• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ – ಅಕ್ಟೋಬರ್ 28ಕ್ಕೆ ಮುಂದೂಡಿದ ಕೋರ್ಟ್ !

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ – ಅಕ್ಟೋಬರ್ 28ಕ್ಕೆ ಮುಂದೂಡಿದ ಕೋರ್ಟ್ !
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಜೈಲು ಪಾಲಾಗಿರು ನಟ ದರ್ಶನ್ (Actor darshan) ತೀವ್ರ ಬೆನ್ನು ನೋವಿನ ಕಾರಣ ಸದ್ಯ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವತ್ತು ಹೈಕೋರ್ಟ್‌ನಲ್ಲಿ (High court) ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಡೆದಿದ್ದು, ಇದೇ ತಿಂಗಳ 28ಕ್ಕೆ ಮುಂದೂಡಲಾಗಿದೆ.

ADVERTISEMENT

ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ದರ್ಶನ್ ಪರ ಹಿರಿಯ ವಕೀಲ ಸಿ ವಿ ನಾಗೇಶ್ (Cv nagesh) ದರ್ಶನ್ ಅನಾರೋಗ್ಯಕ್ಕೀಡಾಗಿ ಅವರನ್ನ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಿರುವುದನ್ನು ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಸದ್ಯ ಆರೋಪಿ ದರ್ಶನ್ ಗೆ ತೀವ್ರ ಆರೋಗ್ಯ ಸಮಸ್ಯೆ ಉಂಟಾಗಿದ್ದು ಸರ್ಜರಿ ನಡೆಸುವ ಅವಶ್ಯಕತೆ ಇದೆ. ಹೀಗಾಗಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ರು. ಈ ಬಗ್ಗೆ ಸಂಬಂಧಪಟ್ಟ ವೈದ್ಯಕೀಯ ದಾಖಲೆಗಳನ್ನ ಸಲ್ಲಿಕೆ ಮಾಡಲು ಸೂಚಿಸಿದ ಕೋರ್ಟ್ ಅರ್ಜಿ ವಿಚಾರಣೆ ಮುಂದೂಡಿದೆ.

Tags: ದರ್ಶನ್ ಅನಾರೋಗ್ಯದರ್ಶನ್ ಗೆ ಚಿಕಿತ್ಸೆದರ್ಶನ್ ಜಾಮೀನು ಅರ್ಜಿದರ್ಶನ್ ಬೆನ್ನು ನೋವುಸಿವಿ ನಾಗೇಶ್ಹೈಕೋರ್ಟ್
Previous Post

ಕಾವೇರಿ ನದಿಯಲ್ಲಿ ತಾಯಿ ಸರೋಜಾ ಅಸ್ತಿ ವಿಸರ್ಜಿಸಿದ ನಟ ಸುದೀಪ

Next Post

ವೈದಿಕ ಶ್ರಾದ್ದಾ ಕಾರ್ಯದಲ್ಲಿ ಸುದೀಪ್ ಕುಟುಂಬದವರು ಭಾಗಿ

Related Posts

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!
Top Story

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು :  ಐಪಿಎಲ್ 2026ರ ಆವೃತ್ತಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 222/4 ರನ್ ಗಳಿಸಿದ್ದು, ರನ್‌ ಮಷಿನ್‌...

Read moreDetails
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
Next Post

ವೈದಿಕ ಶ್ರಾದ್ದಾ ಕಾರ್ಯದಲ್ಲಿ ಸುದೀಪ್ ಕುಟುಂಬದವರು ಭಾಗಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!