• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಜ್ಜಾಯ ಕೊಡಲು ಕರೆದು ಪಕ್ಕದ ಮನೆಯ ಅಜ್ಜಿ ಜೀವ ತೆಗೆದ ಖತರ್ನಾಕ್‌ ಮಹಿಳೆ

ಪ್ರತಿಧ್ವನಿ by ಪ್ರತಿಧ್ವನಿ
November 10, 2025
in Top Story, ಕರ್ನಾಟಕ
0
ಕಜ್ಜಾಯ ಕೊಡಲು ಕರೆದು ಪಕ್ಕದ ಮನೆಯ ಅಜ್ಜಿ ಜೀವ ತೆಗೆದ ಖತರ್ನಾಕ್‌ ಮಹಿಳೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕಜ್ಜಾಯ ಕೊಡುವುದಾಗಿ ಕರೆದು ಖತರ್ನಾಕ್‌ ಮಹಿಳೆಯೊಬ್ಬಳು ಪಕ್ಕದ ಮನೆಯ ಅಜ್ಜಿ ಜೀವ ತೆಗೆದ ಘಟನೆ ಬೆಂಗಳೂರಿನ ಸರ್ಜಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಕೂಗೂರಿನಲ್ಲಿ ನಡೆದಿದೆ. 68 ವರ್ಷದ ಭದ್ರಮ್ಮ ಕೊಲೆಯಾದ ದುರ್ದೈವಿ. ಕೂಗೂರಿ ಗ್ರಾಮದ ನಿವಾಸಿಯಾದ ದೀಪಾ ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ.

ಕೂಗೂರಿನ ಭದ್ರಮ್ಮ ಹಾಗೂ ಆರೋಪಿ ದೀಪಾ ಅಕ್ಕಪಕ್ಕದ ಮನೆಯವರಾಗಿದ್ದು, ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಒಬ್ಬರ ಮನೆಗೆ ಮತ್ತೊಬ್ಬರು ಹೋಗುವುದು ಬರುವುದು ಸಾಮಾನ್ಯವಾಗಿತ್ತು. ಆದರೆ ಅಕ್ಟೋಬರ್ 30ರ ಮಧ್ಯಾಹ್ನ ಭದ್ರಮ್ಮ ದಿಢೀರ್‌ ಕಾಣೆಯಾಗಿದ್ದರು. ಮೊದಲು ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದು, ಬಳಿಕ ಸರ್ಜಾಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಕೊನೆಗೆ ಪೊಲೀಸ್‌ ತನಿಖೆಯಲ್ಲಿ ನೆರೆ ಮನೆಯ ದೀಪಾ ಕೊಲೆಯ ಆರೋಪಿ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

PM Modi: ಬೆಂಗಳೂರು-ಎರ್ನಾಕುಲಂ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಪ್ರಧಾನಿ ಮೋದಿ ಅಧಿಕೃತ ಚಾಲನೆ.!

ಭದ್ರಮ್ಮ ಬಳಿ ಇದ್ದ ಚಿನ್ನದ ಸರಕ್ಕಾಗಿ ದೀಪಾ ಕಜ್ಜಾಯ ಕೊಡುವ ನೆಪದಲ್ಲಿ ಮನೆಗೆ ಕರೆದುಕೊಂಡು ಹೋಗಿ ಕೊ** ಮಾಡಿದ್ದು, ಬಳಿಕ ಚೀಲದಲ್ಲಿ ಕಟ್ಟಿ ಕಸ ಎಸೆಯುವ ಕಡೆಯಲ್ಲಿ ಎಸೆದಿದ್ದಾಳೆ. ಇತ್ತ ಪೊಲೀಸರ ವಿಚಾರಣೆಯಲ್ಲಿ ಭದ್ರಮ್ಮ ಕೊನೆಯ ಬಾರಿ ದೀಪಾ ಮನೆಗೆ ಹೋಗಿರುವುದು ಖಚಿತವಾಗಿದ್ದು, ತೀವ್ರ ವಿಚಾರಣೆ ನಡೆಸಿದಾಗ ಕೊ** ವಿಚಾರ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

BY vijayendra on Congress Government : ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ..!ಬಿ ವೈ ವಿಜಯೇಂದ್ರ...
Tags: Benagalurubengaluru policeKarnatakaMuder Case
Previous Post

ಜೈಲು ಕರ್ಮಕಾಂಡ: ಗೃಹ ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ

Next Post

ಸಿಎಂ ಮನೆಗೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಸಿಎಂ ಮನೆಗೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಸಿಎಂ ಮನೆಗೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!