• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

ಪ್ರತಿಧ್ವನಿ by ಪ್ರತಿಧ್ವನಿ
September 2, 2025
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಡಾಲ್ಫಿನ್ ಎಂಟರ್ಟೈನ್ಮೆಂಟ್ ನಿರ್ಮಾಣದ, ಶಶಾಂಕ್ ನಿರ್ದೇಶನದ, “ಡಾರ್ಲಿಂಗ್ ಕೃಷ್ಣ” ಮತ್ತು “ಮನಿಷಾ ಕಂದಕೂರ್” ಅಭಿನಯದ ಪ್ಯಾನ್ ಇಂಡಿಯಾ ಸಿನೆಮಾ “ಬ್ರ್ಯಾಟ್” ಚಿತ್ರದ “ಸಿದ್ ಶ್ರೀರಾಮ್” ಮತ್ತು “ಲಹರಿ ಮಹೇಶ್” ಗಾಯನದ “ನಾನೇ ನೀನಂತೆ” ಹಾಡು ಬಿಡುಗಡೆಯಾದ ಒಂದೇ ತಿಂಗಳಲ್ಲಿ, ಯೂಟ್ಯೂಬ್ ನಲ್ಲಿ ಒಂದು ಕೋಟಿ ಆರ್ಗ್ಯಾನಿಕ್ ವೀಕ್ಷಣೆ ಪಡೆದುಕೊಂಡು ಹೊಸ ದಾಖಲೆ ಸೃಷ್ಟಿಸಿದೆ.

ADVERTISEMENT


ಈ ಹಾಡು ಇನ್ಸ್ಟಾಗ್ರಾಮ್ ನಲ್ಲಿ ಕೂಡ ಹೊಸ ದಾಖಲೆ ಬರೆದಿದ್ದು, ಒಂದು ತಿಂಗಳ ಅವಧಿಯಲ್ಲಿ ಎರಡುವರೆ ಲಕ್ಷ ಜನ ರೀಲ್ಸ್ ಮಾಡಿದ್ದಾರೆ. “ಬ್ರ್ಯಾಟ್” ಚಿತ್ರ ಇದೇ ನವೆಂಬರ್ ತಿಂಗಳಲ್ಲಿ ಬಿಡುಗಡೆಗೆ ಸಿದ್ಧವಾಗುತ್ತಿದೆ.

Tags: ByatDARLING KRISHNADolphin EntertainmentInstagramManisha KandakuruMovieShashank
Previous Post

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

Next Post

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Related Posts

ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ
ಅಂಕಣ

ಶಿಕ್ಷಣೋದ್ಯಮಕ್ಕೆ ಶಿಕ್ಷಣಾರ್ಥಿಗಳೇ ಸರಕುಗಳು- ನಾ ದಿವಾಕರ ಲೇಖನ

by ಪ್ರತಿಧ್ವನಿ
April 12, 2026
0

-ನಾ ದಿವಾಕರ ( PUC ರಿಸಲ್ಟ್ ಬಂದಿದೆ. ಹೆಚ್ಚಿನ ಮಾರ್ಕ್ಸ್ ತೆಗೆದುಕೊಂಡು ಪಾಸ್ ಆದ ವಿದ್ಯಾರ್ಥಿಗಳನ್ನ ಹೊಗಳಿ ಹೊಗಳಿ ಹೊನ್ನ ಶೂಲಕ್ಕೇರಿಸಿ, ಆ ಮೂಲಕ ಫೇಲಾದವರ, ಕಡಿಮೆ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada