• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದರ್ಶನ್ ಅರೆಸ್ಟ್ ಪ್ರಕರಣ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ಸಿನಿಮಾ
0
ದರ್ಶನ್ ಅರೆಸ್ಟ್ ಪ್ರಕರಣ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಅರೆಸ್ಟ್ ಆಗಿದ್ದಾರೆ. ಕೇಸ್‌ ಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ (G.Parameshwara) ಮಾಹಿತಿ ನೀಡಿದ್ದಾರೆ.

ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ರನ್ನು ಬಂಧಿಸಲಾಗಿದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಕೇಳಿ ಬಂದಿದೆ ಎಂಬ ಮಾಹಿತಿ ಇದೆ. ಹೀಗಾಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆಯ ನಂತರ ಇನ್ನಷ್ಟು ಮಾಹಿತಿ ಹೊರ ಬರಬೇಕಿದೆ. ಅಲ್ಲಿಯವರೆಗೂ ನಿಖರ ಮಾಹಿತಿ ಹೇಳಲು ಬರುವುದಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರಾ ಅಥವಾ ಇಲ್ಲವೋ ಗೊತ್ತಿಲ್ಲ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುವುದು ತನಿಖೆಯ ನಂತರ ತಿಳಿಯಲಿದೆ ಎಂದು ಹೇಳಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿ ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿಯ ಹತ್ಯೆಯಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಹೇಳಿದ್ದಾರೆ ಎನ್ನಲಾಗಿದೆ. ಆದರೂ ಸತ್ಯಾಸತ್ಯತ ತನಿಖೆಯ ನಂತರ ತಿಳಿದು ಬರಲಿದೆ.

Tags: Actor DarshanG.Parameshwara
Previous Post

ಘಟನೆ ನಡೆದ ನಂತರ ಪವಿತ್ರಾ ಗೌಡ ಮೇಲೆ ಹಲ್ಲೆ ನಡೆಸಿದ್ದರಾ ದರ್ಶನ್?

Next Post

ರೇಣುಕಾಸ್ವಾಮಿಯನ್ನು ಕ್ರೂರವಾಗಿ ಹತ್ಯೆ ಮಾಡಿತ್ತಾ ದರ್ಶನ್ ಟೀಂ?

Related Posts

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ
Top Story

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

by ಪ್ರತಿಧ್ವನಿ
February 8, 2026
0

​ಕಲಿಯುಗದ ಕಾಮಧೇನು, ಕಲ್ಪವೃಕ್ಷ ಎಂದು ಖ್ಯಾತರಾದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಕೋಟ್ಯಂತರ ಭಕ್ತರಿಗೆ ಇದೊಂದು ಅದ್ಭುತವಾದ ಸಿಹಿ ಸುದ್ದಿ. ರಾಯರ ದಿವ್ಯ ಚರಿತ್ರೆಯನ್ನು ಹಿಂದೆಂದೂ ಕಾಣದ...

Read moreDetails
BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

February 8, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ಗಿಲ್ಲಿ ನಟನ ವಿರುದ್ಧ ನಿರ್ಮಾಪಕರಿಂದ ದೂರು

ಗಿಲ್ಲಿ ನಟನ ವಿರುದ್ಧ ನಿರ್ಮಾಪಕರಿಂದ ದೂರು

February 6, 2026
ಪುನೀತ್ ರಾಜಕುಮಾರ್ ಅಭಿಮಾನಿಗಳು ಗರಂ

ಪುನೀತ್ ರಾಜಕುಮಾರ್ ಅಭಿಮಾನಿಗಳು ಗರಂ

February 6, 2026
Next Post
ರೇಣುಕಾಸ್ವಾಮಿಯನ್ನು ಕ್ರೂರವಾಗಿ ಹತ್ಯೆ ಮಾಡಿತ್ತಾ ದರ್ಶನ್ ಟೀಂ?

ರೇಣುಕಾಸ್ವಾಮಿಯನ್ನು ಕ್ರೂರವಾಗಿ ಹತ್ಯೆ ಮಾಡಿತ್ತಾ ದರ್ಶನ್ ಟೀಂ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada