• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ಅರೆಸ್ಟ್ ಬೆನ್ನಲ್ಲೇ ಜಮೀರ್ ಫುಲ್ ಸೈಲೆಂಟ್ ! ಇನ್‌ಸ್ಟಾಗ್ರಾಂ ನಲ್ಲಿ ನಯಾ ಪೋಸ್ಟ್ !

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ದರ್ಶನ್ ಅರೆಸ್ಟ್ ಬೆನ್ನಲ್ಲೇ ಜಮೀರ್ ಫುಲ್ ಸೈಲೆಂಟ್ ! ಇನ್‌ಸ್ಟಾಗ್ರಾಂ ನಲ್ಲಿ ನಯಾ ಪೋಸ್ಟ್ !
Share on WhatsAppShare on FacebookShare on Telegram

ನಟ ದರ್ಶನ್ (Actor darshan) ಜೊತೆಗೆ ರಾಜ್ಯ ವಸತಿ ಸಚಿವ ಜಮೀರ್ ಅಹಮದ್ ಖಾನ್ (Jameer ahemad khan) ಅವರು ನಿಕಟ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಆದರೆ ನಟ ದರ್ಶನ್‌ಅರೆಸ್ಟ್ ಬೆನ್ನಲ್ಲೇ ಜಮೀ‌ರ್ ಅಹಮದ್ ಖಾನ್ ಅವರು ತುಂಬಾ ಸೈಲೆಂಟ್ ಆಗಿಬಿಟ್ಟಿದ್ದಾರೆ. ಈ ಹಿಂದೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಜಮೀರ್ ಅಹಮದ್ ನಿವಾಸಕ್ಕೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ್ದರು.

ADVERTISEMENT

ಸಚಿವ ಜಮೀ‌ರ್ ಅಹಮದ್ ಖಾನ್ ಅವರು ಇನ್‌ಸ್ಟಾಗ್ರಾಮ್ (Instagram) ಖಾತೆಯಲ್ಲಿ ಬೆಕ್ಕಿಗೆ ಊಟ ಮಾಡಿಸುತ್ತಿರೋ ವಿಡಿಯೋವೊಂದನ್ನ ಶೇರ್ ಮಾಡಿಕೊಂಡಿದ್ದಾರೆ. ಇದೇ ವಿಡಿಯೋಗೆ ನಟ ದರ್ಶನ್ ನಟನೆಯ ಲಾಲಿ ಹಾಡು ಸಿನಿಮಾದ ಸ್ನೇಹ ಎಂಬ ತಂಗಾಳಿಗೆ ಯಾವ ರೂಪ ಇಲ್ಲ ಎಂಬ ಹಾಡನ್ನ ಹಾಕಿ ಪೋಸ್ಟ್ ಮಾಡಲಾಗಿದೆ.

Tags: ಜಮೀರ್ ಇನ್ಸ್ಟಾಗ್ರಾಮ್ ಪೋಸ್ಟ್ನಟ ದರ್ಶನ್ ಅರೆಸ್ಟ್ಪವಿತ್ರ ಗೌಡ ಬಂಧನರೇಣುಕಾಸ್ವಾಮಿ ಮರ್ಡರ್ ಕೇಸ್ಸಚಿವ ಜಮೀರ್ ಅಹಮದ್ ಖಾನ್
Previous Post

ನಟ ದರ್ಶನ್ ಕೊಲೆ ಕೇಸ್‌ನಲ್ಲಿ ಗರಡಿ ಚಿತ್ರದ ನಾಯಕ..!

Next Post

ದರ್ಶನ್ ಮೇಲಿರುವ ಆರೋಪ ಕ್ಷಮಿಸಲಾರದ ಕೃತ್ಯ : ಮಾಜಿ ಸಚಿವ ಬಿ.ಸಿ.ಪಾಟೀಲ್ !

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post
ದರ್ಶನ್ ಮೇಲಿರುವ ಆರೋಪ ಕ್ಷಮಿಸಲಾರದ ಕೃತ್ಯ : ಮಾಜಿ ಸಚಿವ ಬಿ.ಸಿ.ಪಾಟೀಲ್ !

ದರ್ಶನ್ ಮೇಲಿರುವ ಆರೋಪ ಕ್ಷಮಿಸಲಾರದ ಕೃತ್ಯ : ಮಾಜಿ ಸಚಿವ ಬಿ.ಸಿ.ಪಾಟೀಲ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada