• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದರ್ಶನ್ ವಿರುದ್ಧ ಕ್ರಮ ಆಗಬೇಕು ! ಮತ್ತೊಮ್ಮೆ ಸುಧೀರ್ಘ ಪೋಸ್ಟ್ ಮಾಡಿದ ರಮ್ಯಾ !

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ದರ್ಶನ್ ವಿರುದ್ಧ ಕ್ರಮ ಆಗಬೇಕು ! ಮತ್ತೊಮ್ಮೆ ಸುಧೀರ್ಘ ಪೋಸ್ಟ್ ಮಾಡಿದ ರಮ್ಯಾ !
Share on WhatsAppShare on FacebookShare on Telegram

ರೇಣುಕಾಸ್ವಾಮಿ (Renuka swamy) ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ (Ator darshan) ಬಗ್ಗೆ ಮಾಡಿದ್ದ ಟ್ವಿಟ್ ಹಂಚಿಕೊಂಡು ಸುದ್ದಿಯಾಗಿದ್ದ ನಟಿ ರಮ್ಯಾ (Actress ramya) ಈಗ ಮತ್ತೊಮ್ಮೆ ಸುದೀರ್ಘವಾದ ಪೋಸ್ಟ್ ಹಂಚಿಕೊಂಡಿದ್ದಾರೆ.

ADVERTISEMENT

ಸಾಮಾಜಿಕ ಮಾಧ್ಯಮಗಳಲ್ಲಿ (Social media) ಬ್ಲಾಕ್ ಮಾಡುವ ಆಯ್ಕೆ ಕೊಟ್ಟಿರುವುದರ ಹಿಂದೆ ಕಾರಣವಿದೆ. ಎಂತಾ ಕೆಟ್ಟ ಸಮಾಜದಲ್ಲಿ ಇದ್ದೇವೆ ಎಂದರೆ, ಹೀರೋ, ಹೀರೋಯಿನ್ ಮಕ್ಕಳು ಮತ್ತು ಪತ್ನಿಯರನ್ನು ಬಿಡದೆ ಟ್ರೋಲ್ (Troll) ಮಾಡಿದ್ದಾರೆ. ದೇಶದ ಕಾನೂನು ಪಾಲಿಸುವ ವ್ಯಕ್ತಿಯಾಗಿ ನಾನು ಇವರ ವಿರುದ್ಧ ಕೇಸ್ ದಾಖಲು ಮಾಡಿದ್ದೇನೆ. ಕೆಲವೊಮ್ಮೆ ಟ್ರೋಲ್ ಮಾಡುವ ವ್ಯಕ್ತಿಗಳಿಗೆ ಪೊಲೀಸರು ಸಣ್ಣ ವಾರ್ನಿಂಗ್ ಕೊಟ್ಟರೂ ಸಾಕು ಸುಮ್ಮನಾಗುತ್ತಾರೆ. ಆ ಬಳಿಕ ನಾನು ಅವರ ಮೇಲೆ ಹಾಕಿದ್ದ ಕೇಸ್‌ಗಳನ್ನು ವಾಪಸ್ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ರಾಜಕೀಯ ಒತ್ತಡಕ್ಕೆ ಪೊಲೀಸರು ಬಗ್ಗಬಾರದು ಎಂದು ನಾನು ಬಯಸುತ್ತೇನೆ. ದೇಶದ ಕಾನೂನು ಜನ ಸಾಮಾನ್ಯರಿಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದಿರುವ ರಮ್ಯಾ, ಜಸ್ಟೀಸ್ ಫಾರ್ ರೇಣುಕಾಸ್ವಾಮಿ (Justie for renuka swamy), ದರ್ಶನ್, ಯಡಿಯೂರಪ್ಪ (Yediyurappa) ಹಾಗೂ ಪ್ರಜ್ವಲ್ ರೇವಣ್ಣ (Prajwal revanna) ಹ್ಯಾಶ್ ಟ್ಯಾಗ್ ಬಳಸಿದ್ದಾರೆ.

Tags: ದರ್ಶನ್ ಅರೆಸ್ಟ್ದರ್ಶನ್ ವಿರುದ್ಧ ರಮ್ಯಾ ಟ್ವೀಟ್ದಿವ್ಯಾ ಸ್ಪಂದನಾನಟ ದರ್ಶನ್ ಬಂಧನನಟಿ ರಮ್ಯಾ ಟ್ವೀಟ್ಪವಿತ್ರ ಗೌಡಮೋಹಕತಾರೆ ರಮ್ಯಾ
Previous Post

ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಪರಿಹಾರ ನೀಡಲಿ; ಆರ್. ಅಶೋಕ್

Next Post

ದರ್ಶನ್ ಮೇಲಿನ ಆರೋಪ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ : ಕುಮಾರ ಬಂಗಾರಪ್ಪ !

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Next Post
ದರ್ಶನ್ ಮೇಲಿನ ಆರೋಪ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ : ಕುಮಾರ ಬಂಗಾರಪ್ಪ !

ದರ್ಶನ್ ಮೇಲಿನ ಆರೋಪ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ : ಕುಮಾರ ಬಂಗಾರಪ್ಪ !

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!