕದಲ್ಲಿ ಜಾತಿ-ಧರ್ಮಕ್ಕೆ ಸಂಬಂಧಿಸಿದ ವಿಚಾರಗಳಿರಬಾರದು-ಸಚಿವ ಮಧು ಬಂಗಾರಪ್ಪ

ಮಕ್ಕಳ ಪಠ್ಯಪುಸ್ತಕದಲ್ಲಿ ಜಾತಿ-ಧರ್ಮಕ್ಕೆ ಸಂಬಂಧಿಸಿದ ವಿಚಾರಗಳಿರಬಾರದು-ಸಚಿವ ಮಧು ಬಂಗಾರಪ್ಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!