• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ನಟ ದರ್ಶನ್ ಬೇಲ್ ಭವಿಷ್ಯ –  ಪವಿತ್ರಾಗೆ ಇನ್ನಾದ್ರೂ ಬೇಲ್ ಸಿಗುತ್ತಾ ?!

Chetan by Chetan
November 21, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಇಂದು ನಟ ದರ್ಶನ್ ಬೇಲ್ ಭವಿಷ್ಯ –  ಪವಿತ್ರಾಗೆ ಇನ್ನಾದ್ರೂ ಬೇಲ್ ಸಿಗುತ್ತಾ ?!
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ A2 ಆರೋಪಿ ನಟ ದರ್ಶನ್ ಮತ್ತು ಸ್ನೇಹಿತೆ A1 ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಇಂದು (ನವೆಂಬರ್ 21) ಹೈಕೋರ್ಟ್‌ನಲ್ಲಿ ನಡೆಯಲಿದೆ.

ADVERTISEMENT

ಈಗಾಗಲೇ ಈ ಪ್ರಕರಣದಲ್ಲಿ ದರ್ಶನ್ ಅನಾರೋಗ್ಯದ ಹಿನ್ನೆಲೆ 6 ವಾರಗಳ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದು, ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಆದ್ರೆ ದರ್ಶನ್ ಗೆ ಈ ಪ್ರಕರಣದಲ್ಲಿ ಮತ್ತಷ್ಟು ರಿಲೀಫ್ ಸಿಗಬೇಕು ಅಂದ್ರೆ, ರೆಗ್ಯುಲರ್ ಜಾಮೀನು ಸಿಗಬೇಕು. ಹೀಗಾಗಿ ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಈ ಹಿಂದೆ ಹೈಕೋರ್ಟ್’ಗೆ ಸಾಮಾನ್ಯ ಅರ್ಜಿ ಸಲ್ಲಿಸಿದ್ದರು.

ಇಂದು ಈ ಪ್ರಕರಣದಲ್ಲಿ ದರ್ಶನ್ ರೆಗ್ಯುಲರ್ ಬೇಲ್ ಅರ್ಜಿ ವಿಚಾರಣೆಗೆ ಬರಲಿದೆ. ಸದ್ಯ ದರ್ಶನ್ ಕೂಡ ರೆಗ್ಯುಲರ್ ಜಾಮೀನು ನಿರೀಕ್ಷೆಯಲ್ಲಿದ್ದಾರೆ. ಆದ್ರೆ ನ್ಯಾಯಾಲಯದ ತೀರ್ಪು ಏನಾಗಿರಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Tags: ದರ್ಶನ್ ಚಿಕಿತ್ಸೆದರ್ಶನ್ ಜಾಮೀನು ಅರ್ಜಿನಟ ದರ್ಶನ್ ಬೇಲ್ಪವಿತ್ರ ಗೌಡ ಜಾಮೀನುರೇಣುಕಾಸ್ವಾಮಿ ಕೊಲೆ ಕೇಸ್
Previous Post

ಏಷಿಯನ್ ಚಾಂಪಿಯನ್ಸ್ ಟ್ರೋಫಿ | ದೀಪಿಕಾ ಅವರ ಗೋಲಿನ ಮೂಲಕ ಭಾರತ ಯಶಸ್ವಿಯಾಗಿ ಶೀರ್ಷಿಕೆಯನ್ನು ರಕ್ಷಿಸಿತು.

Next Post

ವಕ್ಫ್ ನೋಟೀಸ್ ರದ್ದುಗೊಳಿಸಬೇಕು – ಇಲ್ಲವಾದ್ರೆ ಅಧಿವೇಶನದಲ್ಲಿ ಹೋರಾಟ ನಿಶ್ಚಿತ : ಶಾಸಕ ಬಸನಗೌಡ ಯತ್ನಾಳ್ ! 

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post
ಗಾಂಧಿಜಿ ರಾಷ್ಟ್ರಪಿತ ಹೇಗಾಗ್ತಾರೆ ?! ಕಾಂಗ್ರೆಸ್ ಮುಖಂಡರ ವಿರುದ್ಧ ಯತ್ನಾಳ್ ಗರಂ ! 

ವಕ್ಫ್ ನೋಟೀಸ್ ರದ್ದುಗೊಳಿಸಬೇಕು - ಇಲ್ಲವಾದ್ರೆ ಅಧಿವೇಶನದಲ್ಲಿ ಹೋರಾಟ ನಿಶ್ಚಿತ : ಶಾಸಕ ಬಸನಗೌಡ ಯತ್ನಾಳ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada