• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಳೆ ನಿಂತರೆ ಡೇಂಜರ್‌.. ಬಿಬಿಎಂಪಿ ಮಾರ್ಗಸೂಚಿ ಪ್ರಕಟ

ಕೃಷ್ಣ ಮಣಿ by ಕೃಷ್ಣ ಮಣಿ
October 24, 2024
in ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ
0
ಮಳೆ ನಿಂತರೆ ಡೇಂಜರ್‌.. ಬಿಬಿಎಂಪಿ ಮಾರ್ಗಸೂಚಿ ಪ್ರಕಟ
Share on WhatsAppShare on FacebookShare on Telegram

ಬೆಂಗಳೂರು ನಗರದಾದ್ಯಂತ ಕಳೆದ 1 ವಾರದಿಂದ ಸತತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸಾರ್ವಜನಿಕರಿಗೆ ನೂತನ ಗೈಡ್​ ಲೈನ್ಸ್ ಹೊರಡಿಸಿದೆ. ತಗ್ಗು ಪ್ರದೇಶ, ರಾಜಕಾಲುವೆ, ಕೆರೆಯ ಆಸುಪಾಸಿನ ಏರಿಯಾಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಬಗ್ಗೆ ಎಚ್ಚರಿಸುವ ಕೆಲಸ ಮಾಡಿದೆ.

ADVERTISEMENT

ನಿರಂತರ ಮಳೆ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಕಾಲರಾ, ಜಾಂಡೀಸ್​, ಡೆಂಘೀ, ಕರುಳ ಬೇನೆ, ಚಿಕನ್‌ ಗುನ್ಯಾ, ಮಲೇರಿಯಾ ರೋಗಗಳ ಹರಡುವ ಆಂತಕವಿದೆ. ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಾರ್ವಜನಿಕರಿಗೆ ಬಿಬಿಎಂಪಿ ಸೂಚನೆ ನೀಡಿದೆ.

ಪ್ರತಿ ವಾರ್ಡ್​ಗಳ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್, ಹೆರಿಗೆ ಆಸ್ಪತ್ರೆಗಳಲ್ಲಿ ಔಷಧಿ ಸಿಗುವಂತೆ ಕ್ರಮ ತೆಗೆದುಕೊಳ್ಳಲಿದ್ದು, ಪಾಲಿಕೆ ವ್ಯಾಪ್ತಿಯ ಮಹದೇವಪುರ, ಯಲಹಂಕ, ಆರ್​.ಆರ್ ನಗರ, ಬೊಮ್ಮನಹಳ್ಳಿ ವಲಯಗಳಲ್ಲಿ ತಾತ್ಕಾಲಿಕ ಶಿಬಿರ ಸ್ಥಾಪಿಸಲು ನಿರ್ಧಾರ ಮಾಡಲಾಗಿದೆ.

ನೀರಿನ ಗುಣಮಟ್ಟ ಪರೀಕ್ಷೆಯನ್ನೂ ನಡೆಸುವಂತೆ ಆದೇಶ ನೀಡಲಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ORS ಹಾಗೂ ಹಾಲೋಜೆನ್ ಮಾತ್ರೆಗಳು ನೀಡುವಂತೆ ಬಿಬಿಎಂಪಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Tags: Bangalore RainBBMPbengaluru heavy rainbengaluru heavy rainsBengaluru Rainbengaluru rain newsbengaluru rainsbengaluru rains todayBJPCongress Partyheavy rainheavy rain in bengaluruheavy rainfall in bengaluruheavy rains in bengaluruheavy rains in karnatakaheavy rains lash bengaluruRainrain in bangalorerain in bengalururains in bengalururains in bengaluru 2023rains in bengaluru 2024rains in karnatakarains lash bengaluruಬಿಜೆಪಿ
Previous Post

ಕೃಷಿ ಉತ್ಪನ್ನ ಪದಾರ್ಥಗಳನ್ನು ಲಘು ಮೋಟರು ಸಾರಿಗೆ ವಾಹನಗಳನ್ನು ಚಲಾಯಿಸುವ ಚಾಲಕರಿಗೆ ಸಮವಸ್ತ್ರದಿಂದ ವಿನಾಯಿತಿ

Next Post

ಹಳ್ಳಿ ಹೈದ ಹನುಮಂತನಿಗೆ ಪೆಟ್ಟು – ಮತ್ತೆ ರಣರಂಗವಾದ ಬಿಗ್ ಬಾಸ್ ಮನೆ.!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಹಳ್ಳಿ ಹೈದ ಹನುಮಂತನಿಗೆ ಪೆಟ್ಟು – ಮತ್ತೆ ರಣರಂಗವಾದ ಬಿಗ್ ಬಾಸ್ ಮನೆ.!

ಹಳ್ಳಿ ಹೈದ ಹನುಮಂತನಿಗೆ ಪೆಟ್ಟು - ಮತ್ತೆ ರಣರಂಗವಾದ ಬಿಗ್ ಬಾಸ್ ಮನೆ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!