• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ಅರೆಸ್ಟ್ ಬಳಿಕ ಮೊದಲ ಬಾರಿ ಪೊಲೀಸ್ ಸ್ಟೇಷನ್ ಗೆ ಬಂದ ಪತ್ನಿ ವಿಜಯಲಕ್ಷ್ಮಿ ! 

ಪ್ರತಿಧ್ವನಿ by ಪ್ರತಿಧ್ವನಿ
June 19, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್ ಅರೆಸ್ಟ್ ಬಳಿಕ ಮೊದಲ ಬಾರಿ ಪೊಲೀಸ್ ಸ್ಟೇಷನ್ ಗೆ ಬಂದ ಪತ್ನಿ ವಿಜಯಲಕ್ಷ್ಮಿ ! 
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renuka swamy murder case) ನಟ ದರ್ಶನ್ (Actor darshan) ಅರೆಸ್ಟ್ ಆದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಸ್ಟೇಷನ್ ಗೆ ಆಗಮಿಸಿದ್ದರು. ಆದ್ರೆ ದರ್ಶನ್ ರನ್ನ ಭೇಟಿ ಮಾಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ನಟ ದರ್ಶನ್ ಅರೆಸ್ಟ್ ಆಗಿ 9 ದಿನಗಳೇ ಕಳೆದರೂ ಯಾವೊಬ್ಬ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ಕೂಡ ದರ್ಶನ್ ರನ್ನ ನೋಡಲು ಆಗಮಿಸಿರಲಿಲ್ಲ. ಇದೀಗ ಅವರ ಪತ್ನಿ ಆಗಮಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ವಿಜಯಲಕ್ಷ್ಮೀ ಗೆ ನೋಟಿಸ್ ಕೊಟ್ಟಿದ್ದರು. ಹೀಗಾಗಿ ಸ್ಟೇಷನ್ ಗೆ ಬಂದಿದ್ದರು.

ಇಂದು ಬೆಳಗ್ಗೆ ನೋಟಿಸ್ (Notice) ನೀಡಿದ್ದ ಪೊಲೀಸರು,ಪ್ರಕರಣದಲ್ಲಿ ಮಾಹಿತಿ ಪಡೆಯಲು ವಿಚಾರಣೆಗೆ ಬನ್ನಿ ಎಂದು ಕರೆದಿದ್ದರು. ಪೊಲೀಸರ ನೋಟಿಸ್ ಹಿನ್ನೆಲೆ ಆಗಮಿಸಿದ ವಿಜಯಲಕ್ಷ್ಮೀ, ಕೊಲೆ ನಡೆದ ದಿನ ದರ್ಶನ್ ಹಾಕಿದ್ದ ಶೂಗಳು ತಮ್ಮ ಮನೆಯಲ್ಲಿ ಸಿಕ್ಕ ಬಗ್ಗೆ ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Tags: ದರ್ಶನ್ ಪತ್ನಿ ವಿಜಯಲಕ್ಷ್ಮಿನಟ ದರ್ಶನ್ ಅರೆಸ್ಟ್ನಟ ದರ್ಶನ್ ಬಂಧನಪವಿತ್ರ ಗೌಡರೇಣುಕಾಸ್ವಾಮಿ ಕೊಲೆ ಪ್ರಕರಣರೇಣುಕಾಸ್ವಾಮಿ ಮರ್ಡರ್ ಕೇಸ್
Previous Post

ಮಂಗಾಫ್ ಬೆಂಕಿ ಸಂತ್ರಸ್ತರ ಕುಟುಂಬಕ್ಕೆ 12.5 ಲಕ್ಷ ಪರಿಹಾರ ನೀಡಲಿರುವ ಕುವೈತ್

Next Post

ಪವಿತ್ರ ಗೌಡ ಸೇರಿ 4 ಆರೋಪಿಗಳನ್ನು ಆಸ್ಪತ್ರೆಗೆ ಕರೆದೊಯ್ದು ಪೊಲೀಸರು

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post

ಪವಿತ್ರ ಗೌಡ ಸೇರಿ 4 ಆರೋಪಿಗಳನ್ನು ಆಸ್ಪತ್ರೆಗೆ ಕರೆದೊಯ್ದು ಪೊಲೀಸರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada